BREAKING : ಗ್ರಾಮ ಪಂಚಾಯತಿ ಸದಸ್ಯ, ಅದ್ಯಕ್ಷ, ಉಪಾಧ್ಯಕ್ಷರಿಗೆ ಗುಡ್ ನ್ಯೂಸ್/ ಸರ್ಕಾರದಿಂದ ಹೊರಬಿತ್ತು ಹೊಸ ಆದೇಶ
ಬೆಂಗಳೂರು,ಡಿ.18: ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳ ಮತ್ತು ಸದಸ್ಯರ ಗೌರವಧನವನ್ನು ಇಮ್ಮಡಿಗೊಳಿಸಿ ರಾಜ್ಯ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ. 2017 ರ ಮೇ 5ರಂದು …