ಮಹಿಳಾ ಅಧಿಕಾರಿ ಬಳಿ 50 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ 3 ಯೂಟ್ಯೂಬರ್ಗಳು ಪೊಲೀಸರ ವಶಕ್ಕೆ, ವಿಷ್ಯ ಏನು ಗೊತ್ತಾ.
ಬೆಳಗಾವಿ :ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರ ಮನೆಯಲ್ಲಿ ಕ್ಯಾಮರಾ ಇಟ್ಟು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮೂವರು ಯೂಟ್ಯೂಬರ್‌ಗಳನ್ನುಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮೆರಾಗಳನ್ನು ಅಳವಡಿಸಿ, ಅವರ …