ಜನ ಸ್ವಯಂಸೇವಕರಾದ್ರು/ ರಾಜಕಾರಣಿ ಡಾಕ್ಟರ್ ಆದ್ರು/ ಸಾಗರಿಕರ ಮಾನವೀಯತೆಗೆ ಸಾಕ್ಷಿಯಾದ ಆಕ್ಸಿಡೆಂಟ್
ಮಲೆನಾಡು ಆತಿಥ್ಯಕ್ಕೆ ಹೆಸರುವಾಸಿ, ಅಷ್ಟೆ ಸ್ಪಂದನೆ ಸಂಕಷ್ಟದ ಸಮಯದಲ್ಲಿಯು ಇಲ್ಲಿ ದೊರಕುತ್ತದೆ. ಇದಕ್ಕೆ ಮತ್ತೊಂದು ಸಾಕ್ಷಿಯಾಗಿದೆ ಒಂದು ಆಕ್ಸಿಡೆಂಟ್ನ ಘಟನೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ತುಮರಿ …