ನಿಮಗಿದು ಗೊತ್ತಾ | ಜಸ್ಟ್ ಎರಡುವರೆ ತಿಂಗಳಿನಲ್ಲಿ ₹18 ಸಾವಿರ ಕುಸಿತ ಕಂಡಿದೆ ಅಡಿಕೆ ಧಾರಣೆ
ಅಡಿಕೆ ಧಾರಣೆಯಲ್ಲಿ ಸಾಕಷ್ಟು ವ್ಯತ್ಯಾಸಗಳಾಗುತ್ತಿದ್ದು, ಕಳೆದ ಸೆಪ್ಟೆಂಬರ್ನಿಂದ ಇಲ್ಲಿವರೆಗೂ ಅಡಿಕೆ ರೇಟ್ನಲ್ಲಿ ಗಮನಾರ್ಹ ವ್ಯತ್ಯಾಸವಾಗಿದೆ. ಅಂದಾಜಿನ ಪ್ರಕಾರ, ಇದೇ ವರ್ಷದ ಸೆಪ್ಟೆಂಬರ್ ತಿಂಗಳ ಆರಂಭದಲ್ಲಿ ಅಡಿಕೆಯ ಧಾರಣೆ …