ತುಪ್ಪೂರು ಸಮೀಪ ಕಾರು ಹಾಗೂ ಬಸ್ ನಡುವೆ ಡಿಕ್ಕಿ
ಶಿವಮೊಗ್ಗ : ತಾಲ್ಲೂಕು ತುಪ್ಪೂರು ಬಳಿಯಲ್ಲಿ ಅಪಘಾತ ಸಂಭವಿಸಿದೆ. ಪ್ರಕಾಶ್ ಟ್ರಾವಲ್ಸ್ ಹಾಗೂ ಶಿಫ್ಟ್ ಕಾರಿನ ನಡುವೆ ಆಕ್ಸಿಡೆಂಟ್ ಆಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇವತ್ತು …
ಜೀವವಿಲ್ಲದ ಎಲಿಪೆಂಟ್ ಟಾಸ್ಕ್ ಪೋರ್ಸ್ನಿಂದ ಕಾಡಾನೆಗಳನ್ನು ಹಿಮ್ಮೆಟ್ಟಿಸಲು ಸಾಧ್ಯವೇ JP Story exclusive
ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಹಾಸನ ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾನವ ಮತ್ತು ಆನೆ ನಡುವಿನ ಸಂಘರ್ಷ ದಿನದಿನಕ್ಕೂ ಹೆಚ್ಚುತ್ತಿದೆ. ರೈತರ ಹೊಲಗದ್ದೆಗಳ ನಾಶ, ಆನೆ ದಾಳಿಯಿಂದಾಗುವ …

ನಾಯಿ ಹಿಡಿಯುವ ಆಸೆಯಲ್ಲಿ ಬೋನಿಗೆ ಬಿದ್ದ ಚಿರತೆ
ಶಿವಮೊಗ್ಗ : ತಾಲ್ಲೂಕಿನ ಹರಮಘಟ್ಟದಲ್ಲಿ ಜನರ ಆತಂಕಕ್ಕೆ ಕಾರಣವಾಗಿದ್ದ ಚಿರತೆಯೊಂದನ್ನ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಹಿಡಿದಿದೆ. ವಿ.ಹೆಚ್.ಪಿ ಮುಖಂಡನಿಗೆ ಸೆಂಟ್ರಲ್ ಜೈಲಿನಿಂದ ಹಣಕ್ಕಾಗಿ ಬೆದರಿಕೆ ಕರೆ! ಹಣ …
ಡಿ.17 ಮತ್ತು 18ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ
ಶಿವಮೊಗ್ಗ : ಡಿಸೆಂಬರ್ 17 ಮತ್ತು 18ರಂದು ನಗರದ 4-5 ಸಮಾನಾಂತರ ವೇದಿಕೆಗಳಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲು …
ಚಾಲಕನ ಜೊತೆ ಮಕ್ಕಳನ್ನು ಕರೆದುಕೊಂಡು ಹೋದ ಮಹಿಳೆ/ ಪತ್ನಿ ಕೆಲಸಕ್ಕೆ ಕಣ್ಣೀರು ಹಾಕುತ್ತಿರುವ ಪತಿ
ಗಂಡನನ್ನು ಬಿಟ್ಟು ಚಾಲಕನ ಜೊತೆ ಗೃಹಿಣಿಯೊಬ್ಬರು ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನಲ್ಲಿ ನಡೆದಿದೆ. ಈ ಸಂಬಂಧ ಕಂಪ್ಲೇಂಟ್ ದಾಖಲಾಗಿದ್ದು, ಘಟನೆಯಿಂದ ನೊಂದು ಪತಿ ಕಣ್ಣೀರು …
ಸಾಗರ ಸುದ್ದಿ : ಪೌರಾಯುಕ್ತರ ಮೇಲೆ ಹಲ್ಲೆ ಖಂಡಿಸಿ ಸಾಗರ ತಾಲ್ಲೂಕಿನಲ್ಲಿ ಪ್ರತಿಭಟನೆ
ಪೌರಾಯುಕ್ತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ ಸಾಗರ (ಶಿವಮೊಗ್ಗ), ಡಿಸೆಂಬರ್,೦೧:ಸಾಗರದ ಪ್ರಮುಖ ಬೀದಿಯಲ್ಲಿ ಹಣ್ಣು ವ್ಯಾಪಾರಿ ತೆರವುಗೊಳಿಸಿರುವ ನಗರಸಭೆ ಪೌರಾಯುಕ್ತರ ವಿರುದ್ಧ ಪ್ರತಿಭಟಿಸಿ ಹಲ್ಲೆ ನಡೆಸಿ ಅವಾಚ್ಯವಾಗಿ …

ಜೆ.ಎನ್.ಎನ್.ಸಿ.ಇ : ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಓರಿಯಂಟೇಷನ್ ಕಾರ್ಯಕ್ರಮ
ಶಿವಮೊಗ್ಗ : ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಡಿ.03 ರಂದು ಶನಿವಾರ ಬೆಳಿಗ್ಗೆ 10:00 ಗಂಟೆಗೆ ಕಾಲೇಜಿನ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎಂಜಿನಿಯರಿಂಗ್ ವಿಭಾಗಗಳಿಗೆ ನೂತನವಾಗಿ ಪ್ರವೇಶಾತಿ ಪಡೆದಿರುವ, …