ಶಿಕಾರಿಪುರ , ವಿಮಾ ಹಣಕ್ಕಾಗಿ ತಮ್ಮನನ್ನೇ ಕೊಂದ ಅಣ್ಣ, ಜೀವಾವಧಿ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್
ಶಿವಮೊಗ್ಗ: 45 ಲಕ್ಷ ರೂಪಾಯಿ ವಿಮಾ ಹಣವನ್ನು ಲಪಟಾಯಿಸುವ ದುರುದ್ದೇಶದಿಂದ ಸ್ವಂತ ಅಂಗವಿಕಲ ಸಹೋದರನನ್ನೇ ಹತ್ಯೆಗೈದಿದ್ದ ಅರೋಪಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ …