SP Abhinav Khares ಅಂದಿನ ಎಸ್ಪಿ ಅಭಿನವ್ ಖರೆ ಮತ್ತು ಪ್ರಾಸಿಕ್ಯೂಷನ್ ನ ಪಿಪಿ ವಿ.ಜಿ ಯಳಗೆರೆ

ಶಿವಮೊಗ್ಗದ ರೌಡಿಗಳಿಗೆ ಗೊತ್ತಿದೆ ಕಾನೂನು, ಕೋರ್ಟು, ಲಾಯರ್, ಜೈಲು ವ್ಯವಸ್ಥೆ, ಸಾಕ್ಷಿ ನಾಶ…ಹೇಗಿದೆ ಪಾತಕ ಜಗತ್ತು..ಜೆಪಿ ಬರೆಯುತ್ತಾರೆ. Part-01

Shivamogga Underworld ಟ್ರೈಯಲ್ ಮಾನಿಟರಿಂಗ್ ನ ಮೂಲ ಕಲ್ಪನೆಗೆ ಜೀವ ತುಂಬಿದ್ದ ಎಸ್ಪಿ ಅಭಿನವ್ ಖರೆ. ಈಗ ಈ ಸೆಲ್ ನ ಸಬ್ ಇನ್ಸ್ ಪೆಕ್ಟರ್ ಶಕುಂತಲಗೆ …

ಪೂರ್ತಿ ಓದಿ

ರೋಪಿ ಪ್ರಶಾಂತ್‌ನನ್ನು ವಶಕ್ಕೆ ಪಡೆದಿದೆ.  Ripponpete news Gartikere long machete attack

ಗರ್ತಿಕೆರೆಯಲ್ಲಿ ಮಧ್ಯರಾತ್ರಿ ಲಾಂಗ್ ಹಿಡಿದು ಯುವಕನ ಹುಚ್ಚಾಟ: ಹುತ್ತಳ್ಳಿ ಯುವಕನ ಮೇಲೆ ದಾಳಿ

ಶಿವಮೊಗ್ಗ :  ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆ ಪಟ್ಟಣದಲ್ಲಿ ಭಾನುವಾರ ರಾತ್ರಿ ಭಯಾನಕ ಘಟನೆಯೊಂದು ಸಂಭವಿಸಿದೆ. ಪ್ರಶಾಂತ್ ಎಂಬ ಯುವಕ ಮಚ್ಚು (ಲಾಂಗ್) ಹಿಡಿದು …

ಪೂರ್ತಿ ಓದಿ

Prepaid Auto Counter Launched in Shivamogga

ಶಿವಮೊಗ್ಗದಲ್ಲಿ ಪ್ರಿಪೇಯ್ಡ್ ಆಟೋ ಕೌಂಟರ್ ಆರಂಭ; ಒಂದೇ ಆಟೋದಲ್ಲಿ ಸಂಚರಿಸಿದ ಜಿಲ್ಲಾಧಿಕಾರಿ, ಎಸ್ಪಿ ಮತ್ತು ಸಿಇಓ 

ಶಿವಮೊಗ್ಗ | ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣಗಳಲ್ಲಿ ಆಟೋ ಪ್ರಿಪೇಯ್ಡ್ ಕೌಂಟರ್’ಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದರು.  ಈ …

ಪೂರ್ತಿ ಓದಿ

Sakrebyle Elephant Camp closed Sakrebyle Elephant Camp latest news Sakrebyle Elephant Camp tourist ban Shivamogga tourist places news Sakrebyle Elephant Camp reopening date Dubare elephant camp incident impactUnidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಭದ್ರಾವತಿ | ಪಂಚಾಯಿತಿಯಲ್ಲಿ ನಡೀತು ಜಗಳ, ಮಹಿಳೆ ಸೇರಿ ಮೂವರು ಆರೋಪಿಗಳಿಗೆ ಕೋರ್ಟ್​​ ಕೊಟ್ಟ ಶಿಕ್ಷೆಯೇನು ಗೊತ್ತಾ,,? 

ಭದ್ರಾವತಿ : ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಲು ಸೇರಿದ್ದ ಪಂಚಾಯಿತಿಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ಪಂಚಿನಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದ ಮೂವರು ಆರೋಪಿಗಳಿಗೆ ಭದ್ರಾವತಿಯ 4ನೇ …

ಪೂರ್ತಿ ಓದಿ

CBI Recruitment 2026 Apply for 350 Officer Posts

ಸೆಂಟ್ರಲ್ ಬ್ಯಾಂಕ್‌ನಲ್ಲಿ 350 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪರೀಕ್ಷೆಯಲ್ಲಿ ತಪ್ಪು ಉತ್ತರ ಬರೆದರೂ ಅಂಕ ಕಡಿತವಿಲ್ಲ!

ಬೆಂಗಳೂರು | ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಪದವೀಧರರಿಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (CBI) ಭರ್ಜರಿ ಅವಕಾಶ ನೀಡಿದೆ. ಮಾರ್ಕೆಟಿಂಗ್ ಮತ್ತು ಫಾರಿನ್ ಎಕ್ಸ್‌ಚೇಂಜ್ …

ಪೂರ್ತಿ ಓದಿ

Private Bus Catches Fire

ಸಾಗರ: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ,ತಪ್ಪಿದ ಭಾರಿ ಅನಾಹುತ

ಸಾಗರ |  ಸಿಗಂದೂರು ಚೌಡೇಶ್ವರಿ ಸನ್ನಿಧಿಯಿಂದ ಸಾಗರ ಪಟ್ಟಣದತ್ತ ಪ್ರಯಾಣಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಕೆಲಕಾಲ ಆತಂಕಕ್ಕೊಳಗಾದ ಘಟನೆ ಭಾನುವಾರ ಸಂಜೆ ಹುಲಿದೇವರಬನ …

ಪೂರ್ತಿ ಓದಿ

Job Fair in Shivamogga Job Fair 2026 Post Office Recruitment ಶಿವಮೊಗ್ಗ ಅಂಚೆ ಇಲಾಖೆಯಲ್ಲಿ 57 ಹುದ್ದೆಗಳ ಭರ್ತಿShimoga Home Guards Recruitment 2026 RRB Group D RecruitmentRRB Group D RecruitmentAlvas Udyoga Mela ಶಿಕಾರಿಪುರದಲ್ಲಿ ಫೆ.20, 21ಕ್ಕೆ ಆಳ್ವಾಸ್​ ಬೃಹತ್ ಉದ್ಯೋಗ ಮೇಳ 75 ಕ್ಕೂ ಹೆಚ್ಚು ಕಂಪನಿ ಭಾಗಿ Alvas Udyoga Mela in Shikaripura on Feb 20, 21: Alvas Foundation & Vivekananda Institution

ರೈಲ್ವೆ ನೇಮಕಾತಿ, 22,000 ಗ್ರೂಪ್ ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಭಾರತೀಯ ರೈಲ್ವೆ ಇಲಾಖೆಯು ದೇಶದಾದ್ಯಂತ ಇರುವ ನಿರುದ್ಯೋಗಿ ಯುವಜನತೆಗೆ ಈ ಹೊಸ ವರ್ಷದಲ್ಲಿ ಬೃಹತ್ ಉದ್ಯೋಗಾವಕಾಶವೊಂದನ್ನು ಕಲ್ಪಿಸಿದೆ.  ರೈಲ್ವೆ ನೇಮಕಾತಿ ಮಂಡಳಿಯು ಗ್ರೂಪ್ ‘ಡಿ’ …

ಪೂರ್ತಿ ಓದಿ

Today Horoscope: February 14 2026 Rashi Phala in Kannada 14 ಫೆಬ್ರವರಿ 2026ರ ಇಂದಿನ ರಾಶಿ ಭವಿಷ್ಯದ ವಿವರಗಳು ಇಲ್ಲಿವೆ. ಮೇಷದಿಂದ ಮೀನ ರಾಶಿಯವರೆಗಿನ ಇಂದಿನ ಪಂಚಾಂಗ ಮತ್ತು ದೈನಂದಿನ ಫಲಗಳನ್ನು ತಿಳಿಯಲು ಓದಿಇವತ್ತಿನ ರಾಶಿಫಲ

ಭೀಷ್ಮಾಷ್ಟಮಿಯ ಈ ದಿನ ಅಮೃತ ಘಳಿಗೆ! ವಾಹನ ಖರೀದಿ, ಆಸ್ತಿ ಖರೀದಿ! ಧನಲಾಭದ ಯೋಗ!?

Daily Horoscope Jan 26 2026 details ವಿಶ್ವಾವಸು ನಾಮ ಸಂವತ್ಸರದ ಉತ್ತರಾಯಣ, ಶಿಶಿರ ಋತು, ಮಾಘ ಮಾಸದ, ಇಂದು ಶುಕ್ಲ ಪಕ್ಷದ ಅಷ್ಟಮಿ ತಿಥಿ ರಾತ್ರಿ …

ಪೂರ್ತಿ ಓದಿ

Malenadu Today ePaper

ಶಿವಮೊಗ್ಗದಲ್ಲಿ ತಂಬಾಕು ಉತ್ಪನ್ನಗಳ ಕಾಳಸಂತೆ, ಶಿಕ್ಷಕರು ಮತ್ತು ಪೋಷಕರೇ ಗಮನಿಸಿ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು …

ಪೂರ್ತಿ ಓದಿ

Callback Order for Karnataka Govt Officers

ಸರ್ಕಾರದಿಂದ ಸರ್ಕಾರಿ ನೌಕರರಿಗೆ ಮಹತ್ವದ ಆದೇಶ, ಏನದು 

ಬೆಂಗಳೂರು |  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಅಧಿಕಾರಿಗಳಿಗೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಇನ್ಮುಂದೆ ರಾಜ್ಯದ ಎಲ್ಲಾ ಅಧಿಕಾರಿಗಳು ಜನಪ್ರತಿನಿಧಿಗಳು ಮಾಡುವ ದೂರವಾಣಿ ಕರೆಗಳನ್ನು …

ಪೂರ್ತಿ ಓದಿ