ಮೆಗ್ಗಾನ್ ಆಸ್ಪತ್ರೆಯಲ್ಲಿ ಅಪರಿಚಿತ ಮಹಿಳೆ ಸಾವು : ಕೈಯಲ್ಲಿದೆ ಹೂವಿನ ಹಚ್ಚೆ
ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಅಪರಿಚಿತ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಮೃತರ ವಾರಸುದಾರರ ಪತ್ತೆಗಾಗಿ ಕೋಟೆ ಠಾಣೆಯ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಶಿವಮೊಗ್ಗ ಮಾರುಕಟ್ಟೆಯಲ್ಲಿ …