ಬಸ್ ಟಯರ್ ಬ್ಲಾಸ್ಟ್, ಬೈಕ್ ಸವಾರ ಸಾವು
ಭದ್ರಾವತಿ: ಚಲಿಸುತ್ತಿದ್ದ ಖಾಸಗಿ ಬಸ್ನ ಟಯರ್ ಬ್ಲಾಸ್ಟ್ ಆದ ಪರಿಣಾಮ, ಪಕ್ಕದಲ್ಲೇ ಬೈಕ್ನಲ್ಲಿ ತೆರಳುತ್ತಿದ್ದ ಸವಾರನೊಬ್ಬ ಮೃತಪಟ್ಟಿರುವ ಘಟನೆ ತಾಲೂಕಿನ ಬಿಆರ್ಪಿ ಹೆಚ್.ಕೆ. ಜಂಕ್ಷನ್ ಬಳಿ ಸಂಭವಿಸಿದೆ. …
ಭದ್ರಾವತಿ: ಚಲಿಸುತ್ತಿದ್ದ ಖಾಸಗಿ ಬಸ್ನ ಟಯರ್ ಬ್ಲಾಸ್ಟ್ ಆದ ಪರಿಣಾಮ, ಪಕ್ಕದಲ್ಲೇ ಬೈಕ್ನಲ್ಲಿ ತೆರಳುತ್ತಿದ್ದ ಸವಾರನೊಬ್ಬ ಮೃತಪಟ್ಟಿರುವ ಘಟನೆ ತಾಲೂಕಿನ ಬಿಆರ್ಪಿ ಹೆಚ್.ಕೆ. ಜಂಕ್ಷನ್ ಬಳಿ ಸಂಭವಿಸಿದೆ. …
PUC Question Paper ಶಿವಮೊಗ್ಗ| ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ರಾಜ್ಯ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಗಣಿತಶಾಸ್ತ್ರ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ಸಂಬಂಧ ನಗರದ …
ಶಿವಮೊಗ್ಗ: ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿರುವ ವೈದ್ಯಕೀಯ ಹಾಸ್ಟೆಲ್ನಲ್ಲಿ ಬುಧವಾರ ಸಂಜೆ ತರಬೇತಿ ನಿರತ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಘಟನೆ ಬೆಳಕಿಗೆ ಬಂದಿದೆ. ಮೃತರನ್ನು ತುಮಕೂರು ಜಿಲ್ಲೆಯ ಮಧುಗಿರಿ ಮೂಲದ …
Suicide in Police Station ಶಿವಮೊಗ್ಗ : ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಮಹಮ್ಮದ್ ಜಕ್ರೀಯಾ (55) ಅವರು ಠಾಣೆಯ …
ಶಿವಮೊಗ್ಗ | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆಯು ಸ್ಥಿರತೆ ಕಾಯ್ದುಕೊಂಡಿದೆ. ಮಲೆನಾಡು ಹಾಗೂ ಕರಾವಳಿ ಭಾಗದ ಮಾರುಕಟ್ಟೆಗಳಾದ ಶಿವಮೊಗ್ಗ, ಸಿರಸಿ, ಸಾಗರ ಮತ್ತು ಕುಮುಟಾದಲ್ಲಿನ …
ಶಿವಮೊಗ್ಗ | ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆ ಶಿವಮೊಗ್ಗಕ್ಕೊಂದು ಗುಡ್ ನ್ಯೂಸ್ ಕೊಟ್ಟಿದೆ. ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ನೈರುತ್ಯ ರೈಲ್ವ ಯಶವಂತಪುರ ಮತ್ತು …
ಶಿವಮೊಗ್ಗ : ಕಾಯಿಲೆ ಹಿಡಿದ ಕೋಳಿಮರಿ ಸಪ್ಲೆ ಮಾಡಿದ ಕಾರಣಕ್ಕೆ ಸಂಸ್ಥೆಯೊಂದಕ್ಕೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ದಂಡ ಹಾಕಿದೆ. ಅನಾರೋಗ್ಯಕರ ಕೋಳಿಮರಿಗಳನ್ನು ಪೂರೈಸಿ …
Kannada Panchanga | ಶಿವಮೊಗ್ಗ : ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಪುಷ್ಯ ಮಾಸದ ಕೃಷ್ಣ ಪಕ್ಷದ ಪಂಚಮಿ ತಿಥಿ ಬೆಳಿಗ್ಗೆ 10.22 ರವರೆಗೆ …
ಶಿವಮೊಗ್ಗ : ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು …
ಮಹಿಳೆಯೊಂದಿಗಿನ ಖಾಸಗಿ ಫೊಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತೇನೆಂದು ಹೆದರಿಸಿ ವ್ಯಕ್ತಿಯೊಬ್ಬ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತಾಲೂಕು ಒಂದರಲ್ಲಿ ನಡೆದಿದೆ. ಘಟನೆ ಸಂಬಂಧ ಮಹಿಳೆ …