ಮಲೆನಾಡು APMCಗಳಲ್ಲಿ ಅಡಿಕೆ ವಹಿವಾಟು ಜೋರು! ಶಿವಮೊಗ್ಗ, ಸಾಗರ, ಯಲ್ಲಾಪುರ, ಶಿರಸಿ! ಎಲ್ಲೆಲ್ಲಿ ಎಷ್ಟಾಗಿದೆ ಅಡಿಕೆ ದರ
ಡಿಸೆಂಬರ್ 12, 2025

Todays APMC Rates ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಅಡಿಕೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ವಹಿವಾಟು ಜೋರಾಗಿದೆ. ಮಲೆನಾಡು ಹಾಗೂ ಬಯಲುಸೀಮೆಯ ವಿವಿಧ ಕೃಷಿ ಉತ್ಪನ್ನ...
ಕ್ಲಿಕ್ ಮಾಡಿಕೊಟ್ಟ ಮಾತಿನಂತೆ ಉದ್ಯೋಗ ಭರ್ತಿ ಮಾಡಿ, ವೇದ ವಿದ್ಯಾಲಯ ಸ್ಥಾಪನೆಗೆ ಕೇಂದ್ರದ ಮೊರೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್ನಲ್ಲಿ
ಡಿಸೆಂಬರ್ 11, 2025

Malenadu today e paper 11-12-2025 : ಶಿವಮೊಗ್ಗ ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ...
ಕ್ಲಿಕ್ ಮಾಡಿಕೋಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ : ಕೋಳಿಗಳನ್ನು ಹೊತ್ತೊಯ್ದ ಸ್ಥಳೀಯರು
ಡಿಸೆಂಬರ್ 11, 2025

ಭದ್ರಾವತಿ : ಹೊಳೆ ಹೊನ್ನೂರು ಸಮೀಪದ ಮಲ್ಲಾಪುರ ಗ್ರಾಮದ ಬಳಿ ಫಾರಂ ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿಯಾದ ಘಟನೆ ಇಂದು ಸಂಬವಿಸಿದೆ, ಈ ಹಿನ್ನೆಲೆ ನೂರಾರು...
ಕ್ಲಿಕ್ ಮಾಡಿಪಡಿತರ ಅಕ್ರಮ ತಡೆಗೆ ಸಿಸಿಟಿವಿ, ಜಿಪಿಎಸ್ ಅಳವಡಿಸಿ: ರಾಜ್ಯ ಸರ್ಕಾರಕ್ಕೆ ವಿತರಕರ ಸಂಘದ ಆಗ್ರಹ
ಡಿಸೆಂಬರ್ 11, 2025

ಶಿವಮೊಗ್ಗ:ರಾಜ್ಯದಲ್ಲಿ ನಡೆಯುತ್ತಿರುವ ಪಡಿತರ ಅಕ್ಕಿ ಮತ್ತು ಧಾನ್ಯಗಳ ಅಕ್ರಮವನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೂಡಲೇ ಪಡಿತರ ಮಳಿಗೆಗಳಲ್ಲಿ ಸಿಸಿಟಿವಿ ಕ್ಯಾಮೆರಾ, ಎಲೆಕ್ಟ್ರಾನಿಕ್ ಸ್ಕೇಲ್ ಹಾಗೂ ಪಡಿತರ...
ಕ್ಲಿಕ್ ಮಾಡಿಶಿವಮೊಗ್ಗ, ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, 51.75 ಲೀಟರ್ ಗೋವಾ ಮದ್ಯ ವಶ
ಡಿಸೆಂಬರ್ 11, 2025

ಶಿವಮೊಗ್ಗ : ಅನಧಿಕೃತವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಶಿವಮೊಗ್ಗ ಅಬಕಾರಿ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಗೋವಾ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕಿನ...
ಕ್ಲಿಕ್ ಮಾಡಿ21 ವರ್ಷದ ಯುವಕನಿಗೆ 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಕಾರಣವೇನು
ಡಿಸೆಂಬರ್ 11, 2025

ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ವರ್ಷದ ಆರೋಪಿಗೆ ಶಿವಮೊಗ್ಗದ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಆರೋಪಿಗೆ ಬರೋಬ್ಬರಿ...
ಕ್ಲಿಕ್ ಮಾಡಿಪ್ಯಾಂಟ್ ಜಿಪ್ನಲ್ಲಿತ್ತು ಗಾಂಜಾ, ಜೈಲ್ ಎಂಟ್ರಿಯ ವೇಳೆ ಏನಾಯ್ತು ಗೊತ್ತಾ..?
ಡಿಸೆಂಬರ್ 11, 2025

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಗಾಂಜಾ ಹಾವಳಿ ಎಗ್ಗಿಲ್ಲದೆ ನಡೆಯುತ್ತಿದ್ದು, ಪೊಲೀಸರು ಕಟ್ಟೆಚ್ಚರದ ಕ್ರಮಗಳನ್ನು ಕೈಗೊಂಡಿದ್ದರೂ, ಕೇಂದ್ರ ಕಾರಾಗೃಹದೊಳಗೆ ಮಾದಕ ವಸ್ತುವಿನ ಕಳ್ಳಸಾಗಣೆ ಯತ್ನಗಳು ನಿರಂತರವಾಗಿ ನಡೆಯುತ್ತಿವೆ. ಈ...
ಕ್ಲಿಕ್ ಮಾಡಿತೀರ್ಥಹಳ್ಳಿಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಘಟನೆ! ಡೆವಿಲ್ ಸಂಭ್ರಮದ ನಡುವೆ 26 ವರ್ಷದ ಪುನೀತ್ ಮರಣ
ಡಿಸೆಂಬರ್ 11, 2025

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕುನಲ್ಲಿ ಅಪಘಾತವೊಂದು ಸಂಭವಿಸಿದೆ. ಬೈಕ್ ಮತ್ತು ರಾಜಹಂಸ ಬಸ್ ನಡುವೆ ಡಿಕ್ಕಿಯಾಗಿ 26 ವರ್ಷದ ಯುವಕ ಸ್ಥಳದಲ್ಲೇ...
ಕ್ಲಿಕ್ ಮಾಡಿಶಿವಮೊಗ್ಗ-ಬೆಂಗಳೂರು ಪ್ರಯಾಣಿಕರೇ ಗಮನಿಸಿ: 3 ರೈಲುಗಳು ರದ್ದು, 4 ಮಾರ್ಗ ಬದಲಾವಣೆ! ಪೂರ್ತಿ ವಿವರ ಓದಿ
ಡಿಸೆಂಬರ್ 11, 2025
shivamogga Bengaluru Train ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ನೈರುತ್ಯ ರೈಲ್ವೆ ಇಲಾಖೆಯು ತರ್ತು ಕಾಮಗಾರಿಗಾಗಿ ಕೆಲವು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿದೆ. ಆ...
ಕ್ಲಿಕ್ ಮಾಡಿಬಂಗಾರಕ್ಕಿಂತ ಬೆಳ್ಳಿಗೆ ಬೆಲೆ! ಒಂದೆ ದಿನ ₹11,500ರಷ್ಟು ಏರಿಕೆ ಕಂಡ ಬೆಳ್ಳಿ! ರೇಟು ಎಷ್ಟಾಗಿದೆ ಗೊತ್ತಾ
ಡಿಸೆಂಬರ್ 11, 2025

Silver Price Jumps ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಮಾರುಕಟ್ಟೆಯಲ್ಲಿ ಬೆಳ್ಳಿ ರೇಟು ಒಂದೆ ದಿನಕ್ಕೆ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಒಂದೇ ದಿನ 11,500 ರೂ....
ಕ್ಲಿಕ್ ಮಾಡಿ