ಒಂದೆಡೆ ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವು, ಮತ್ತೊಂದೆಡೆ ಹಳೆಯ ಆಕ್ಸಿಡೆಂಟ್ ಕೇಸ್ನಲ್ಲಿ ತಮಿಳುನಾಡಿನ ಆರೋಪಿ ಜೈಲಿಗೆ! ಶಿವಮೊಗ್ಗ ಸುದ್ದಿ!
ಶಿವಮೊಗ್ಗದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳ ವಿವರಗಳನ್ನು ಇಲ್ಲಿ ನೀಡಲಾಗಿದೆ. ಹೊಸನಗರದ ಮುಡುಬಾ ಗ್ರಾಮದಲ್ಲಿ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ 7 …