ಸಾಗರ ಬಸ್ ನಿಲ್ದಾಣದ ಬಳಿ ಬ್ರೇಕ್ ಫೇಲ್! ಬೈಕ್ಗಳ ಮೇಲೆ ಹರಿದ ಖಾಸಗಿ ಬಸ್
ಅಕ್ಟೋಬರ್ 21, 2025

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 20, 2025 : ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು, ಸಾಗರ ಟೌನ್ನಲ್ಲಿ ಬಸ್ ಒಂದು ಬ್ರೇಕ್ ಪೇಲ್ ಆಗಿ, ರಸ್ತೆ ಬದಿಯಲ್ಲಿ...
ಕ್ಲಿಕ್ ಮಾಡಿಶಿವಮೊಗ್ಗದಲ್ಲಿ ಏನೆಲ್ಲಾ ನಡೆಯಿತು, ಇ-ಪೇಪರ್ ಓದಿ
ಅಕ್ಟೋಬರ್ 21, 2025
Malenadu today e paper 21-10-2025 : ಶಿವಮೊಗ್ಗ ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ...
ಕ್ಲಿಕ್ ಮಾಡಿಶಿವಮೊಗ್ಗ: ಪೊಲೀಸ್ ಹುತಾತ್ಮರ ದಿನಾಚರಣೆ; ಕರ್ತವ್ಯದಲ್ಲಿ ಪ್ರಾಣ ತೆತ್ತ ವೀರರಿಗೆ ಗಣ್ಯರಿಂದ ನಮನ
ಅಕ್ಟೋಬರ್ 21, 2025

Police Martyrs Day : ಶಿವಮೊಗ್ಗ: ದೇಶದ ಕಾನೂನು ಸುವ್ಯವಸ್ಥೆ ಮತ್ತು ರಾಷ್ಟ್ರದ ರಕ್ಷಣೆಯಲ್ಲಿ ಪ್ರಾಣ ತ್ಯಾಗ ಮಾಡಿದ ವೀರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸ್ಮರಿಸುವ...
ಕ್ಲಿಕ್ ಮಾಡಿಸಕ್ರೆಬೈಲ್ ಆನೆ ಬಿಡಾರಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವರ ಮಹತ್ವದ ಆದೇಶ : ದೊಡ್ಡ ಫಲಶೃತಿ
ಅಕ್ಟೋಬರ್ 21, 2025

Minister Eshwar Khandre ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗ ದಸರಾದದಲ್ಲಿ ಭಾಗವಹಿಸಿದ್ದ ಸಕ್ರೆಬೈಲ್ನ ಆನೆಬಿಡಾರದ ಬಾಲಣ್ಣ, ಸಾಗರ್ ಸೇರಿದಂತೆ ಮೂರು ಆನೆಗಳು ಅನಾರೋಗ್ಯದಿಂದ ಬಳಲುತ್ತಿವೆ. ಈ...
ಕ್ಲಿಕ್ ಮಾಡಿಶಿವಮೊಗ್ಗ : ಡಿಜಿಟಲ್ ಅರೆಸ್ಟ್ 19 ಲಕ್ಷ ವಂಚನೆ : ಒಂದೇ ತಿಂಗಳಲ್ಲಿ ಪ್ರಕರಣ ಬೇಧಿಸಿದ ಪೊಲೀಸರು
ಅಕ್ಟೋಬರ್ 21, 2025

Shivamogga Cyber Crime : ಶಿವಮೊಗ್ಗ: ಡಿಜಿಟಲ್ ಅರೆಸ್ಟ್’ ತಂತ್ರದ ಮೂಲಕ 51 ವರ್ಷದ ವ್ಯಕ್ತಿಯೊಬ್ಬರನ್ನು ಹೆದರಿಸಿ, ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದ 19 ಲಕ್ಷ ಹಣವನ್ನು ಶಿವಮೊಗ್ಗದ ಸೈಬರ್...
ಕ್ಲಿಕ್ ಮಾಡಿಶಿವಮೊಗ್ಗ: ಕೆಪಿಎಸ್ ಶಾಲೆಗಳಿಗೆ ನವೆಂಬರ್‌ನಲ್ಲಿ ಸಿಎಂ ಚಾಲನೆ, 30,000ಕ್ಕೂ ಹೆಚ್ಚು ಶಿಕ್ಷಕರ ನೇಮಕಕ್ಕೆ ಕ್ರಮ – ಸಚಿವ ಮಧು ಬಂಗಾರಪ್ಪ
ಅಕ್ಟೋಬರ್ 21, 2025

Karnataka Public Schools ಶಿವಮೊಗ್ಗ: ರಾಜ್ಯದಲ್ಲಿ ₹ 3,000 ಕೋಟಿ ವೆಚ್ಚದಲ್ಲಿ ಪ್ರಾರಂಭಿಸಲಿರುವ 800 ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಯೋಜನೆಗೆ ಮುಖ್ಯಮಂತ್ರಿಗಳು ನವೆಂಬರ್ ಎರಡನೇ ವಾರದಲ್ಲಿ...
ಕ್ಲಿಕ್ ಮಾಡಿಶಿವಮೊಗ್ಗ: ಆಯನೂರು ಗೇಟ್ ಬಳಿ ಭೀಕರ ಸರಣಿ ಅಪಘಾತ, ಮೂವರಿಗೆ ಗಾಯ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಕ್ಟೋಬರ್ 21, 2025

ಶಿವಮೊಗ್ಗ: ನಗರದ ಆಯನೂರು ಗೇಟ್ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಯಾಳುಗಳನ್ನು ಕಿರಣ್, ಅರುಣ್,...
ಕ್ಲಿಕ್ ಮಾಡಿಆನೆ ಕಾರ್ಯಾಚರಣೆಯಲ್ಲಿ ಮಂಚೂಣಿಯಲ್ಲಿದ್ದ ಬಾಲಣ್ಣ ,ದಸರಾ ಅಂಬಾರಿ ಹೊತ್ತ ಸಾಗರ್, , ಸೆರೆಯಾದ ಅಡ್ಕಬಡ್ಕ, ಅನಾರೋಗ್ಯದಿಂದ ಬಳಲುತ್ತಿರುವುದೇಕೆ? ಜೆಪಿ ಬರೆಯುತ್ತಾರೆ.
ಅಕ್ಟೋಬರ್ 20, 2025

jp story ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರದಲ್ಲಿನ ಸಾಕಾನೆಗಳ ಜೀವಕ್ಕೆ ಯಾರು ಹೊಣೆ ಎಂಬ ಪ್ರಶ್ನೆ ಈಗ ಗಂಭೀರವಾಗಿ ಉದ್ಭವಿಸಿದೆ. ಆರೋಗ್ಯವಂತ ಮತ್ತು ಸದೃಢವಾಗಿದ್ದ ಸಾಕಾನೆಗಳು ಈಗ...
ಕ್ಲಿಕ್ ಮಾಡಿಸಕ್ರೆಬೈಲ್ನ ಆನೆಗಳಿಗೆ ಅನಾರೋಗ್ಯ! ಕಾಯಿಲೆಗೆ ಬೀಳಲು ಕಾರಣ ಯಾರು!? ಎಕ್ಸ್ಕ್ಲ್ಯೂಸಿವ್ ಸುದ್ದಿ ಜೊತೆ ಇವತ್ತಿನ ಇ ಪೇಪರ್ ಓದಿ
ಅಕ್ಟೋಬರ್ 20, 2025

Malenadu today e paper 20-10-2025 : ಶಿವಮೊಗ್ಗ ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ...
ಕ್ಲಿಕ್ ಮಾಡಿನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದ ಕಾರು : ಓರ್ವ ಸಾವು, ಮೂವರಿಗೆ ಗಾಯ
ಅಕ್ಟೋಬರ್ 20, 2025

Hosanagara Accident : ಹೊಸನಗರ: ಚಾಲಕನ ನಿಯಂತ್ರಣ ತಪ್ಪಿದ ಆಲ್ಟೋ ಕಾರು ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಮೂವರು...
ಕ್ಲಿಕ್ ಮಾಡಿ