bike car accident in anandapura : ಬೈಕ್ ಹಾಗೂ ಕಾರು ನಡುವೆ ಬೀಕರ ಅಪಘಾತ ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಆನಂದಪುರದಿಂದ ತೀರ್ಥಹಳ್ಳಿ ಕಡೆ…
SHIVAMOGGA | MALENADUTODAY NEWS | Aug 21, 2024 ಮಲೆನಾಡು ಟುಡೆ ಈ ಸಲ ಕರಾವಳಿಯ ಪ್ರಸಿದ್ಧ ಕಂಬಳ ಶಿವಮೊಗ್ಗದಲ್ಲಿಯು ನಡೆಯಲಿದೆ. ಇದಕ್ಕೆ ಬೇಕಿರುವ ವ್ಯವಸ್ಥಗಳನ್ನ ಕೈಗೊಳ್ಳಲಾಗುತ್ತಿದೆ. ಅಲ್ಲದೆ ಈ ಸಂಬಂಧ ವಿಶೇಷ ಮಹಾಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಗಿದೆ. ಶಿವಮೊಗ್ಗ ಕಂಬಳ…
SHIVAMOGGA | MALENADUTODAY NEWS | Aug 21, 2024 ಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದೆ. ಪರಿಣಾಮವಾಗಿ ಭದ್ರಾ ಡ್ಯಾಮ್‌ಗೆ ದಿನದಿಂದ ದಿನಕ್ಕೆ ಒಳಹರಿವು ಕಡಿಮೆಯಾಗುತ್ತಿದೆ. ನಿನ್ನೆಗಿಂತಲೂ ಇವತ್ತು ಭದ್ರಾ ಜಲಾಶಯಕ್ಕೆ ನೀರಿನ ಒಳಹರಿವು ಕಡಿಮೆಯಾಗಿದೆ. ಇವತ್ತು ಬೆಳಗ್ಗಿನ ಅಂಕಿ…
SHIVAMOGGA | MALENADUTODAY NEWS | Aug 21, 2024 ಮಲೆನಾಡು ಟುಡೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ, ಸಾಲಬಾಧೆ ಕಾರಣ ಎನ್ನಲಾಗಿದೆ. ಧನಂಜಯಪ್ಪ (73) ಆತ್ಮಹತ್ಯೆ ಮಾಡಿಕೊಂಡವರು…
SHIVAMOGGA | MALENADUTODAY NEWS | Aug 21, 2024 ಇವತ್ತು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಗರ ಹೋಬಳಿ ಹುಲಿಕಲ್ ಉಪವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೆಸ್ಕಾಂ ಶಿವಮೊಗ್ಗ ನಿರ್ವಹಣೆಯನ್ನ ನಡೆಸ್ತಿದೆ. ಹೀಗಾಗಿ ಇವತ್ತು ಅಂದರೆ ಆಗಸ್ಟ್ 21 ರಂದು ಬೆಳಗ್ಗೆ…
SHIVAMOGGA | MALENADUTODAY NEWS | Aug 21, 2024 ಶಾಲೆಯ ಬಿಸಿಯೂಟದ ರೂಮ್‌ನೊಳಗೆ ಕಾಳಿಂಗ ಸರ್ಪವೊಂದು ಠಿಕಾಣಿ ಹೂಡಿದ ಘಟನೆ ಬಗ್ಗೆ ಹೊಸನಗರ ತಾಲ್ಲೂಕುನಲ್ಲಿ ವರದಿಯಾಗಿದೆ. ಕಾಳಿಂಗ ಸರ್ಪ ಹೊಸನಗರ ತಾಲ್ಲೂಕು ಸಂಪೆಕಟ್ಟೆಯ ಮತ್ತಿಕೈ ಶಾಲೆಯಲ್ಲಿ ಈ ಘಟನೆ…
SHIVAMOGGA | MALENADUTODAY NEWS | Aug 21, 2024 ಮಲೆನಾಡು ಟುಡೆ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಮೀನುಗಾರರೊಬ್ಬರು ಸಾವನ್ನಪ್ಪಿರುವ ಬಗ್ಗೆ ನಿನ್ನೆ ದಿನ ವರದಿಯಾಗಿದೆ. ಏನಿದು ಘಟನೆ ಸಾಗರ ತಾಲ್ಲೂಕು ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಡ್ಡಿನಬೈಲಿನ ಮೀನುಗಾರ ರವಿ…
SHIVAMOGGA | MALENADUTODAY NEWS | Aug 21, 2024 Hindu astrology | ಮಲೆನಾಡು ಟುಡೆ | jataka in kannada | astrology in kannada 2024 ಇಂದಿನ ರಾಶಿ ಭವಿಷ್ಯ: ಮೇಷ: ವಾಹನಯೋಗ, ಭೂ ವಿವಾದಗಳ ಇತ್ಯರ್ಥ.…
Shivamogga ivattina adike rate today | Arecanut Rate today |Shimoga | Sagara | Arecanut/ Betelnut/ Supari | Date |Shivamogga ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ? ಇವತ್ತಿನ ಅಡಿಕೆ ರೇಟು ಯಾವ…
SHIVAMOGGA | MALENADUTODAY NEWS | Aug 20, 2024 ಮಲೆನಾಡು ಟುಡೆ bharat bandh 21 august ನಾಳೆ ಅಂದರೆ ಆಗಸ್ಟ್ 21 ರಂದು ಭಾರತ್ ಬಂದ್ (Bharat Bandh) ಗೆ ಕರೆ ನೀಡಲಾಗಿದೆ. ರಿಸರ್ವೇಶನ್ ಬಚಾವೋ ಸಂಘರ್ಷ್ ಸಮಿತಿಯು…
SHIVAMOGGA | MALENADUTODAY NEWS | Aug 20, 2024 ಮಲೆನಾಡು ಟುಡೆ ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ಕೇಸ್ ಕೋರ್ಟ್ ತೀರ್ಪು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ನಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರ ಮೇಲೆ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಇಬ್ಬರು…
SHIVAMOGGA | MALENADUTODAY NEWS | Aug 20, 2024 ಮಲೆನಾಡು ಟುಡೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ವಿವಿಧ ಪ್ರದೇಶಗಳಲ್ಲಿ ನಾಳೆ ಅಂದರೆ ಆಗಸ್ಟ್ 21 ರ ದಿನ ಬೆಳಗ್ಗೆ 9.30 ರಿಂದ ಸಂಜೆ 6.00 ಗಂಟೆಯವರೆಗೂ ವಿದ್ಯುತ್ ವ್ಯತ್ಯಯವಾಗಲಿದೆ ಅಂತಾ…
SHIVAMOGGA | MALENADUTODAY NEWS | Aug 20, 2024 ಮಲೆನಾಡು ಟುಡೆ ಮಚ್ಚು ಬೀಸಿದ ವಿಡಿಯೋ ವೈರಲ್ ಶಿವಮೊಗ್ಗದ ಸವಳಂಗ ರಸ್ತೆಯ ಅಂಗಡಿಯೊಂದ ಬಳಿಯಲ್ಲಿ ಮಚ್ಚು ಬೀಸಿ ಯುವಕನೊಬ್ಬ ಹಾವಳಿ ಸೃಷ್ಟಿಸಿದ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ಬಗ್ಗೆ ಕೇಸ್…
SHIVAMOGGA | MALENADUTODAY NEWS | Aug 20, 2024 ಮಲೆನಾಡು ಟುಡೆ ಲೋಕಾಯುಕ್ತ ಇಲಾಖೆ ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕ ಲೋಕಾಯುಕ್ತ ಪೊಲೀಸ್ (Karnataka Lokayukta Police)ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ…
SHIVAMOGGA | MALENADUTODAY NEWS | Aug 20, 2024 ಮಲೆನಾಡು ಟುಡೆ ಪಡಿತರ ಚೀಟಿಗೆ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ (Department of Food, Civil Supplies and…
SHIVAMOGGA | MALENADUTODAY NEWS | Aug 20, 2024 ಮಲೆನಾಡು ಟುಡೆ ಸಿಎಂ ಸಿದ್ದರಾಮಯ್ಯರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಎಂಎಲ್‌ಸಿ ಐವಾನ್ ಡಿಸೋಜಾರವರು ನೀಡಿರುವ ಹೇಳಿಕೆಯೊಂದು ಬಿಜೆಪಿಗರ ಆಕ್ರೋಶಕ್ಕೆ…
Sign in to your account