bike car accident in anandapura : ಬೈಕ್ ಹಾಗೂ ಕಾರು ನಡುವೆ ಬೀಕರ ಅಪಘಾತ ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಆನಂದಪುರದಿಂದ ತೀರ್ಥಹಳ್ಳಿ ಕಡೆ…
thirthahalli : ಪೆಟ್ರೋಲ್ ಖಾಲಿಯಾಯ್ತು ಎಂದು ನಿಲ್ಲಿಸಿದ್ದ ಬೈಕ್ನ್ನು ಕಳ್ಳರು ಕದ್ದಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಬುಧವಾರ ನಡೆದಿದೆ. thirthahalli : ಏನಿದು ಘಟನೆ ದಿಲೀಪ್ ಕುಮಾರ್ ಕುಂದಾಪುರ ಹಂಚಿನ ಕಾರ್ಖಾನೆಯಲ್ಲಿ ಕೆಲಸಮಾಡಿಕೊಂಡಿದ್ದರು. ಯಾವುದೋ ಕೆಲಸದ ಸಲುವಾಗಿ ಶಿವಮೊಗ್ಗಕ್ಕೆ ಹೋಗಬೇಕಾಗಿದ್ದರಿಂದ…
snake rescue : ದಿಂಬಿನ ಅಡಿ ಬೆಚ್ಚಗೆ ಅಡಗಿ ಕುಳಿತಿದ್ದ ನಾಗರಹಾವು | ವಿಡಿಯೋ ವೈರಲ್ ಮಳೆಗಾಲದ ಸಮಯದಲ್ಲಿ ಹಾವುಗಳು ಬೆಚ್ಚಗಿನ ಪ್ರದೇಶವನ್ನು ಹುಡುಕುವುದು ಸಾಮಾನ್ಯ. ಕೆಲವೊಮ್ಮೆ ನಾವು ಮನೆಯ ಬಾಗಿಲು ತೆರೆದಿಟ್ಟಾಗ ಮನೆಯ ಒಳಗೆ ಪ್ರವೇಶಿಸಿ ಶೂ ಸೇರಿದಂತೆ ಇತರೆ…
ಕಳೆದ ಎರಡು ಮೂರು ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಡಿಡೀರ್ ಏರಿಕೆಯಾಗಿದೆ. ಚಿನ್ನದ ಮೇಲೆ ಹೂಡಿಕೆ ಮಾಡುವವರು ಹಾಗೂ ಪ್ರತಿನಿತ್ಯ ಚಿನ್ನದ ಬೆಲೆಯಲ್ಲಾಗುವ ಏರಿಳಿತಗಳನ್ನು ತಿಳಿದುಕೊಳ್ಳಲು ಬಳಸುವವರು ನಮ್ಮ ಮಲೆನಾಡು ಟುಡೆ ವೆಬ್ ಸೈಟ್ ಫಾಲೋ ಮಾಡಿ ಹಾಗೆಯೇ…
savalanga shikaripura road ನ್ಯಾಮತಿ : ಸವಳಂಗ-ಶಿಕಾರಿಪುರ ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಶಿಕಾರಿಪುರ ನಿವಾಸಿ 79 ವರ್ಷದ ರುದ್ರಮ್ಮ ಮತ್ತು ಶಿವಮೊಗ್ಗದ ಅನ್ಸರ್ ಅಹ್ಮದ್ ಸಾವನ್ನಪ್ಪಿದವರು. ರುದ್ರಮ್ಮ ಅವರು ಶಿವಮೊಗ್ಗದ ಆಸ್ಪತ್ರೆಯಿಂದ…
shivamogga bhadravathi news ಭದ್ರಾವತಿ ತಾಲ್ಲೂಕು ಮೂಲಕಟ್ಟೆ ಗ್ರಾಮದಲ್ಲಿ ಮೇಯುತ್ತಿದ್ದ ಹಸುವು, ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಸಾವನ್ನಪ್ಪಿದೆ. ಇನ್ನೆರಡು ಹಸುಗಳು ಗಾಯಗೊಂಡಿವೆ. ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ. ಹಂದಿ ಹೊಡೆಯಲು ಬಳಸಿದ್ದ ಸ್ಫೋಟಕ ಸಿಡಿದಿದೆ ಎನ್ನಲಾಗುತ್ತಿದೆ. ಪೇಪರ್ ಟೌನ್ ಪೊಲೀಸ್ ಠಾಣೆಯ ಪೊಲೀಸರು…
dina bhavishya meena rashi Hindu astrology | ಮಲೆನಾಡು ಟುಡೆ | Jataka in kannada | astrology in kannada 2025 | ಮೇಷ , ವೃಷಭ , ಮಿಥುನ , ಕರ್ಕ , ಸಿಂಹ, ಕನ್ಯಾ ,ತುಲಾ…
krishimaratavahini adike rate today ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ? ಎಂಬುದರ ವಿವರವನ್ನು ಮಲೆನಾಡು ಟುಡೆ ಪ್ರತಿದಿನ ಈ ವರದಿಯಲ್ಲಿ ಅಪ್ಡೇಟ್ ಮಾಡುತ್ತಿದೆ. ಇತ್ತೀಚೆಗೆ ಮಾರುಕಟ್ಟೆಯಲ್ಲಿ ಅಡಿಕೆ ಹೆಚ್ಚಳವಾಗುತ್ತಿದ್ದು, ಅಡಿಕೆಯನ್ನು ಮಾರದೆ ಉತ್ತಮ ರೇಟಿಗಾಗಿ ಕಾಯುತ್ತಿದ್ದವರು, ಅಡಕೆ ಯ…
school open today : ಶಾಲೆಗಳನ್ನು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡ ಶಿಕ್ಷಕರು 2025-26ನೇ ಸಾಲಿನ ಶೈಕ್ಷಣಿಕ ವರ್ಷ ಇಂದಿನಿಂದ ಶುರುವಾಗಿದ್ದು, ರಾಜ್ಯದೆಲ್ಲೆಡೆ ಇಂದು ಶಾಲೆಗಳನ್ನು ತಳಿರು ತೋರಣ ರಂಗೋಲಿಯಿಂದ ಸಿಂಗರಿಸಿ ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಶಿಕ್ಷಕರು ಸ್ವಾಗತಿಸಿದರು. ಅದರಂತೆ ಇಂದು ಶಿವಮೊಗ್ಗದ…
rippon pete : ರಿಪ್ಪನ್ ಪೇಟೆ : ವಿವಾಹಿತ ಮಹಿಳೆಯೊಬ್ಬರು ತನ್ನ ಪ್ರಿಯಕರನೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಿಪ್ಪನ್ ಪೇಟೆ ಸಮೀಪದ ತಮ್ಮಡಿಕೊಪ್ಪದಲ್ಲಿ ನಡೆದಿದೆ.ಸುಜಾತ (33) ಹಾಗೂ ಸಚಿನ್ (27) ಮೃತರು. rippon pete : ಏನಿದು ಘಟನೆ…
k s eshwarappa : ಕಾಂಗ್ರೆಸ್ ಸರ್ಕಾರ ಧರ್ಮಕ್ಕೆ ಹಾಗೂ ಸಂವಿಧಾನಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಇಂದು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ತನ್ನ ಮನಸ್ಥಿತಿಯನ್ನು ಬಲಿಸಿಕೊಳ್ಳಬೇಕು…
mangalore : ಮಂಗಳೂರಿನಲ್ಲಿ ಗುಡ್ಡ ಕುಸಿತ ಓರ್ವ ಮಹಿಳೆ ಸಾವು | ಉಳಿದವರ ಪತ್ತೆಗಾಗಿ ಎನ್ಡಿಆರ್ಎಫ್ ಶೋಧ ಗುಡ್ಡ ಕುಸಿತ ಸಂಭವಿಸಿ ಓರ್ವ ಮಹಿಳೆ ಸಾವನ್ನಪ್ಪಿದ್ದು ಮೂವರು ಮಣ್ಣಿನಡಿ ಸಿಲುಕಿರುವ ಘಟನೆ ಮಂಗಳೂರು ಸಮೀಪದ ಉಳ್ಳಾಲದಲ್ಲಿ ನಡೆದಿದೆ. ಪ್ರೇಮ ಪೂಜಾರಿ 52…
realme : ರಿಯಲ್ ಮೀ ಇತ್ತೀಚೆಗೆ ಭಾರತದಲ್ಲಿ ತನ್ನಹೊಸ ಫ್ಲ್ಯಾಗ್ಶಿಪ್ ಸ್ಮಾರ್ಟ್ಫೋನ್ಗಳಾದ ಜಿಟಿ 7 ಮತ್ತು ಜಿಟಿ 7ಟಿ ಅನ್ನುಲಾಂಚ್ ಮಾಡಿದೆ. ಈ ಫೋನ್ಗಳುಹೈ-ಎಂಡ್ ಪರ್ಫಾರ್ಮೆನ್ಸ್ , ಅಡ್ವಾನ್ಸ್ ಡಿಸ್ಪ್ಲೇ ಮತ್ತು ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದೊಂದಿಗೆ ಬಂದಿವೆ. ಗೇಮಿಂಗ್ ಮತ್ತು ಮಲ್ಟಿಟಾಸ್ಕಿಂಗ್ಗಾಗಿ…
bagalkot :ತರಬೇತಿ ವೇಳೆ ಬಾಗಲಕೋಟೆ ಮೂಲದ ಯೋಧ ಹೃದಯಾಘಾತದಿಂದ ಸಾವು bagalkot : ಚಂಡೀಗಢದ ಸೇನಾ ತರಬೇತಿ ಪಡೆಯುತ್ತಿದ್ದ ವೇಳೆ ಬಾಗಲಕೋಟೆ ಮೂಲದ ಉಪೇಂದ್ರ ಸೋಮನಾಥ ರಾಠೋಡ್ (23) ಎಂಬ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಚಿಂಚಲಕಟ್ಟೆ ಎಲ್ ಎಟಿ…
chikkamagaluru : ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನಿಗೆ ವಿದ್ಯುತ್ ಸ್ಪರ್ಶಿಸಿ ಆತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಬನ್ನೂರ್ ನಲ್ಲಿ ನಡೆದಿದೆ. ಜ್ಯೋತಿ ಕುಮಾರ್…
shivamogga city bus stop near bus stand ಶಿವಮೊಗ್ಗದಲ್ಲಿ ಸಿಟಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಹಸಿರು ನಿಶಾನೆ ಸಿಕ್ಕಂತಿದೆ. ಅಂದುಕೊಂಡಂತೆ ನಡೆದರೇ ಶೀಘ್ರವೇ ಸಿಟಿ ಬಸ್ ನಿಲ್ದಾಣದ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪರವರು ಗುದ್ದಲಿ ಪೂಜೆ ಮಾಡುವ ಸಾಧ್ಯತೆ ಇದೆ. …
Sign in to your account