ನರ್ಸರಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ
ಆಗಷ್ಟ್ 16, 2025

ನರ್ಸರಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾದ ಘಟನೆ ರಿಪ್ಪನ್ ಪೇಟೆ ಸಮೀಪದ ಕಾನುಗೋಡು ಗ್ರಾಮದ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. 12 ನರ್ಸರಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್...
ಕ್ಲಿಕ್ ಮಾಡಿಆಶ್ಲೇಷ ಮಳೆಯ ಆರ್ಭಟ : ನಿನ್ನೆ ಜಿಲ್ಲೆಯ ಯಾವ ತಾಲೂಕಿನಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ ಗೊತ್ತಾ
ಆಗಷ್ಟ್ 16, 2025

Heavy rainfall ಶಿವಮೊಗ್ಗ: ಕಳೆದ ಎರಡು-ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಆಶ್ಲೇಷ ಮಳೆಯ ಆರ್ಭಟ ಜೋರಾಗಿದೆ. ಕಳೆದ ಒಂದು ವಾರದಿಂದ ನಿಧಾನಗತಿಯಲ್ಲಿ ಬಿಡುವು ಕೊಟ್ಟು ಆಗಾಗ ಸುರಿಯುತ್ತಿದ್ದ ಮಳೆ...
ಕ್ಲಿಕ್ ಮಾಡಿಶಿವಮೊಗ್ಗದಲ್ಲಿ ಹೇಗಿತ್ತು ಸ್ವಾತಂತ್ರ್ಯೋತ್ಸವದ ಸಂಭ್ರಮ! ಕೂಲಿ ಸಿನಿಮಾ ಹೇಗಿದೆ? ಇನ್ನಷ್ಟು ಕುತೂಹಲಕಾರಿ ಸುದ್ದಿ!
ಆಗಷ್ಟ್ 15, 2025

malnad today : ಶಿವಮೊಗ್ಗ, ಜುಲೈ 28, 2025 ಪ್ರಿಯ ಓದುಗರೆ, ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ...
ಕ್ಲಿಕ್ ಮಾಡಿಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಂ ಶ್ರೀಕಾಂತ್ ಆಯ್ಕೆ
ಆಗಷ್ಟ್ 15, 2025

M shreekanth ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಆಡಳಿತ ಮಂಡಳಿಗೆ ಕಾಂಗ್ರೆಸ್ ನಾಯಕ ಎಂ. ಶ್ರೀಕಾಂತ್ ಅವರು ನಿರ್ದೇಶಕರಾಗಿ ನಾಮನಿರ್ದೇಶನಗೊಂಡಿದ್ದಾರೆ....
ಕ್ಲಿಕ್ ಮಾಡಿಶಿವಮೊಗ್ಗ-ತಿರುನಲ್ವೇಲಿ ನಡುವೆ ಈ ಒಂದು ದಿನ ವಿಶೇಷ ರೈಲು ಸೇವೆ : ಯಾವಾಗ
ಆಗಷ್ಟ್ 15, 2025

ಶಿವಮೊಗ್ಗ: ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ತಡೆಯಲು ರೈಲ್ವೆ ಇಲಾಖೆಯು ಶಿವಮೊಗ್ಗ ಟೌನ್ ಮತ್ತು ತಿರುನಲ್ವೇಲಿ ನಡುವೆ ಆಗಸ್ಟ್ 17 ಮತ್ತು 18, ರಂದು ವಿಶೇಷ ಎಕ್ಸ್‌ಪ್ರೆಸ್ ರೈಲು...
ಕ್ಲಿಕ್ ಮಾಡಿಸೊರಬ-ಸಾಗರ ರಸ್ತೆಯಲ್ಲಿ ಬೈಕ್ ಅಪಘಾತ: ಹಿಂಬದಿ ಸವಾರ ಸಾವು
ಆಗಷ್ಟ್ 15, 2025

Road accident, ಸೊರಬ: ಸೊರಬ ಮತ್ತು ಸಾಗರ ಮುಖ್ಯ ರಸ್ತೆಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಹಿಂಬದಿ ಸವಾರ ಸಾವನ್ನಪ್ಪಿದ್ದಾನೆ. ಮೃತ ಯುವಕನನ್ನು ಸುನಿಲ್ (28) ಎಂದು ಗುರುತಿಸಲಾಗಿದೆ....
ಕ್ಲಿಕ್ ಮಾಡಿವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್ : ಸವಾರ ಸ್ಥಳದಲ್ಲೇ ಸಾವು
ಆಗಷ್ಟ್ 15, 2025

Bike accident : ಭದ್ರಾವತಿ: ತಾಲೂಕಿನ ಅರೆಬಿಳಚಿ ಮತ್ತು ಅರೆಬಿಳಚಿ ಕ್ಯಾಂಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ವಿದ್ಯುತ್...
ಕ್ಲಿಕ್ ಮಾಡಿಆಸ್ಪತ್ರೆಯಿಂದ ಹೊರಬಂದ ವ್ಯಕ್ತಿಗೆ ಕಾದಿತ್ತು ಶಾಕ್ : ಕೇವಲ 30 ನಿಮಿಷಗಳೊಳಗೆ ನಡೆಯಿತು ಈ ಘಟನೆ
ಆಗಷ್ಟ್ 15, 2025

bike stolen ಇತ್ತೀಚೆಗೆ ಶಿವಮೊಗ್ಗದ ನಗರ ಪ್ರದೇಶಗಲ್ಲಿ ಬೈಕ್ ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಅದಕ್ಕೆ ಪೂರಕ ವೆಂಬಂತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಪಾರ್ಕಿಂಗ್ನಲ್ಲಿ ನಿಲ್ಲಿಸಿದ್ದ ಬೈಕ್ನ್ನು ಯಾರೋ...
ಕ್ಲಿಕ್ ಮಾಡಿಪೆರೇಡ್ ವೇಳೆ ಅಸ್ವಸ್ಥಳಾದ ವಿದ್ಯಾರ್ಥಿನಿ : ನೆರವಿಗೆ ಧಾವಿಸಿದ ಡಾ. ಧನಂಜಯ ಸರ್ಜಿ
ಆಗಷ್ಟ್ 15, 2025

Dr. Dhananjaya Sarji ಶಿವಮೊಗ್ಗದ ನೆಗರು ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಪೆರೇಡ್ ವೇಳೆ 3 ಮಕ್ಕಳು ಅಸ್ವಸ್ಥರಾಗಿ ದಿಡೀರ್ ಕೆಳಗೆ ಬಿದ್ದಿದ್ದಾರೆ....
ಕ್ಲಿಕ್ ಮಾಡಿನಾಳೆ ನಗರದ ಕೆಲವೆಡೆ ವಾಹಾನ ಸಂಚಾರ ಮಾರ್ಗ ಬದಲಾವಣೆ : ಎಲ್ಲಿ ಹಾಗೂ ಕಾರಣವೇನು
ಆಗಷ್ಟ್ 15, 2025

route change ಆಗಸ್ಟ್ 16 ರಂದು ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆ ನಡೆಯುತ್ತಿದೆ. ಆಹಿನ್ನೆಲೆ ಜಾತ್ರೆಯ ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಲಿರುವುದರಿಂದ ಸಂಚಾರಕ್ಕೆ ತೊಡಕಲು ಉಂಟಾಗಲಿದ್ದು ನಗರದ...
ಕ್ಲಿಕ್ ಮಾಡಿ