ಕೂದಲೆಳೆ ಅಂತರದಲ್ಲಿ ಜಸ್ಟ್ ಮಿಸ್!
ಏಪ್ರಿಲ್ 25, 2026

ಕೂದಲೆಳೆ ಅಂತರದಲ್ಲಿ ಜಸ್ಟ್ ಮಿಸ್! ಚಿಕ್ಕಮಗಳೂರು ತಾಲೂಕಿನ ಆಲ್ದೂರು ಬಳಿ ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಕಾರಿನ ಮೇಲೆ ಮರ ಬೀಳುವ ದೊಡ್ಡ ಅಪಾಯವೊಂದು...
ಕ್ಲಿಕ್ ಮಾಡಿಕುಡಿದ ಮತ್ತಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಡ್ಡಗಟ್ಟಿ ಪುಂಡಾಟ!
ಏಪ್ರಿಲ್ 25, 2026

ಕುಡಿದ ಮತ್ತಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಡ್ಡಗಟ್ಟಿ ಪುಂಡಾಟ! ಚಿಕ್ಕಮಗಳೂರಿನಲ್ಲಿ ಇಬ್ಬರು ಯುವಕರು ಮದ್ಯದ ಅಮಲಿನಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿರುವ ಘಟನೆ ನಡೆದಿದೆ. ಕಡೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಸರ್ಕಾರಿ...
ಕ್ಲಿಕ್ ಮಾಡಿಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಸರ್ಕಾರಿ ಬಸ್ ಅಡ್ಡಗಟ್ಟಿ ಪುಂಡಾಟ; ಸೆಲ್ಫಿ ಕ್ಲಿಕ್ಕಿಸಿ ಚಾಲಕ-ನಿರ್ವಾಹಕನಿಗೆ ಬೆದರಿಕೆ
ಏಪ್ರಿಲ್ 25, 2026

ಚಿಕ್ಕಮಗಳೂರು | ಕುಡಿದ ಮತ್ತಿನಲ್ಲಿ ಇಬ್ಬರು ಪುಂಡರು ಸರ್ಕಾರಿ ಬಸ್ನ್ನು ಅಡ್ಡಗಟ್ಟಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಗಲಾಟೆ ಮಾಡಿರುವ ಘಟನೆ ಚಿಕ್ಕಮಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗ...
ಕ್ಲಿಕ್ ಮಾಡಿಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಇಂದು ರಾಜ್ಯ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ
ಏಪ್ರಿಲ್ 25, 2026

https://www.youtube.com/watch?v=xxqbTvqoadw ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಇಂದು ರಾಜ್ಯ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಖಾಸಗಿ ಕಾಲೇಜು ಒಂದರಲ್ಲಿ ಸಿ ಇ ಟಿ...
ಕ್ಲಿಕ್ ಮಾಡಿಮೂಡಬಿದಿರೆ ತಾಲ್ಲೂಕಿನಲ್ಲಿ ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಾಲು ಸಂಕ : ವಿಡಿಯೋದಲ್ಲಿ ಸೆರೆಯಾಯ್ತು ದೃಶ್ಯ
ಏಪ್ರಿಲ್ 25, 2026

ಮೂಡಬಿದಿರೆ ತಾಲ್ಲೂಕಿನಲ್ಲಿ ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಾಲು ಸಂಕ : ವಿಡಿಯೋದಲ್ಲಿ ಸೆರೆಯಾಯ್ತು ದೃಶ್ಯ ಮಲೆನಾಡು ಟುಡೆ ಸುದ್ದಿ / ಮೂಡಬಿದಿರೆ / ದಕ್ಷಿಣ...
ಕ್ಲಿಕ್ ಮಾಡಿಶಿವಮೊಗ್ಗದಲ್ಲಿ ಬೃಹತ್ ಕಳ್ಳತನ, ಬೀಗ ಹಾಕಿದ್ದ ಮನೆಯಿಂದ 60 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಲೂಟಿ
ಏಪ್ರಿಲ್ 25, 2026

ಶಿವಮೊಗ್ಗ | ನಗರದ ಚಾಲುಕ್ಯನಗರದ ಕೆ.ಹೆಚ್.ಬಿ ಕಾಲೋನಿಯಲ್ಲಿರುವ ಮ್ಯಾನೇಜರ್ ಒಬ್ಬರ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು...
ಕ್ಲಿಕ್ ಮಾಡಿಪಿತ್ರಾರ್ಜಿತ ಆಸ್ತಿಯಲ್ಲಿ ಮಹಿಳೆಯರ ಪಾಲು ಕಾನೂನನ್ನು ರದ್ದುಪಡಿಸಿ, ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳ ಆಗ್ರಹ
ಏಪ್ರಿಲ್ 25, 2026

ಪಿತ್ರಾರ್ಜಿತ ಆಸ್ತಿಯಲ್ಲಿ ಮಹಿಳೆಯರಿಗೆ ಸಮಾನ ಪಾಲು ನೀಡುವ ಪ್ರಸ್ತುತ ಕಾನೂನಿನ ಬಗ್ಗೆ ಸಿರಿ ಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಆಸ್ತಿ...
ಕ್ಲಿಕ್ ಮಾಡಿಕೇರಳ ಲಾಟರಿ ಹೆಸರಿನಲ್ಲಿ ಶಿವಮೊಗ್ಗ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ವಂಚನೆ
ಏಪ್ರಿಲ್ 25, 2026

ಶಿವಮೊಗ್ಗ: ನಗರದ ವ್ಯಕ್ತಿಯೊಬ್ಬರಿಗೆ ಕೇರಳ ಲಾಟರಿ ಹೆಸರಿನಲ್ಲಿ ಬರೋಬ್ಬರಿ 1.84 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ನಗರದ ಸಿಇಎನ್ ಕ್ರೈಂ ಪೊಲೀಸ್...
ಕ್ಲಿಕ್ ಮಾಡಿದ್ವಾದಶ ರಾಶಿಗಳ ಇಂದಿನ ನಿತ್ಯ ಭವಿಷ್ಯ: ಪಂಚಾಂಗ ಮತ್ತು ರಾಶಿ ಫಲ ವಿವರ
ಏಪ್ರಿಲ್ 25, 2026

ಪರಾಭವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ ಶುಕ್ಲ ಪಕ್ಷದ ನವಮಿ ತಿಥಿಯು ರಾತ್ರಿ 10.07 ರವರೆಗೆ ಇರಲಿದ್ದು, ತದನಂತರ ದಶಮಿ ಆರಂಭವಾಗಲಿದೆ. ಆಶ್ಲೇಷ...
ಕ್ಲಿಕ್ ಮಾಡಿತುಂಗಾನಗರ ಪೊಲೀಸ್ ಠಾಣೆ : ವಾದಿ-ಎ-ಹುದಾ ಬಡಾವಣೆಯಲ್ಲಿ ಅಪ್ರಾಪ್ತನ ಮೇಲೆ ಮಾರಣಾಂತಿಕ ಹಲ್ಲೆ! ರಾತ್ರಿ 10 ಗಂಟೆ ಸುಮಾರಿಗೆ ಏನೇಲ್ಲಾ ನಡೀತು
ಏಪ್ರಿಲ್ 25, 2026

ಶಿವಮೊಗ್ಗ ನಗರದ ವಾದಿ-ಎ-ಹುದಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಅಪ್ರಾಪ್ತನೊಬ್ಬನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ರಾತ್ರಿ ಸುಮಾರು 10 ಗಂಟೆಯ ಹೊತ್ತಿಗೆ ಈ ಘಟನೆ ನಡೆದಿದೆ. ಯುವಕನೊಬ್ಬನ...
ಕ್ಲಿಕ್ ಮಾಡಿ