RTO Road Clearance MCC Removes Illegal Stalls

ಶಿವಮೊಗ್ಗ:ಪಾಲಿಕೆಯಿಂದ ಕಾರ್ಯಾಚರಣೆ, ಆರ್.ಟಿ.ಓ. ರಸ್ತೆಯ ಗೂಡಂಗಡಿಗಳ ತೆರವು 

ಶಿವಮೊಗ್ಗ: ನಗರದ ಆರ್.ಟಿ.ಓ. ಕಚೇರಿ ರಸ್ತೆಯಲ್ಲಿ ಇದ್ದ ಗೂಡಂಗಡಿ ಹಾಗೂ ತಿಂಡಿ ಗಾಡಿಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ತೆರವುಗೊಳಿಸಿದ್ದಾರೆ. ಶಿವಮೊಗ್ಗದ ವಿವಿಧೆಡೆ ಬೆಳ್ಳಂ ಬೆಳಿಗ್ಗೆ …

ಪೂರ್ತಿ ಓದಿ

Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ರಿಪ್ಪನ್‌ಪೇಟೆ: ವಿದ್ಯುತ್ ಕಂಬ ದುರಸ್ತಿ ವೇಳೆ ಕಂಬ ಮುರಿದುಬಿದ್ದು ಯುವಕ ಸಾವು

ರಿಪ್ಪನ್‌ಪೇಟೆ: ವಿದ್ಯುತ್ ಮಾರ್ಗ ನಿರ್ವಹಣೆ ಮಾಡುತ್ತಿದ್ದ ಸಂದರ್ಭದಲ್ಲಿವಿದ್ಯುತ್ ಕಂಬವೊಂದು ಏಕಾಏಕಿ ಬುಡಸಮೇತ ಮುರಿದು ಬಿದ್ದ ಪರಿಣಾಮ, ಕಂಬದ ಮೇಲಿದ್ದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಹೊಸನಗರ ತಾಲೂಕಿನ ಹರತಾಳು …

ಪೂರ್ತಿ ಓದಿ

 Free Health Camp by Trupti Health Care

ಶಿವಮೊಗ್ಗದ ತೃಪ್ತಿ ಹೆಲ್ತ್ ಕೇರ್ ವತಿಯಿಂದ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ಯಾವಾಗ?

ಶಿವಮೊಗ್ಗ: ಜಿಲ್ಲಾ ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟದ ಕಾರ್ಮಿಕರಿಗೆ ಮತ್ತು ಅವರ ಕುಟುಂಬದವರಿಗಾಗಿ ಏಪ್ರಿಲ್ 09 ರಂದು ತೃಪ್ತಿ ಹೆಲ್ತ್ ಕೇರ್ ವತಿಯಿಂದ …

ಪೂರ್ತಿ ಓದಿ

Talguppa-Mysuru Express Gets Modern LHB Coaches

ಗುಡ್ ನ್ಯೂಸ್: ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್‌ಗೆ ನಾಳೆಯಿಂದ ಹೈಟೆಕ್ ಎಲ್‌ಎಚ್‌ಬಿ ಬೋಗಿಗಳ ಭಾಗ್ಯ!

ಶಿವಮೊಗ್ಗ: ಮಲೆನಾಡು ಮತ್ತು ಮೈಸೂರು ನಡುವೆ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ನೈಋತ್ಯ ರೈಲ್ವೆಯು ಹೊಸ ವರ್ಷದ ಉಡುಗೊರೆ ನೀಡಿದೆ. ತಾಳಗುಪ್ಪ–ಮೈಸೂರು–ತಾಳಗುಪ್ಪ ಡೈಲಿ ಎಕ್ಸ್‌ಪ್ರೆಸ್ (16205/16206) ರೈಲಿಗೆ ಹಳೆಯ …

ಪೂರ್ತಿ ಓದಿ

Hit-and-Run 60-Year-Old Man Killed

ತೀರ್ಥಹಳ್ಳಿಯಲ್ಲಿ ಹಿಟ್ & ರನ್, ವ್ಯಕ್ತಿ ಸ್ಥಳದಲ್ಲೇ ಸಾವು

ತೀರ್ಥಹಳ್ಳಿ: ತೀರ್ಥಹಳ್ಳಿ-ಆಗುಂಬೆ ಮಾರ್ಗದ ಕೌರಿಹಕ್ಲು ಸಮೀಪ ಸೋಮವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ನಿಲ್ಲಿಸದೇ …

ಪೂರ್ತಿ ಓದಿ

Police escorting a detained individual.

ಶಿವಮೊಗ್ಗ: ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋ*ಕ್ಸೋ ಸಂಕಷ್ಟ; 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಶಿವಮೊಗ್ಗ: ಸಿದ್ದಾಪುರದ ವಸಂತ್ ನಾಯ್ಕ್ ಕೊಲೆ ಪ್ರಕರಣದ ಮೂರನೇ ಆರೋಪಿಯಾಗಿ ಜೈಲು ಸೇರಿರುವ ಜ್ಯೋತಿಷಿ ಕಮಲಾಕರ್ ಭಟ್‌ಗೆ ಈಗ ಮತ್ತೊಂದು ಪೋಕ್ಸೋ ಪ್ರಕರಣದ ಸಂಕಷ್ಟ ಎದುರಾಗಿದೆ. ಈ …

ಪೂರ್ತಿ ಓದಿ

Thirthahalli Tar Lorry Overturns Near Maluru

ತೀರ್ಥಹಳ್ಳಿ : ಡಾಂಬರ್ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿ, ಚಾಲಕ ಪಾರು

ತೀರ್ಥಹಳ್ಳಿ : ಎದುರುಗಡೆ ಬರುತ್ತಿದ್ದ ವಾಹನವನ್ನು ತಪ್ಪಿಸಲು ಹೋಗಿ ಡಾಂಬರ್ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತಾಲ್ಲೂಕಿನ ಮಾಳೂರು ಸಮೀಪ ಸಂಭವಿಸಿದೆ. indian …

ಪೂರ್ತಿ ಓದಿ

Shivashree Skanda Prasad Music Concert 

ಶಿವಮೊಗ್ಗದಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಸಂಗೀತ ಸುಧೆ: ಎಲ್ಲಿ? ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

ಶಿವಮೊಗ್ಗ: ದಿ ಮಣೂರು ಗೋವಿಂದರಾಯ ಪ್ರಭು ಚಾರಿಟಬಲ್ ಟ್ರಸ್ಟ್ ವತಿಯಿಂದ ಇದೇ ಏಪ್ರಿಲ್ 09ರ ಗುರುವಾರ ಸಂಜೆ ಶಿವಮೊಗ್ಗದಲ್ಲಿ ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ ಹಾಗೂ …

ಪೂರ್ತಿ ಓದಿ

Lokayukta Raid on BCM Officer in Shivamogga

ಶಿವಮೊಗ್ಗದ ವಿವಿಧೆಡೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ!

ಶಿವಮೊಗ್ಗ: ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಸಂಬಂಧಿಸಿದ ವಿವಿಧ ಆಸ್ತಿಪಾಸ್ತಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ …

ಪೂರ್ತಿ ಓದಿ

ಶಿವಮೊಗ್ಗ ಟ್ರಾಫಿಕ್ ಪೊಲೀಸ್

ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಕಾರ್ಯಾಚರಣೆ : ರಾಂಗ್​ ಸೈಡಲ್ಲಿ ಕಾರಿಗೆ ಅಡ್ಡ ಬಂದು ಮಹಿಳೆಗೆ ಕಿರಿಕಿರಿ, ಆಟೋ ಚಾಲಕರಿಬ್ಬರಿಗೆ ದಂಡ ಎಚ್ಚರಿಕೆ

ಶಿವಮೊಗ್ಗ / ಸಾರ್ವಜನಿಕರ ದೂರುಗಳಿಗೆ ಶಿವಮೊಗ್ಗ ಪೊಲೀಸರು ತಕ್ಷಣ ಸ್ಪಂದಿಸುತ್ತಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಘಟನೆಯೊಂದು ವರದಿಯಾಗಿದೆ. ಶಿವಮೊಗ್ಗ ಟ್ರಾಫಿಕ್ ಪೊಲೀಸರು ಈ ಬಗ್ಗೆ ಮಾಹಿತಿ ಪ್ರಕಟಿಸಿದ್ದಾರೆ. …

ಪೂರ್ತಿ ಓದಿ