ತೀರ್ಥಹಳ್ಳಿಯಲ್ಲಿ ಹಿಟ್ & ರನ್, ವ್ಯಕ್ತಿ ಸ್ಥಳದಲ್ಲೇ ಸಾವು

ಏಪ್ರಿಲ್ 7, 2026

Hit-and-Run 60-Year-Old Man Killed
ತೀರ್ಥಹಳ್ಳಿ: ತೀರ್ಥಹಳ್ಳಿ-ಆಗುಂಬೆ ಮಾರ್ಗದ ಕೌರಿಹಕ್ಲು ಸಮೀಪ ಸೋಮವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ನಿಲ್ಲಿಸದೇ...
ಕ್ಲಿಕ್ ಮಾಡಿ

ಶಿವಮೊಗ್ಗ: ಜ್ಯೋತಿಷಿ ಕಮಲಾಕರ್ ಭಟ್‌ಗೆ ಪೋ*ಕ್ಸೋ ಸಂಕಷ್ಟ; 2 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಏಪ್ರಿಲ್ 7, 2026

Police escorting a detained individual.
ಶಿವಮೊಗ್ಗ: ಸಿದ್ದಾಪುರದ ವಸಂತ್ ನಾಯ್ಕ್ ಕೊಲೆ ಪ್ರಕರಣದ ಮೂರನೇ ಆರೋಪಿಯಾಗಿ ಜೈಲು ಸೇರಿರುವ ಜ್ಯೋತಿಷಿ ಕಮಲಾಕರ್ ಭಟ್‌ಗೆ ಈಗ ಮತ್ತೊಂದು ಪೋಕ್ಸೋ ಪ್ರಕರಣದ ಸಂಕಷ್ಟ ಎದುರಾಗಿದೆ. ಈ...
ಕ್ಲಿಕ್ ಮಾಡಿ

ತೀರ್ಥಹಳ್ಳಿ : ಡಾಂಬರ್ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿ, ಚಾಲಕ ಪಾರು

ಏಪ್ರಿಲ್ 7, 2026

Thirthahalli Tar Lorry Overturns Near Maluru
ತೀರ್ಥಹಳ್ಳಿ : ಎದುರುಗಡೆ ಬರುತ್ತಿದ್ದ ವಾಹನವನ್ನು ತಪ್ಪಿಸಲು ಹೋಗಿ ಡಾಂಬರ್ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತಾಲ್ಲೂಕಿನ ಮಾಳೂರು ಸಮೀಪ ಸಂಭವಿಸಿದೆ. indian...
ಕ್ಲಿಕ್ ಮಾಡಿ

ಶಿವಮೊಗ್ಗದಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಸಂಗೀತ ಸುಧೆ: ಎಲ್ಲಿ? ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

ಏಪ್ರಿಲ್ 7, 2026

Shivashree Skanda Prasad Music Concert 
ಶಿವಮೊಗ್ಗ: ದಿ ಮಣೂರು ಗೋವಿಂದರಾಯ ಪ್ರಭು ಚಾರಿಟಬಲ್ ಟ್ರಸ್ಟ್ ವತಿಯಿಂದ ಇದೇ ಏಪ್ರಿಲ್ 09ರ ಗುರುವಾರ ಸಂಜೆ ಶಿವಮೊಗ್ಗದಲ್ಲಿ ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ ಹಾಗೂ...
ಕ್ಲಿಕ್ ಮಾಡಿ

ಶಿವಮೊಗ್ಗದ ವಿವಿಧೆಡೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ!

ಏಪ್ರಿಲ್ 7, 2026

Lokayukta Raid on BCM Officer in Shivamogga
ಶಿವಮೊಗ್ಗ: ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಸಂಬಂಧಿಸಿದ ವಿವಿಧ ಆಸ್ತಿಪಾಸ್ತಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ...
ಕ್ಲಿಕ್ ಮಾಡಿ

ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಕಾರ್ಯಾಚರಣೆ : ರಾಂಗ್​ ಸೈಡಲ್ಲಿ ಕಾರಿಗೆ ಅಡ್ಡ ಬಂದು ಮಹಿಳೆಗೆ ಕಿರಿಕಿರಿ, ಆಟೋ ಚಾಲಕರಿಬ್ಬರಿಗೆ ದಂಡ ಎಚ್ಚರಿಕೆ

ಏಪ್ರಿಲ್ 7, 2026

ಶಿವಮೊಗ್ಗ ಟ್ರಾಫಿಕ್ ಪೊಲೀಸ್
ಶಿವಮೊಗ್ಗ / ಸಾರ್ವಜನಿಕರ ದೂರುಗಳಿಗೆ ಶಿವಮೊಗ್ಗ ಪೊಲೀಸರು ತಕ್ಷಣ ಸ್ಪಂದಿಸುತ್ತಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಘಟನೆಯೊಂದು ವರದಿಯಾಗಿದೆ. ಶಿವಮೊಗ್ಗ ಟ್ರಾಫಿಕ್ ಪೊಲೀಸರು ಈ ಬಗ್ಗೆ ಮಾಹಿತಿ ಪ್ರಕಟಿಸಿದ್ದಾರೆ....
ಕ್ಲಿಕ್ ಮಾಡಿ

ಭದ್ರಾವತಿ ಕೋರ್ಟ್ ತೀರ್ಪು : ನೆರೆಮನೆಗೆ ನುಗ್ಗಿ ಹಲ್ಲೆ ಮಾಡಿದ್ದ ಆರೋಪಿಗೆ ಜೈಲು ಶಿಕ್ಷೆ!

ಏಪ್ರಿಲ್ 7, 2026

ಭದ್ರಾವತಿ / ನಗರದ ಓಲ್ಡ್​ ಟೌನ್​ನಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಭದ್ರಾವತಿ ಕೋರ್ಟ್ ಆರೋಪಿಯೊಬ್ಬರಿಗೆ ಒಂದು ವರ್ಷ ಶಿಕ್ಷೆ ವಿಧಿಸಿದೆ. ನೆರೆಹೊರೆಯವರ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿ...
ಕ್ಲಿಕ್ ಮಾಡಿ

ಉಪಚುನಾವಣೆ ಎಫೆಕ್ಟ್ : ಇಂದು ಪ್ರಕಟಗೊಳ್ಳಬೇಕಿದ್ದ ದ್ವಿತೀಯ ಪಿಯುಸಿ ಫಲಿತಾಂಶ-1ರ ಫಲಿತಾಂಶ ಮುಂದೂಡಿಕೆ! ವಿವರ ಹೀಗಿದೆ

ಏಪ್ರಿಲ್ 7, 2026

Unidentified Man Walk-in Interview Sakrebyle Elephant Camp closed Sakrebyle Elephant Camp latest news Sakrebyle Elephant Camp tourist ban Shivamogga tourist places news Sakrebyle Elephant Camp reopening date Dubare elephant camp incident impactUnidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed
ಬೆಂಗಳೂರು / ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇವತ್ತು ಅಂದರೆ ಏಪ್ರಿಲ್ 7ರ ಮಂಗಳವಾರದಂದು ಪ್ರಕಟಿಸಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮುಂದೂಡಿದೆ....
ಕ್ಲಿಕ್ ಮಾಡಿ

ಬಸ್ ಟಿಕೆಟ್ ದರ ಏರಿಕೆ ವಿಚಾರದಲ್ಲಿ ಸರ್ಕಾರದ ದೊಡ್ಡ ಸ್ಟೇಟ್ಮೆಂಟ್​! ಇಲ್ಲಿದೆ ಗಮನಿಸಿ

ಏಪ್ರಿಲ್ 7, 2026

shivamogga to bhadravati bus
ಬೆಂಗಳೂರು: ರಾಜ್ಯದಲ್ಲಿ ಇಂಧನ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರ ಏರಿಕೆ ಆಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿತ್ತು. ಅಲ್ಲದೆ ಈ ಬಗ್ಗೆ ಸಾಕಷ್ಟು ಚರ್ಚೆಗಳು ಸಹ...
ಕ್ಲಿಕ್ ಮಾಡಿ

ಶಿವಮೊಗ್ಗ ಸಾಗರ ತೀರ್ಥಹಳ್ಳಿ ಶಿಕಾರಿಪುರ ಶಿರಸಿ ದಾವಣಗೆರೆ ಅಡಿಕೆ ಮಾರುಕಟ್ಟೆ ದರ! ಪೂರ್ಣ ಮಾಹಿತಿ

ಏಪ್ರಿಲ್ 7, 2026

ಮಾರುಕಟ್ಟೆ ಇಂದಿನ ಅಡಿಕೆ ಧಾರಣೆ : ಶಿವಮೊಗ್ಗ, ದಾವಣಗೆರೆ, ಸೇರಿ ವಿವಿಧೆಡೆಯ ಅಡಿಕೆ ರೇಟ್ ಮಾಹಿತಿ market rates for different varieties arecanut from Shivamogga, Davangere
ಶಿವಮೊಗ್ಗ / ಶಿವಮೊಗ್ಗ ಸಾಗರ ತೀರ್ಥಹಳ್ಳಿ ಶಿಕಾರಿಪುರ ಶಿರಸಿ ಸೇರಿದಂತೆ ಸೇರಿದಂತೆ ರಾಜ್ಯದ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿನ ಇಂದಿನ ಅಡಿಕೆ ಧಾರಣೆಯ ವಿವರವನ್ನು ಪ್ರತಿನಿತ್ಯ ನೀಡುತ್ತಿದ್ದೇವೆ....
ಕ್ಲಿಕ್ ಮಾಡಿ