ಶಿವಮೊಗ್ಗ: ಎನ್.ಟಿ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಸಾವು,
Shivamogga ಶಿವಮೊಗ್ಗ: ನಗರದ ಎನ್.ಟಿ ರಸ್ತೆಯ ಟೆಂಪೋ ಸ್ಟ್ಯಾಂಡ್ ಬಳಿ ಇಂದು ಎರಡು ದ್ವಿಚಕ್ರ ವಾಹನಗಳ ನಡುವೆ ಬೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, …
Shivamogga ಶಿವಮೊಗ್ಗ: ನಗರದ ಎನ್.ಟಿ ರಸ್ತೆಯ ಟೆಂಪೋ ಸ್ಟ್ಯಾಂಡ್ ಬಳಿ ಇಂದು ಎರಡು ದ್ವಿಚಕ್ರ ವಾಹನಗಳ ನಡುವೆ ಬೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, …
ಶಿವಮೊಗ್ಗ: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ದೇಶಾದ್ಯಂತ ಎದುರಾಗಿರುವ ಅನಿಲ ಬಿಕ್ಕಟ್ಟು ಇದೀಗ ಮಲೆನಾಡಿನ ಸಕ್ರೆಬೈಲು ಆನೆ ಬಿಡಾರಕ್ಕೂ ತಟ್ಟಿದೆ. ಗ್ಯಾಸ್ ಕೊರತೆಯಿಂದಾಗಿ ಆನೆಗಳ …
ಶಿವಮೊಗ್ಗ: ತಾವರೆಚಟ್ನಹಳ್ಳಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಮಾರ್ಗಗಳಲ್ಲಿ ಮಾರ್ಚ್ 28 ಮತ್ತು 29 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ತುರ್ತು ನಿರ್ವಹಣಾ …
Shivamogga Police 112 ಶಿವಮೊಗ್ಗ: ಪ್ರತಿನಿತ್ಯ 112 ಸಿಬ್ಬಂದಿಗಳಿಗೆ ಅನೇಕ ವಿಧದ ಕೇಸ್ಗಳಿಗೆ ಸಂಬಂಧಿಸಿದಂತೆ ಕರೆಗಳು ಬರುತ್ತಲೇ ಇರುತ್ತವೆ. ಅದರಂತೆ ಸಿಬ್ಬಂದಿಗಳು ಸಹ ತಕ್ಷಣ ಸ್ಥಳಕ್ಕೆ ತೆರಳಿ …
ಶಿವಮೊಗ್ಗ: ನಗರದ ರೈಲ್ವೆ ನಿಲ್ದಾಣದ ಗೂಡ್ಸ್ ಶೆಡ್ ಬಳಿ ನಿಲ್ಲಿಸಲಾಗಿದ್ದ ಲಾರಿಯೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿದ್ದು, ಕ್ಷಣಾರ್ಧದಲ್ಲಿ ವಾಹನವು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸುಟ್ಟು ಕರಕಲಾಗಿದೆ . ಶಿವಮೊಗ್ಗದಲ್ಲಿ …
ಶಿವಮೊಗ್ಗ ಸುದ್ದಿ / ಹೊಳೆಹೊನ್ನೂರು ಸಮೀಪ ಜಂಬರಘಟ್ಟೆ ಬಳಿ ಕಾರೊಂದು ಅಪ್ಸೆಟ್ ಆಗಿ, ರಸ್ತೆ ಬದಿ ನಡೆದುಕೊಂಡು ಹೋಗ್ತಿದ್ದವರೊಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾರು ನುಜ್ಜುಗುಜ್ಜಾಗಿದೆ. ನಿನ್ನೆದಿನ ಈ …
ಶಿವಮೊಗ್ಗ /ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆಯು ಉತ್ತಮ ಮಳೆಯಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, …
ರೈಲ್ವೆ ನ್ಯೂಸ್ / ರೈಲ್ವೆ ಇಲಾಖೆಯು ದೇಶಾದ್ಯಂತ ಸಂಚರಿಸುವ 19 ಜೊತೆ ವಿಶೇಷ ರೈಲುಗಳನ್ನು ಕಾಯಂಗೊಳಿಸಿದೆ. ಈ ಪೈಕಿ ಮಲೆನಾಡು ಭಾಗದ ಯಶವಂತಪುರ-ತಾಳಗುಪ್ಪ ರೈಲು ಕೂಡ ಸೇರಿದೆ. …
ಶಿವಮೊಗ್ಗ: ನೀವು ಹೊಸದಾಗಿ ಪ್ಯಾನ್ ಕಾರ್ಡ್ (PAN Card) ಪಡೆಯಲು ಯೋಜಿಸುತ್ತಿದ್ದೀರಾ ಅಥವಾ ಹಳೆಯ ಕಾರ್ಡ್ ಅಪ್‌ಡೇಟ್ ಮಾಡಬೇಕಿದೆಯೇ? ಹಾಗಿದ್ದಲ್ಲಿ ಈ ಕೂಡಲೇ ಎಚ್ಚೆತ್ತುಕೊಳ್ಳಿ. ಏಪ್ರಿಲ್ 1, …
ಶಿವಮೊಗ್ಗ /ಮಲೆನಾಡು ಟುಡೆ ಸುದ್ದಿ / ಸದ್ಯ ಎಲ್ಲೆಡೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದೆ. ಈ ಮಧ್ಯೆ ಕೆಲವೊಂದು ಗಮನಾರ್ಹ ಘಟನೆಗಳು ಸಹ ನಡೆಯುತ್ತಿವೆ. ಪರೀಕ್ಷೆ ಬಿಟ್ಟು ಕೂಲಿಗೆ …