today gold rateGold Price Hikes Gold Rate Today in Shimoga

ಇಳಿಕೆ ಕಂಡ ಚಿನ್ನದ ಬೆಲೆ: ಶಿವಮೊಗ್ಗ ಮಾರುಕಟ್ಟೆಯಲ್ಲಿ ಎಷ್ಟಿದೆ ಗೋಲ್ಡ್ ರೇಟ್!

Gold Rate Today in Shimoga / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /  ಬಂಗಾರದ ಬೆಲೆ ಮತ್ತೆ ಒಂದು ಹಂತಕ್ಕೆ ಬಂಧಿದೆ. ನಿನ್ನೆ ದಿನದಾಂತ್ಯಕ್ಕೆ  …

ಪೂರ್ತಿ ಓದಿ

Why did a KSRTC bus climb onto divider on Sagara BH Road last night, ಸಾಗರ ಸುದ್ದಿ, ಕೆಎಸ್‌ಆರ್‌ಟಿಸಿ ಬಸ್ ಅವಘಡ, ಬಿ.ಹೆಚ್ ರಸ್ತೆ, ಡಿವೈಡರ್ ಕಾಮಗಾರಿ, ರಾಷ್ಟ್ರೀಯ ಹೆದ್ದಾರಿ, ಶಿವಮೊಗ್ಗ ರಸ್ತೆ ಅವ್ಯವಸ್ಥೆ.

ದಿಕ್ಕು ತಪ್ಪಿ ಡಿವೈಡರ್​ ಏರಿದೆ KSRTC ಬಸ್! ರಾತ್ರಿ ಪೇಟೆಯಲ್ಲಾದ ಅದ್ವಾನ!

ಮಲೆನಾಡು ಟುಡೆ ಸುದ್ದಿ / ಸಾಗರ / ನಿನ್ನೆ ರಾತ್ರಿ ಪೇಟೆಯಲ್ಲಿ ಬಸ್​ವೊಂದು ದಿಕ್ಕು ತಪ್ಪಿ ಡಿವೈಡರ್​ ಏರಿ ಕುಳಿತು ಅದ್ವಾನ ಆಗೋಗಿತ್ತು. ಕೊನೆಗೆ ಜನರೇ ಬಸ್ಸನ್ನ …

ಪೂರ್ತಿ ಓದಿ

Arecanut Prices Today 2026 , ರಾಜ್ಯದ ವಿವಿಧ ಮಾರುಕಟ್ಟೆಗಳ ಇಂದಿನ ಅಡಿಕೆ ಧಾರಣೆ ವಿವರ ಇಲ್ಲಿದೆ. ಸಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಮಂಗಳೂರು ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆ ಎಷ್ಟಿದೆ ಎಂದು ತಿಳಿಯಿರಿ.Arecanut Price Karnataka, Sirsi Adike Rate, Shimoga Arecanut Market

ಶಿವಮೊಗ್ಗ , ಶಿರಸಿ , ಸಾಗರ , ದಾವಣಗೆರೆ, ಚೆನ್ನಗರಿ ಸೇರಿದಂತೆ ರಾಜ್ಯದ ವಿವಿಧ ಮಾರ್ಕೆಟ್​ನಲ್ಲಿನ ಅಡಿಕೆ ದರದ ವಿವರ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ: ಮಾರುಕಟ್ಟೆವಾರು ಕನಿಷ್ಠ ಮತ್ತು ಗರಿಷ್ಠ ದರಗಳ ಸಂಪೂರ್ಣ ವಿವರ ಚನ್ನಗಿರಿ …

ಪೂರ್ತಿ ಓದಿ

ಭವಿಷ್ಯ ಮತ್ತು ಪಂಚಾಂಗ ದ್ವಾದಶ ರಾಶಿಗಳ ಇಂದಿನ ನಿತ್ಯ ಭವಿಷ್ಯ: ಪಂಚಾಂಗ ಮತ್ತು ರಾಶಿ ಫಲ ವಿವರ : Astrology Predictions for All 12 Zodiac Signs

ಲಾಭ ?ನಷ್ಟ ? ವ್ಯಾಪಾರ ಹಾಗೂ ಉದ್ಯೋಗದಲ್ಲಿ ದಿನದ ಅದೃಷ್ಟ! 25 ಮಾರ್ಚ್ 2026ರ ದಿನ ಭವಿಷ್ಯ ತಿಳಿಯಿರಿ!

astrological stars predict /ಮಲೆನಾಡು ಟುಡೆ ಸುದ್ದಿ / ಪರಾಭವ ನಾಮ ಸಂವತ್ಸರ ಉತ್ತರಾಯಣ ವಸಂತ ಋತು ಚೈತ್ರ ಮಾಸದ ಶುಕ್ಲ ಪಕ್ಷದ ಸಪ್ತಮಿ ತಿಥಿಯು ಸಂಜೆ …

ಪೂರ್ತಿ ಓದಿ

Malenadu Today ePaper ಶಿವಮೊಗ್ಗದ ಸಮಗ್ರ ಆಗುಹೋಗುಗಳನ್ನು ತಿಳಿಯಲು ಮಲೆನಾಡು ಟುಡೆ ಇ-ಪೇಪರ್ ಓದಲು ಮರೆಯದಿರಿRead and Download Malenadu Today e-Paper Online

ಸಿಲಿಂಡರ್​​ನಲ್ಲಿ 10 kg ಗ್ಯಾಸ್​​ ವಿಚಾರ ಸೇರಿದಂತೆ ಇನ್ನಿತರೇ ಸುದ್ದಿಗಳು ಇ -ಪೇಪರ್​​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮದ ಇವತ್ತಿನ ಮಲೆನಾಡು ಟುಡೆ ಜನ ಮನದ ಜೀವ ನದಿ ಈ ಪತ್ರಿಕೆಯನ್ನು …

ಪೂರ್ತಿ ಓದಿ

Unidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಬೆಳಗಾಂ ಜೈಲಿನಿಂದ ಉದ್ಯಮಿಗೆ ರೌಡಿ ಧಮ್ಕಿ, ಪೋನ್​ ಮಾಡಿ ಹಣಕ್ಕೆ ಬೇಡಿಕೆ.

Rowdy Fauzan Threatens ಶಿವಮೊಗ್ಗ :  ಈಗಾಗಲೇ ಅನೇಕ ಪ್ರಕರಣದಲ್ಲಿ ಆರೋಪಿಯಾಗಿ ಬೆಳಗಾಂ ಜೈಲಿನಲ್ಲಿರುವ  ಫೌಜಾನ್​ ಇದೀಗಶಿವಮೊಗ್ಗದ ಉದ್ಯಮಿಯೊಬ್ಬರಿಗೆ ಫೋನ್​ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ …

ಪೂರ್ತಿ ಓದಿ

SC Status Lost Supreme Court Verdict Wife is Not a Maid 

ಮತಾಂತರವಾದರೆ ಎಸ್‌ಸಿ ಮೀಸಲಾತಿ ರದ್ದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಹಿಂದೂ, ಬೌದ್ಧ ಅಥವಾ ಸಿಖ್ ಧರ್ಮವನ್ನು ಹೊರತುಪಡಿಸಿ ಅನ್ಯ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಗಳು ತಮ್ಮ ಅನುಸೂಚಿತ ಜಾತಿ (SC) ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಇಂದು …

ಪೂರ್ತಿ ಓದಿ

Solar Pole and Street Light Stolen

ತೀರ್ಥಹಳ್ಳಿ: ಸಾವಿರಾರು ರೂಪಾಯಿ ಮೌಲ್ಯದ ಬೀದಿ ದೀಪ, ನೇಮ್​ ಬೋರ್ಡ್​ ಕಳ್ಳತನ

ತೀರ್ಥಹಳ್ಳಿ :  ತಾಲೂಕಿನ ವಿರುಪಾಪುರ ಗ್ರಾಮದ ವ್ಯಾಪ್ತಿಯಲ್ಲಿ, ಗ್ರಾಮ ಪಂಚಾಯತ್ ವತಿಯಿಂದ ಅಳವಡಿಸಲಾಗಿದ್ದ ಸೋಲಾರ್ ಉಪಕರಣಗಳು ಕಳುವಾಗಿವೆ. ಗುಡ್ಡೇಪಾಲ್ ಸರ್ಕಲ್‌ನಲ್ಲಿ ಅಳವಡಿಸಲಾಗಿದ್ದ ಸುಮಾರು 30 ಸಾವಿರ ರೂಪಾಯಿ …

ಪೂರ್ತಿ ಓದಿ

Job Fair in Shivamogga Job Fair 2026 Post Office Recruitment ಶಿವಮೊಗ್ಗ ಅಂಚೆ ಇಲಾಖೆಯಲ್ಲಿ 57 ಹುದ್ದೆಗಳ ಭರ್ತಿShimoga Home Guards Recruitment 2026 RRB Group D RecruitmentRRB Group D RecruitmentAlvas Udyoga Mela ಶಿಕಾರಿಪುರದಲ್ಲಿ ಫೆ.20, 21ಕ್ಕೆ ಆಳ್ವಾಸ್​ ಬೃಹತ್ ಉದ್ಯೋಗ ಮೇಳ 75 ಕ್ಕೂ ಹೆಚ್ಚು ಕಂಪನಿ ಭಾಗಿ Alvas Udyoga Mela in Shikaripura on Feb 20, 21: Alvas Foundation & Vivekananda Institution

SSLC ಆಗಿದೆಯಾ, ಉದ್ಯೋಗ ಹುಡುಕ್ತಿದ್ದೀರಾ, ಹಾಗಾದ್ರೆ ಈ ಸುದ್ದಿ ಓದಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ನಿರುದ್ಯೋಗಿ ಯುವಜನತೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಬರುವ ಮಾರ್ಚ್ 27 ರಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದೆ. ಅಂದು ಬೆಳಿಗ್ಗೆ …

ಪೂರ್ತಿ ಓದಿ

Bhadravati Police Arrest Notorious Thief

ಭದ್ರಾವತಿ: ಜಾನುವಾರು ಮತ್ತು ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್

ಭದ್ರಾವತಿ: ಭದ್ರಾವತಿಯ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ ಎಸಗುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ದ್ವಿಚಕ್ರ ವಾಹನಗಳು ಹಾಗೂ …

ಪೂರ್ತಿ ಓದಿ