ಭದ್ರಾವತಿ ಬಡಿದಾಟ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಫಸ್ಟ್ ರಿಯಾಕ್ಷನ್!
ಡಿಸೆಂಬರ್ 11, 2023
SHIVAMOGGA | Dec 11, 2023 | ಭದ್ರಾವತಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ಪ್ರಕರಣವನ್ನ ರಾಜ್ಯ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಘಟನೆ ಸಂಬಂಧ ರಾಜ್ಯಾಧ್ಯಕ್ಷ...
ಕ್ಲಿಕ್ ಮಾಡಿಭದ್ರಾವತಿ ಬಡಿದಾಟ | ಮೂವರು ಅರೆಸ್ಟ್ ! ನಡೆದಿದ್ದೇನು?
ಡಿಸೆಂಬರ್ 11, 2023
SHIVAMOGGA | Dec 11, 2023 | ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಿನ್ನೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆಯಾಗಿದೆ. ಇದಕ್ಕೂ ಮೊದಲು ಹಲ್ಲೆಗೊಳಗಾಗಿರುವ ಗೋಕುಲಕೃಷ್ಣರವರಿಗೆ ಸೇರಿದ ಕಾರನ್ನು...
ಕ್ಲಿಕ್ ಮಾಡಿರಿಪ್ಪನ್ಪೇಟೆ ಸಮೀಪ ಕಾರು ಸ್ಕೂಟಿ ಡಿಕ್ಕಿ, ಮಹಿಳೆಗೆ ಗಂಭೀರ ಗಾಯ
ಡಿಸೆಂಬರ್ 11, 2023
SHIVAMOGGA | Dec 11, 2023 | ಶಿವಮೊಗ್ಗ ಜಿಲ್ಲೆ ಹೊಸನಗರದ ರಿಪ್ಪನ್ಪೇಟೆ ಸಮೀಪ ಗವಟೂರಿನಲ್ಲಿ ಸ್ಕೂಟಿ ಹಾಗೂ ಕಾರು ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಸ್ಕೂಟಿಯಲ್ಲಿದ್ದ ಮಹಿಳೆಯ...
ಕ್ಲಿಕ್ ಮಾಡಿಲಾರಿ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ! ಬೆಂಗಳೂರಿನಿಂದ ಹುಂಚಕ್ಕೆ ಬರುತ್ತಿದ್ದಾಗ ಘಟನೆ
ಡಿಸೆಂಬರ್ 11, 2023

SHIVAMOGGA | Dec 11, 2023 | ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ನಲ್ಲಿ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ....
ಕ್ಲಿಕ್ ಮಾಡಿಭದ್ರಾವತಿ ಬಡಿದಾಟಕ್ಕೆ ಕಾರಣವೇನು? ಬಿಜೆಪಿ , ಕಾಂಗ್ರೆಸ್ , ಗೋಕುಲ, ಕೆಂಚನಳ್ಳಿ, ಪೊಲೀಸು, ಇಸ್ಪೀಟು ಮತ್ತು ನಾ ನಿನ್ನ ಬಿಡಲಾರೆ! ಏನಿದೆಲ್ಲಾ Exclusive
ಡಿಸೆಂಬರ್ 11, 2023
SHIVAMOGGA | Dec 11, 2023 | ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ರಾಜಕೀಯ ಸಂಘರ್ಷ ಆರಂಭವಾಗಿದೆಯಾ? ಹೀಗೆ ಪ್ರಶ್ನೆ ಮೂಡುವುದಕ್ಕೆ ಕಾರಣವಾಗಿರುವುದು ನಿನ್ನೆ ಬಿಜೆಪಿ ಕಾರ್ಯಕರ್ತನ ಮೇಲೆ...
ಕ್ಲಿಕ್ ಮಾಡಿಶಿವರಾಜ್ ಕುಮಾರ್ ಗೆ ಎಂಪಿ ಟಿಕೆಟ್ ನೀಡುತ್ತೇನೆ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್! ಶಿವಮೊಗ್ಗ ಕುತೂಹಲ!
ಡಿಸೆಂಬರ್ 10, 2023
SHIVAMOGGA | Dec 10, 2023 | ಶಿವಮೊಗ್ಗ ಸಂಸತ್ ಚುನಾವಣೆ ಅಖಾಡಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನಿಂದ ಅಭ್ಯರ್ಥಿ ಯಾರು ಎಂಬುದು ಇನ್ನಷ್ಟು ಮತ್ತಷ್ಟು ಕುತೂಹಲಗೊಳ್ಳುತ್ತಿದೆ. ಈ ನಡುವೆ...
ಕ್ಲಿಕ್ ಮಾಡಿಶಕ್ತಿ ಯೋಜನೆ ಹೆಸರಲ್ಲಿ ಸರ್ಕಾರಿ ಬಸ್ ನಿರ್ವಾಹಕನಿಗೆ ಖಾಸಗಿ ಬಸ್ ಸಿಬ್ಬಂದಿ ಹಲ್ಲೆ ! ತೀರ್ಥಹಳ್ಳಿಯಲ್ಲಿ ನಡೆದಿದ್ದೇನು?
ಡಿಸೆಂಬರ್ 10, 2023
SHIVAMOGGA | Dec 10, 2023 | ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪೇಟೆಯಲ್ಲಿನ ತೀರ್ಥಹಳ್ಳಿ ಖಾಸಗಿ ಬಸ್ ನಿಲ್ದಾಣದಲ್ಲಿ ಸರ್ಕಾರಿ ಬಸ್ನ ಕೀ ಕಿತ್ತುಕೊಂಡು, ಬಸ್ ನಿರ್ವಾಹಕನ...
ಕ್ಲಿಕ್ ಮಾಡಿಶಿವಮೊಗ್ಗ ವಿಮಾನ ನಿಲ್ದಾಣದಲ್ಲಿನ ಒಂದು ಹುದ್ದೆಗೆ ನೇರ ಸಂದರ್ಶನ ಕರೆದ KSIIDC
ಡಿಸೆಂಬರ್ 10, 2023
SHIVAMOGGA | Dec 10, 2023 | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶಕ್ಕಾಗಿ ಹಲವರು ಇವತ್ತಿಗೂ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ನಡುವೆ ವಿಮಾನ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳುವ;...
ಕ್ಲಿಕ್ ಮಾಡಿಶಿವಮೊಗ್ಗ-ಹೈದರಾಬಾದ್ ವಿಮಾನ ಹಾರಾಟ ರದ್ದಾಗಿದ್ದಕ್ಕೆ ಕಾರಣವೇನು ಗೊತ್ತಾ?
ಡಿಸೆಂಬರ್ 10, 2023
SHIVAMOGGA | Dec 10, 2023 | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮತ್ತೆ ಲ್ಯಾಂಡಿಂಗ್ ಪ್ರಾಬ್ಲಮ್ ಆಗಿದ್ದು ನಿನ್ನೆ ಶಿವಮೊಗ್ಗ-ಹೈದರಾಬಾದ್ ವಿಮಾನ ರದ್ದಾದ ವಿಚಾರ ಬೆಳಕಿಗೆ ಬಂದಿದೆ. ...
ಕ್ಲಿಕ್ ಮಾಡಿಮೂರು ದಿನ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಡಿಸೆಂಬರ್ 10, 2023
SHIVAMOGGA | Dec 10, 2023 | ರಾಜ್ಯದಲ್ಲಿ ಮೂರು ದಿನ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ ಹವಾಮಾನ ಇಲಾಖೆ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ...
ಕ್ಲಿಕ್ ಮಾಡಿ