ಭದ್ರಾವತಿ: ಅಡಿಕೆ ಮರ ಸಾಗಿಸುತ್ತಿದ್ದ ವೇಳೆ ಎತ್ತಿನ ಗಾಡಿಯಿಂದ ಬಿದ್ದು ಕೂಲಿ ಕಾರ್ಮಿಕ ಸಾವು
ಭದ್ರಾವತಿ: ಅಡಿಕೆ ಮರವನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಎತ್ತಿನ ಗಾಡಿಯಿಂದ ಆಯತಪ್ಪಿ ಬಿದ್ದು ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭದ್ರಾವತಿಯಲ್ಲಿ ಜರುಗಿದೆ. ತಾಲ್ಲೂಕಿನ ಶರವಣ (53) ಎಂಬುವವರೇ …