Election code of conduct/ ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ 9.5 KG ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ?
MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ಪೊಲೀಸರು ಭರ್ಜರಿ ಬೇಟೆ ಮಾಡಿದ್ದಾರೆ. ಗಾಂಧಿಬಜಾರ್ನಲ್ಲಿ (gandhi bajar shivamogga) ಸಂಗ್ರಹಿಸಿಟ್ಟಿದ್ದ ದಾಖಲೆ ಇಲ್ಲದ ಚಿನ್ನವನ್ನು ಜಪ್ತುಮಾಡಿದ್ದಾರೆ. …