ಜನರ ನಡುವೆಯೇ ಕಾಡಾನೆ ಹಿಡಿಯೋ ಆಪರೇಷನ್/ ಸೂಳೆಕೆರೆಯಲ್ಲಿ ಸಕ್ರೆಬೈಲ್ ಆನೆ ಟೀಂ/ ಹಾಸನದಿಂದ ಬಂದಿದ್ದೇಗೆ ಕಾಡಾನೆ/ ಮೈಸೂರು ನಾಗರಹೊಳೆಯಿಂದಲೂ ಬರ್ತಿದೆ ಟೀಂ ಕಾರಣ?
ದಾವಣಗೆರೆ ಜಿಲ್ಲೆ ಚನ್ನಗಿರಿ ಯಲ್ಲಿ ಮಹಿಳೆಯೊಬ್ಬರ ಸಾವಿಗೆ ಕಾರಣವಾದ ಆನೆಯನ್ನು ಹಿಡಿಯಲು ಇದೀಗ ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ ಟೀಂ ಚನ್ನಗಿರಿ ತಾಲ್ಲೂಕಿನ ಜಕಲಿಯಲ್ಲಿ ಬೀಡುಬಿಟ್ಟಿದೆ. ಬಿಡಾರದ …