Shimoga Court Sentences Two to Prison for Death Caused by Illegal Electric Fence ತಂತಿ ಬೇಲಿಗೆ ಕರೆಂಟ್ ಕೊಟ್ಟಿದ್ದಕ್ಕೆ ಇಬ್ಬರಿಗೆ ತಲಾ ಒಂದು ವರ್ಷ ಶಿಕ್ಷೆ! ಕೋಣೆಹೊಸೂರು ಕೇಸ್ ಇತ್ಯರ್ಥ! ನಡೆದಿದ್ದು ಹೀಗೆ

ಸೆಕ್ಷನ್​ 366, 376 IPC ಕೇಸ್! 10 ವರ್ಷ ಶಿಕ್ಷೆ! ಡಿಟೇಲ್ಸ್​ ಓದಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲೆಯ ತಾಲ್ಲೂಕು ಒಂದರಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ …

ಪೂರ್ತಿ ಓದಿ

Shimoga Arecanut Rate Today 19 February 2026 Adike Price Hike ಶಿವಮೊಗ್ಗ ಮಾರುಕಟ್ಟೆ ಯಲ್ಲಿ ಅಡಿಕೆ ದರ ಜಿಗಿತ! ಹಸ ಅಡಿಕೆಗೆ ಲಕ್ಷದ ಗಡಿ ಮೀರಿದ ಬೆಲೆ ಸಿಕ್ಕಿದ್ದು, ರಾಶಿ ಮತ್ತು ಬೆಟ್ಟೆ ದರಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಮತ್ತೆ ಲಕ್ಷದ ದಾಟಿದ ಹಸ! ಅಡಿಕೆ ರೇಟಿನ ಲೇಟೆಸ್ಟ್ ಅಪ್​​ಡೇಟ್ ಮೂಡಿಸ್ತಿದೆ ಅಚ್ಚರಿ!

ಶಿವಮೊಗ್ಗ ಮಾರುಕಟ್ಟೆ / ಮಲೆನಾಡು ಟುಡೆ ಸುದ್ದಿ /ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ವಹಿವಾಟು ಸ್ಥಿರವಾಗಿದೆ. ದಾವಣಗೆರೆ, ಶಿವಮೊಗ್ಗ ಹಾಗೂ ಕರಾವಳಿ ಭಾಗದ ಮಾರುಕಟ್ಟೆಗಳಲ್ಲಿ ರಾಶಿ ಮತ್ತು …

ಪೂರ್ತಿ ಓದಿ

Malenadu Today ePaper

ಹಳೇ ರೈಲ್ವೆ ನಿಲ್ದಾಣದಲ್ಲಿ ಕಳ್ಳರ ಕಾಟ, ಕೃಷಿ ಇಲಾಖೆ ಅಧಿಕಾರಿಗಳ ದಿಡೀರ್​ ದಾಳಿ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು …

ಪೂರ್ತಿ ಓದಿ

Shivamogga Power Cut Power Cut Update Power Cut Update Power Cut in Shimoga Shivamogga Power Cut Power Cut Alert Power Cut ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ Shimoga Power Cut Power Cut Shimoga Power Cut Power Outage in Shivamogga

ನಗರದ ಈ ಪ್ರದೇಶದಲ್ಲಿ ಮೂರು ದಿನ ವಿದ್ಯುತ್​ ವ್ಯತ್ಯಯ

ಶಿವಮೊಗ್ಗ: ನಗರದ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಫೆಬ್ರವರಿ 19, 20 ಮತ್ತು 21 ರಂದು ಸತತ ಮೂರು ದಿನಗಳ …

ಪೂರ್ತಿ ಓದಿ

Wild Elephant Attack in Puradalu Shivamogga

ಪುರದಾಳುವಿನಲ್ಲಿ ಮುಂದುವರೆದ ಕಾಡಾನೆ ದಾಳಿ : 20 ಕ್ಕೂ ಹೆಚ್ಚು ಅಡಿಕೆ ಮರ ನಾಶ

ಶಿವಮೊಗ್ಗ: ಜಿಲ್ಲೆಯಲ್ಲಿ ಮಾನವ ಹಾಗೂ ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ತಡರಾತ್ರಿ ಪುರದಾಳಿನ ಬೇಳೂರು ಗ್ರಾಮದಲ್ಲಿ ಒಂಟಿ …

ಪೂರ್ತಿ ಓದಿ

Job Fair in Shivamogga Job Fair 2026 Post Office Recruitment ಶಿವಮೊಗ್ಗ ಅಂಚೆ ಇಲಾಖೆಯಲ್ಲಿ 57 ಹುದ್ದೆಗಳ ಭರ್ತಿShimoga Home Guards Recruitment 2026 RRB Group D RecruitmentRRB Group D RecruitmentAlvas Udyoga Mela ಶಿಕಾರಿಪುರದಲ್ಲಿ ಫೆ.20, 21ಕ್ಕೆ ಆಳ್ವಾಸ್​ ಬೃಹತ್ ಉದ್ಯೋಗ ಮೇಳ 75 ಕ್ಕೂ ಹೆಚ್ಚು ಕಂಪನಿ ಭಾಗಿ Alvas Udyoga Mela in Shikaripura on Feb 20, 21: Alvas Foundation & Vivekananda Institution

ಶಿವಮೊಗ್ಗ : Sslc ಕಂಪ್ಲೀಟ್​ ಆಗಿದ್ಯಾ, ಉದ್ಯೋಗ ಹುಡುಕ್ತಿದ್ದೀರಾ, ಹಾಗಾದ್ರೆ ಸುದ್ದಿ ಓದಿ 

ಶಿವಮೊಗ್ಗ: ಜಿಲ್ಲೆಯ ನಿರುದ್ಯೋಗಿ ಯುವಜನತೆಗೆ ಖಾಸಗಿ ವಲಯದ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶವೊಂದು ಒದಗಿ ಬಂದಿದೆ. ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ …

ಪೂರ್ತಿ ಓದಿ

Shivamogga Bommanakatte Home Eviction

ಮಾಲೀಕನ ಸಾಲಕ್ಕೆ ಬಾಡಿಗೆದಾರರು ಬೀದಿಗೆ, ಏನಿದು ಸುದ್ದಿ 

ಶಿವಮೊಗ್ಗ: ಮನೆ ಮಾಲೀಕ ಮಾಡಿದ ಸಾಲದ ಸುಳಿಗೆ ಸಿಲುಕಿ ಅಮಾಯಕ ಬಾಡಿಗೆದಾರರು ಬೀದಿಗೆ ಬಿದ್ದಿರುವ ಘಟನೆ ನಗರದಬೊಮ್ಮನಕಟ್ಟೆ ಸಿ-ಬ್ಲಾಕ್ ಬಡಾವಣೆಯಲ್ಲಿ ನಡೆದಿದೆ. ಖಾಸಗಿ ಫೈನಾನ್ಸ್ ಸಂಸ್ಥೆಯೊಂದುಪೊಲೀಸರ ನೆರವಿನೊಂದಿಗೆ …

ಪೂರ್ತಿ ಓದಿ

Shimoga Cyber Crime Lokayukta Officer Scam Shimoga Investment Fraud  Bank Account ಅಧಿಕ ಲಾಭದ ಆಸೆಗೆ ಬಿದ್ದು ವ್ಯಕ್ತಿಯೊಬ್ಬರು  ಬರೋಬ್ಬರಿ 22.71 ಲಕ್ಷ ರೂಪಾಯಿಗಳನ್ನು ಕಳೆದುಕೊಂಡ ಘಟನೆಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.MisuseShivamogga CyberShimoga Cyber Fraud Man Loses 12 Lakhs Shimoga CEN Police Man Shows Private Parts Shimoga Investment Scamacebook Shimoga Businessman

ನಿನ್ನೆ 12 ಲಕ್ಷ ಇವತ್ತು 11 ಲಕ್ಷ, ಆದಿತ್ಯ ಬಿರ್ಲಾ ಕ್ಯಾಪಿಟಲ್​ ಹೆಸರಿನಲ್ಲಿ ಸೈಬರ್​ ವಂಚಕರ ಖತರ್ನಾಕ್​ ಪ್ಲಾನ್

ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರತಿಷ್ಠಿತ ಆದಿತ್ಯ ಬಿರ್ಲಾ ಕ್ಯಾಪಿಟಲ್​​ ಕಂಪನಿಯ ಹೆಸರನ್ನು ದುರುಪಯೋಗಪಡಿಸಿಕೊಂಡು ಕೇವಲ ಎರಡೇ ದಿನಗಳಲ್ಲಿ ಇಬ್ಬರು ವ್ಯಕ್ತಿಗಳಿಗೆ ಬರೋಬ್ಬರಿ 23 ಲಕ್ಷ ರೂಪಾಯಿ ವಂಚಿಸಲಾಗಿದೆ.  ಈ …

ಪೂರ್ತಿ ಓದಿ