ವೋಟರ್ ಐಡಿಗೆ ಹೆಸರು ಸೇರಿಸೋಕೆ ಅವಕಾಶ ಇದ್ಯಾ? ಹೆಸರು, ವಿಳಾಸ, ಸರ್ನೇಮ್ ತಪ್ಪಾಗಿದ್ರೆ ಸರಿ ಮಾಡಬಹುದಾ? ಶಿವಮೊಗ್ಗ ಜಿಲ್ಲಾಧಿಕಾರಿ ಹೇಳಿದ್ದೇನು?
ಶಿವಮೊಗ್ಗ ಜಿಲ್ಲೆಯಲ್ಲಿ 2023 ರ ವಿಧಾನ ಸಭಾ ಚುನಾವಣೆಗೆ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ನಿನ್ನೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ. ನಾಮಪತ್ರಿಕೆ ಸಲ್ಲಿಕೆಯ ಅವಧಿಯವರೆಗೆ ಅಂದರೆ …