Prime Minister Narendra Modi/ದಾವಣಗೆರೆಯಿಂದ ಶಿವಮೊಗ್ಗ ಏರ್ಪೋರ್ಟ್ಗೆ ಪ್ರಧಾನಿ ನರೇಂದ್ರ ಮೋದಿ! ಎಷ್ಟೊತ್ತಿಗೆ ಬರುತ್ತಾರೆ? ವಿಮಾನನಿಲ್ದಾಣದಲ್ಲಿ ಹೇಗಿದೆ ಸಿದ್ದತೆ ?
ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಇವತ್ತು ಮತ್ತೆ ರಾಜ್ಯ ಪ್ರವಾಸವನ್ನು ಕೈಗೊಂಡಿದ್ದಾರೆ. ಬೆಂಗಳೂರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ದಾವಣಗೆರೆಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಯ …