ಹಾನಗಲ್ ಮಾರ್ಗದಲ್ಲಿ ಆಕ್ಸಿಡೆಂಟ್! ಆನವಟ್ಟಿಯಲ್ಲಿ ಟಿಟಿ ಡಿಕ್ಕಿ ಬೈಕ್ ಸವಾರ ಸಾವು! ಯುವಕನ ಧಾರುಣ ಅಂತ್ಯ
MALENADUTODAY.COM |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಆನವಟ್ಟಿಯಲ್ಲಿ ಅಪಘಾತವೊಂದು ಸಂಭವಿಸಿದೆ. ಟಿಟಿವಾಹನವೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ಧಾನೆ. …