ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೇನ್​ ನಿಧನ

ಈ ಸಂಬಂಧ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ತಾಯಿವರ ನಿಧನ ಸಂಬಂಧ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೇನ್​ ನಿಧನ

ಅಹಮದಾಬಾದ್: ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ನಿಧನರಾಗಿದ್ದಾರೆ. 

ಇದನ್ನು ಒದಿ : Public notice : ಸಾರ್ವಜನಿಕರ ಗಮನಕ್ಕೆ ಶಿವಮೊಗ್ಗದ ಈ ಭಾಗಗಳಲ್ಲಿ ಇವತ್ತು ಕರೆಂಟ್ ಇರೋದಿಲ್ಲ 

ಅವರಿಗೆ 99 ವರ್ಷ ವಯಸ್ಸಾಗಿತ್ತು. ಈ ಸಂಬಂಧ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ತಾಯಿವರ ನಿಧನ ಸಂಬಂಧ ಟ್ವೀಟ್ ಮಾಡಿದ್ದಾರೆ. 

ಶಿವಮೊಗ್ಗದಲ್ಲಿಯು ಹುಕ್ಕಾ ಬಾರ್​! ಸಿಟಿ ಪೊಲೀಸರ ರೇಡ್/ ಜನರ ದೂರನ್ನ ಗಂಭೀರವಾಗಿ ಪರಿಗಣಿಸ್ತಿರುವ ಎಸ್​ಪಿ

ಒಂದು ಭವ್ಯವಾದ ಶತಮಾನವು ದೇವರ ಪಾದಗಳ ಮೇಲೆ ವಿಶ್ರಾಂತಿಸಿದೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಸಾಗರ ತಾಲ್ಲೂಕಿನಲ್ಲಿ ಭೀಕರ ಅಪಘಾತ/ ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರ/ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್

ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ.

ಇದನ್ನು ಒದಿ : Public notice : ಸಾರ್ವಜನಿಕರ ಗಮನಕ್ಕೆ ಶಿವಮೊಗ್ಗದ ಈ ಭಾಗಗಳಲ್ಲಿ ಇವತ್ತು ಕರೆಂಟ್ ಇರೋದಿಲ್ಲ 

ಈ ಬಗ್ಗೆ ಟ್ವಿಟ್ ಮಾಡಿರುವಂತ ಪ್ರಧಾನಿ ಮೋದಿಯವರು, ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನರಾಗಿರೋದಾಗಿ ತಿಳಿಸಿದ್ದಾರೆ.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ