ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರವರನ್ನ ಹಾಡಿ ಹೊಗಳಿಗೆ ಪ್ರಧಾನಿ ನರೇಂದ್ರ ಮೋದಿ! ಕಾರಣವೇನು? ವರದಿ ಇಲ್ಲಿದೆ

Pm Narendra Modi praises former CM BS Yediyurappa What is the reason? Here's the report

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರವರನ್ನ ಹಾಡಿ ಹೊಗಳಿಗೆ ಪ್ರಧಾನಿ ನರೇಂದ್ರ ಮೋದಿ! ಕಾರಣವೇನು? ವರದಿ ಇಲ್ಲಿದೆ

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪರವರನ್ನ ಪ್ರಧಾನಿ ನರೇಂದ್ರ ಮೋದಿ ಹಾಡಿ ಹೊಗಳಿದ್ದಾರೆ. ಬಿಜೆಪಿಯ ಕಾರ್ಯಕರ್ತನಾಗಿ ಬಿಎಸ್​ವೈ ಭಾಷಣವೂ ಸ್ಫೂರ್ತಿದಾಯಕವಾಗಿದೆ ಎಂದಿದ್ದಾರೆ. ವಿಧಾನಸಭೆಯಲ್ಲಿ ಮಾಜಿ ಸಿಎಂ  ಬಿ.ಎಸ್. ಯಡಿಯೂರಪ್ಪ ಅವರು ವಿದಾಯ ಭಾಷಣವನ್ನು ಮಾಡಿದ್ದರು. 

READ | ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿನ ಬಜೆಟ್ ಸಭೆಯಲ್ಲಿ ಕನ್ನಡಿಯೊಳಗಿನ ಗಂಟಿನ ಕಲಹ! ಏನಿದು? ವಿಡಿಯೋ ಸ್ಟೋರಿ ಇಲ್ಲಿದೆ

ಈ ಭಾಷಣದ ತುಣಕನ್ನ ಬಿಜೆಪಿ ಕರ್ನಾಟಕ ಟ್ವಿಟ್ಟರ್​ನಲ್ಲಿ ಫೋಸ್ಟ್ ಮಾಡಿದ್ದು, ಪಕ್ಷದ ಟ್ವೀಟ್​ನ್ನು ರೀಟ್ವೀಟ್ ಮಾಡಿರುವ  ಪ್ರಧಾನಿ ನರೇಂದ್ರ ಮೋದಿ ಅವರು ಬಿಎಸ್​ವೈರನ್ನ ಶ್ಲಾಘಿಸಿದ್ದಾರೆ.ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ  ಯಡಿಯೂರಪ್ಪ ಅವರ ಭಾಷಣವು ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ ಎಂದು ಬರೆದುಕೊಂಡಿದ್ದಾರೆ. 

ವಿಮಾನ ನಿಲ್ದಾಣದ ಬಗ್ಗೆಯು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಸಂಸದ ರಾಘವೇಂದ್ರರ ಟ್ವೀಟ್​ನ್ನ ರೀಟ್ವೀಟ್ ಮಾಡಿ ಶಿವಮೊಗ್ಗ ವಿಮಾನ ನಿಲ್ದಾಣವೂ ಆರ್ಥಿಕವಾಗಿ ಹಾಗೂ ಸಂಪರ್ಕ ಸಾಧನವಾಗಿ ಮತ್ತು ಪ್ರವಾಸೋಧ್ಯಮವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲಿದೆ ಎಂದಿದ್ದರು

 MALENADUTODAY.COM | SHIVAMOGGA  | #KANNADANEWSWEB

ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ.

https://t.co/tdpgUXqRAz — Narendra Modi (@narendramodi) February 24, 2023

The airport in Shivamogga will boost commerce, connectivity and enhance tourism. https://t.co/6yT84zpBaC — Narendra Modi (@narendramodi) February 24, 2023