SHIVAMOGGA | MALENADUTODAY NEWS | Aug 20, 2024
ಶಿವಮೊಗ್ಗದಲ್ಲಿ ಮತ್ತೊಮ್ಮೆ ಸ್ಪಾ ವಿಚಾರದಲ್ಲಿ ಪೊಲೀಸರ ರೇಡ್ ನಡೆದಿದೆ. ಈ ಹಿಂದೆ ದೊಡ್ಡಮಟ್ಟದ ಸುದ್ದಿಗೆ ಕಾರಣವಾಗಿದ್ದ ಸ್ಪಾಗಳಲ್ಲಿ ನಡೆಯುತ್ತಿರುವ ಚಟುವಟಿಕೆಗಳು ಇದೀಗ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಇದಕ್ಕೆ ಪೂರಕ ಎಂಬಂತೆ ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸ್ಪಾವೊಂದರ ಮೇಲೆ ಪೊಲೀಸರು ರೇಡ್ ನಡೆಸಿದ್ದಾರೆ.
ಇಲ್ಲಿನ ವೀರಣ್ಣ ಲೇಔಟ್ ನಲ್ಲಿರುವ ಸಲೂನ್ & ಸ್ಪಾ ಒಂದರಲ್ಲಿ , ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿದೆ.
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ

ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಚಂದ್ರಕಲಾ, ಮತ್ತು ಮಹಿಳಾ ಠಾಣೆ ಇನ್ಸ್ಪೆಕ್ಟರ್ ಭರತ್ ಕುಮಾರ್ ನೇತೃತ್ವದ ತಂಡ ಸ್ಪಾ ಮೇಲೆ ರೇಡ್ ನಡೆಸಿದೆ.
ಈ ವೇಳೆ ಇಬ್ಬರು ಸಂತ್ರಸ್ಥ ಮಹಿಳೆಯರನ್ನು ರಕ್ಷಣೆ ಮಾಡಿ, ವೇಶ್ಯಾವಾಟಿಕೆ ನಡೆಸುತ್ತಿದ್ದ. ಸ್ಪಾ ಮಾಲೀಕರನ್ನ ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ IMMORAL TRAFFIC PREVENTION ACT ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
-
ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ