Sunday, 1 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
RIPPONPET

police raid on liquor shop near ripponpet ಕಿರಾಣಿ ಅಂಗಡಿ, ಹೋಟೆಲ್​ ಸೇರಿ 4 ಕಡೆ ಪೊಲೀಸರ ಅನಿರೀಕ್ಷಿತ ರೇಡ್​!

Malenadu Today
Last updated: May 17, 2025 8:39 am
Malenadu Today
Share
police raid on liquor shop near ripponpet
police raid on liquor shop near ripponpet
SHARE

police raid on liquor shop near ripponpet ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ನಾಲ್ಕು ಸ್ಥಳಗಳಲ್ಲಿ ರಿಪ್ಪನ್ ಪೇಟೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.  ರಿಪ್ಪನ್ ಪೇಟೆ , ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಆರೋಪಿಗಳನ್ನು ಮಾಲು ಸಮೇತ ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಪ್ರಕರಣ 1 : ಹುಂಚ ಗ್ರಾಪಂ ವ್ಯಾಪ್ತಿಯ ನಿವುಣೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ನಿವುಣೆಯ ಕುಮಾರ್ ಎಂಬಾತತನನ್ ಕಿರಾಣಿ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಕುಮಾರ್ ನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.

police raid on liquor shop near ripponpet

ಪ್ರಕರಣ 2 : ರಿಪ್ಪನ್ ಪೇಟೆ ಪಟ್ಟಣದ ಸಾಗರ ರಸ್ತೆಯ ಪುನೀತ್ ರಾಜ್‍ಕುಮಾರ್ ಸರ್ಕಲ್ ಬಳಿ ರಾಜೇಶ್ ಎಂಬಾತ ತನ್ನ ಹೊಟೇಲ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಮಾಹಿತಿಯ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಹೊಟೇಲ್ ಮಾಲೀಕ ರಾಜೇಶ್ ನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಪ್ರಕರಣ 3 :  ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕೆಂಚನಾಲ ಗ್ರಾಮದ ನಾಗರಾಜ್ ಎಂಬಾತನ ಕಿರಾಣಿ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಬಗ್ಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಅಂಗಡಿ ಮಾಲೀಕ ನಾಗರಾಜ್ ನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.

ಪ್ರಕರಣ 4 : ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದ ಕೋಟೆಕೆರೆ ಗ್ರಾಮದಲ್ಲಿ ವಿನಾಯಕ ಎಂಬಾತನ ಕಿರಾಣಿ ಅಂಗಡಿ‌ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಮಾಹಿತಿಯ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಅಂಗಡಿಯ ಮಾಲೀಕ ವಿನಾಯಕ್ ನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ. ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ , ಸಂತೋಷ್ ಕೊರವರ , ರಾಮಚಂದ್ರ ಮತ್ತು ನಾಗೇಶ್ ಇದ್ದರು.

police raid on liquor shop near ripponpet

malenadutoday add
TAGGED:police raid on liquor shop near ripponpet
Share This Article
Facebook Whatsapp Whatsapp Telegram Threads Copy Link
Previous Article rain report karnataka rain prediction shimoga today shivamogga rain news today imd rain warning in Karnataka districts today Weather forecast today in shivamogga today weather bangalore malnad weather today ಹವಾಮಾನ ಇಲಾಖೆ Weather forecast today in shivamogga 1 : ಹವಾಮಾನ ವರದಿ! ಇವತ್ತು ನಾಳೆ ಮಳೆ ಜೋರು!
Next Article mescom power cut schedule today  power cut today inforamtion near shivamogga mescom power cut shivamogga mescom power cut power cut today information mescom power cut ಪೊಲೀಸ್​ ಚೌಕಿ bpower cut today news power cut today inforamtion near shivamogga : 30 ಕ್ಕೂ ಹೆಚ್ಚು ಏರಿಯಾಗಳಲ್ಲಿ ಇವತ್ತು ಪವರ್ ಕಟ್!
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ವ್ಯಕ್ತಿಯೊಬ್ಬರ ತೋಟದ ಕೆರೆಯಲ್ಲಿ ಮಹಿಳೆಯ ಶವ ಪತ್ತೆ | ನಡೆದಿದ್ದೇನು?

By 13

ಅಪರಿಚಿತ ವಾಹನ ಡಿಕ್ಕಿ, ಬೈಕ್‌ ಸವಾರ ಸಾವು | ವಿಫಲವಾಯ್ತು PSIರವರ ಪ್ರಯತ್ನ

By 13

ಬೆಳಗ್ಗೆ ಶಾಲೆಗೆ ಹೋದ ವಿದ್ಯಾರ್ಥಿ ಮಿಸ್ಸಿಂಗ್‌ | ದಾಖಲಾಯ್ತು ಕೇಸ್

By 13
ripponpet news today
RIPPONPET

ripponpet news today | ಬೈಕ್​ನಲ್ಲಿ ಹೋಗ್ತಿದ್ದಾಗ ಸಂಭವಿಸಿತು ದುರಂತ! 22 ವರ್ಷದ ಯುವಕನ ಅಕಾಲ ಮರಣ!

By Malenadu Today
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up