KARNATAKA NEWS/ ONLINE / Malenadu today/ Sep 18, 2023 SHIVAMOGGA NEWS
ಪ್ರೀತಿಯ ಓದುಗರಿಗೆ ಗೌರಿ-ಗಣೇಶ ಹಬ್ಬದ ಶುಭಾಶಯಗಳು.. ಗಣೇಶೋತ್ಸವ ಹಾಗು ಈದ್ ಮಿಲಾದ್ ಹಿನ್ನೆಲೆಯಲ್ಲಿ ನಿನ್ನೆ ಪೊಲೀಸ್ ಬಂದೋಬಸ್ತ್ ಸಂಬಂಧ ಪಥ ಸಂಚಲನ ನಡೆಸಿದೆ.
ಅಭಯ್ ಪ್ರಕಾಶ್ ಸೋಮನಾಳ್, ಪಿ.ಐ, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರಾಗಿಗುಡ್ಡದಲ್ಲಿ ಮತ್ತು ಪ್ರವೀಣ್ ಕುಮಾರ್, ಪಿಎಸ್ಐ, ರಿಪ್ಪನ್ ಪೇಟೆ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ, ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ರಿಪ್ಪನ್ ಪೇಟೆ ಟೌನ್ ನಲ್ಲಿ, ರೂಟ್ ಮಾರ್ಚ್ ನಡೆಸಲಾಗಿದೆ.
ಸದರಿ ರೂಟ್ ಮಾರ್ಚ್ ನಲ್ಲಿ KSRP ಪಡೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳು ಮತ್ತು ಶಿವಮೊಗ್ಗ ಗ್ರಾಮಾಂತರ ಹಾಗೂ ರಿಪ್ಪನ್ ಪೇಟೆ ಪೊಲೀಸ್ ಠಾಣೆಗಳ ಅಧಿಕಾರಿ ಹಾಗೂ ಸಿಬ್ಬಂಧಿಗಳು ಮತ್ತು ಹೋಂ ಗಾರ್ಡ್ ಸಿಬ್ಬಂಧಿಗಳು ಭಾಗವಹಿಸಿದ್ದರು.
ಇನ್ನಷ್ಟು ಸುದ್ದಿಗಳು
ಶಿವಮೊಗ್ಗ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ! ಯಾವಾಗ ಸಂಚರಿಸಲಿದೆ ಬಹುನಿರೀಕ್ಷಿತ ಟ್ರೈನ್?
ಗಣೇಶೋತ್ಸವ ಹಾಗೂ ಈದ್ ಮಿಲಾದ್ ! ಸೌಹಾರ್ದ ಸಭೆಯಲ್ಲಿ ಸಚಿವರು & ಶಾಸಕರ ಒಂದೇ ಮಾತು! ಏನೇನು ನಡೀತು ವಿವರ ಇಲ್ಲಿದೆ
