ಪೆಟ್ರೋಲಿಂಗ್​​ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ

seize half a kg of dryanja during patrolling

ಪೆಟ್ರೋಲಿಂಗ್​​ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ
ಪೊಲೀಸ್ ಪೆಟ್ರೋಲಿಂಗ್​​ ವೇಳೇ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ

SHIVAMOGGA/  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತ್ಯಾಗರ್ತಿ ಬಳಿಯಲ್ಲಿ ಒಣಗಾಂಜಾ ಮಾರುತ್ತಿದ್ದ ಆರೋಪಿಯನ್ನು ಅಬಕಾರಿ ಅಧಿಕಾರಿಗಳು ಮಾಲು ಸಮೇತ ಹಿಡಿದಿದ್ದಾರೆ. 

ಇಲ್ಲಿನ ದೊಡ್ಡಬ್ಯಾಣ ಗ್ರಾಮದ ಬಳಿಯಲ್ಲಿ  ಪೆಟ್ರೋಲಿಂಗ್​ ಮಾಡುತ್ತಿದ್ದ ವೇಳೇ ದ್ವಿಚಕ್ರವಾಹನವೊಂದನ್ನ ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. 

ಈ ವೇಳೆ ಆತನ ಬಳಿ ಅರ್ಧ ಕೆ.ಜಿ ಒಣ ಗಾಂಜಾ ಪತ್ತೆಯಾಗಿದೆ. ಸುಮಾರು 115000  ಮೌಲ್ಯದ ಗಾಂಜಾ ಇರಬಹುದು ಎಂದು ಅಂದಾಜಿಸಿದ್ದು, ಅದನ್ನ ಜಪ್ತಿ ಮಾಡಿದ ಅಬಕಾರಿ ಸಿಬ್ಬಂದಿ , ಆರೋಪಿ ವಿರುದ್ಧ ಎನ್​ಡಿಪಿಎಸ್​ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ  ಒಪ್ಪಿಸಲಾಗಿದೆ. 

 

Read/ ಸೊರಬದಲ್ಲಿ ಸಹೋದರರ ವಾಕ್ಸಮರ/ ಡೂಪ್ಲಿಕೇಟ್ ಸಿಂಗರ್​ ಅಂದ್ರು ಮಧು ಬಂಗಾರಪ್ಪ/ ಚೆಕ್ ಬೌನ್ಸ್  ಕೇಸ್​ನಲ್ಲಿ ಅಂದರ್ ಆಗ್ತಾರೆ ಅಂದ್ರು ಕುಮಾರ್ ಬಂಗಾರಪ್ಪ 



read/ ELECTION 2023 / ಶಿವಮೊಗ್ಗದಲ್ಲಿ 1.40 ಕೋಟಿ ಕ್ಯಾಶ್​, ತರಿಕೆರೆಯಲ್ಲಿ 6 ಕೋಟಿ ಚಿನ್ನ ಸೀಜ್​/ ಧರ್ಮಸ್ಥಳ ದೇವರ ದುಡ್ಡು ಜಪ್ತಿ

 

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.

 

Read/ BREAKING NEWS/ ತೀರ್ಥಹಳ್ಳಿ ಪೇಟೆಗೆ ಬರ್ತಿದ್ದ ಕಾಡಾನೆ ಸರೆ? ಸಿಕ್ಕಿದ್ದೇಗೆ ಗೊತ್ತಾ

 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

 

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

 

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

 

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

 

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga, Sagar Taluk Police, Highway Patrolling, Bike Seized, Ganja Seized, Shimoga District Sagar Taluk, Sagar News Today, Sagar Taluk Reportಸಾಗರ ತಾಲ್ಲೂಕು ಪೊಲೀಸ್, ಹೈವೆ ಪೆಟ್ರೋಲಿಂಗ್, ಬೈಕ್ ಜಪ್ತಿ, ಗಾಂಜಾ ಜಪ್ತಿ, ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು, ಸಾಗರ ನ್ಯೂಸ್, ಸಾಗರ ನ್ಯೂಸ್ ಟುಡೇ, ಸಾಗರ ತಾಲ್ಲೂಕು ರಿಪೋರ್ಟ್​