46 ಬೈಕ್​ ಹಿಡಿದ ಪೊಲೀಸ್/ ಸೊರಬದಲ್ಲಿ ಎರಡುವರೆ ಲಕ್ಷ ಸೀಜ್​/ ಚೆಕ್​ಪೋಸ್ಟ್​ನಲ್ಲಿ ಎಸ್​ಪಿ ಡಿಸಿ ತಪಾಸಣೆ! Today 5 news

MALENADUTODAY.COM/ SHIVAMOGGA / KARNATAKA WEB NEWS  

ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ  ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ  ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಚುರುಕುಗೊಂಡಿದೆ. ಈ ಮಧ್ಯೆ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಸೂಕ್ತ ದಾಖಲೆಗಳಿಲ್ಲದೇ ಸಾಗಿಸಲಾಗುತ್ತಿದ್ದ 46 ದ್ವಿ ಚಕ್ರ ವಾಹನಗಳನ್ನು ಪೊಲೀಸರು  ಅಮಾನತ್ತು ಪಡಿಸಿಕೊಂಡಿದ್ದಾರೆ. ಇದರ ಒಟ್ಟು ಮೌಲ್ಯ    33,78,336/-  ರೂಪಾಯಿ

Shivamogga Malenadu Today

Read / ಎಕ್ಮೋ ಸಪೋರ್ಟ್​ನೊಂದಿಗೆ ಡಾ.ವಿನಯ್​ ಬೆಂಗಳೂರಿಗೆ ಶಿಫ್ಟ್!/ 5-6 ಗಂಟೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನೆ  

ಸೊರಬದಲ್ಲಿ ದಾಖಲೆ ಇಲ್ಲದ ಹಣ ಜಪ್ತಿ

ಇನ್ನೂ ಅತ್ತ ಸೊರಬ ತಾಲ್ಲೂಕಿನಲ್ಲಿ ಚುನಾವಣಾ ಅಧಿಕಾರಿಗಳ ತಪಾಸಣೆ ವೇಳೆ 246000 ರೂಪಾಯಿಗಳು ಪತ್ತೆಯಾಗಿದ್ದು, ಪೊಲೀಸರು ಹಣವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ. ತಪಾಸಣೆ ವೇಳೆ ಹಣಕ್ಕೆ ಸಂಬಂಧಿಸಿದ ಸೂಕ್ತ ದಾಖಲೆ ನೀಡದ ಹಿನ್ನೆಲೆಯಲ್ಲಿ ಹಣವನ್ನು ಜಪ್ತುಮಾಡಿಕೊಳ್ಳಲಾಗಿದೆ.ಈ ಬಗ್ಗೆ dailey seizure report  ನಲ್ಲಿ ತಿಳಿಸಲಾಗಿದ್ದು, ನಿನ್ನೆ ಒಂದೇ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ 2500 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. 

Shivamogga Malenadu Today

Read /ಶಿವಮೊಗ್ಗ ನಗರ ಕಾಂಗ್ರೆಸ್  ಅಲ್ಪಸಂಖ್ಯಾತರ ಘಟಕದ  ಅಧ್ಯಕ್ಷರಾಗಿ ಮೊಹಮದ್​ ನಿಹಾಲ್​  ನೇಮಕ

ಮೊಬೈಲ್​ ಪತ್ತೆ ಇನ್ನೂ ತುಂಬಾ ಸುಲಭ

ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಕಳೆದುಹೋದ ಮೊಬೈಲ್ ಫೋನ್ ಗಳ ಪತ್ತೆಗಾಗಿ ಭದ್ರಾವತಿ ನಗರ ವೃತ್ತ  ಪೊಲೀಸರ ಟೀಂವೊಂದನ್ನ ರಚಿಸಲಾಗಿತ್ತು. ಈ ಟೀಂ  ಭದ್ರಾವತಿ ನ್ಯೂ ಟೌನ್ ಪೊಲೀಸ್  (bhadravathi new town police station)ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋದ  18 ವಿವಿಧ ಕಂಪನಿಗಳ ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿದೆ. ಅಂದಾಜು ಮೌಲ್ಯ 2,50,000/-  ರೂಪಾಯಿಗಳ ಫೋನ್​ನನ್ನು ಅದರ ವಾರಸುದಾರರಿಗೆ ರಿಟರ್ನ್​ ಮಾಡಲಾಗಿದೆ.  Shivamogga Malenadu Today

Read / ಕಾಡಂಚಿನ ರೈತರ ಪ್ರತಿನಿಧಿಯಾಗಿ ಬರುತ್ತಿದೆ ‘ಬಿಸಿಲು ಕುದುರೆ ’  

ಚೆಕ್​ಪೋಸ್ಟ್​ಗಳಿಗೆ ಎಸ್​ಪಿ ಡಿಸಿ ಭೇಟಿ

ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ Static Surveillance Team ( ಚೆಕ್ ಪೋಸ್ಟ್ ) ಗಳನ್ನು ತೆರೆಯಲಾಗಿದೆ. ಈ ಚೆಕ್​ಪೋಸ್ಟ್​ಗಳಲ್ಲಿ ಸಿಬ್ಬಂದಿಗಳ ಕಾರ್ಯವೈಖರಿಯನ್ನು  ಜಿಲ್ಲಾಧಿಕಾರಿ ಡಾ|| ಸೆಲ್ವಮಣಿ ಆರ್, ಐಎಎಸ್, ಶಿವಮೊಗ್ಗ ಪೊಲೀಸ್ ಅಧೀಕ್ಷಕರು   ಮಿಥುನ್ ಕುಮಾರ್, ಜಿ. ಕೆ. ಐಪಿಎಸ್ ಪರಿಶೀಲಿಸಿದ್ದಅಋಎ. ಸಾಗರ ತಾಲ್ಲೂಕಿನ  ವಿವಿಧ ಚೆಕ್​ಪೋಸ್ಟ್​ಗಳಲ್ಲಿ ಪರಿಶೀಲನೆ ನಡೆಸಿದ ಇಬ್ಬರು, ಸಿಬ್ಬಂದಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಈ ವೇಳೇ ಸಾಗರ ಉಪ ವಿಭಾಗ ದ  ಪೊಲೀಸ್ ಸಿಬ್ಬಂಧಿಗಳು ಕೂಡ ಹಾಜರಿದ್ದರು.

Shivamogga Malenadu Today  

ಸಾಗರ ತಾಲೂಕಿನ ಆನಂದಪುರದಲ್ಲಿ ಸರಣಿ ಕಳ್ಳತನ

 ಆನಂದಪುರದ  (anandapura )ಬಿ ಎಚ್ ರಸ್ತೆಯಲ್ಲಿರುವ ಹೋಲ್ ಸೇಲ್ ಅಂಗಡಿಗಳಾದ ಮಾರುತಿ ಜನರಲ್ ಸ್ಟೋರ್. ಸಾಗರ್ ಜನರಲ್ ಸ್ಟೋರ್. ಲಿಬರಟಿ ಸ್ಟೋರ್ ಹಾಗೂ ಶ್ರೀನಿವಾಸ್ ಜನರಲ್ ಸ್ಟೋರಿನ ಬೀಗಗಳನ್ನ ಮುರಿದು ಕಳ್ಳತನ ನಡೆದಿದೆ. ಕಳ್ಳರು ಅಂಗಡಿಯ ಮುಂಭಾಗದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ ಗಳನ್ನು ಸಹ ಬೇರೆ ಕಡೆ ತಿರುಗಿಸಿದ್ದಾರೆ, ರೋಲಿಂಗ್ ಶೆಟರ್​ಗಳನ್ನು ಮುರಿದು ಅಂಗಡಿಗಳಲ್ಲಿದ್ದ ವಸ್ತುಗಳನ್ನು ಕಳುವುಮಾಡಿದ್ದಾರೆ. ಈ ಸಂಬಂಧ ಆನಂದಪುರ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ ದಾಖಲಾಗಿದೆ. 

Shivamogga Malenadu Today

ಇದನ್ನು ಸಹ ಓದಿ

Read /ಶಿವಮೊಗ್ಗ ನಗರ ಕಾಂಗ್ರೆಸ್  ಅಲ್ಪಸಂಖ್ಯಾತರ ಘಟಕದ  ಅಧ್ಯಕ್ಷರಾಗಿ ಮೊಹಮದ್​ ನಿಹಾಲ್​  ನೇಮಕ

Read /ಮತದಾನ  ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ 

Read / ಬಿಎಸ್​ವೈ ರೂಲ್ಸ್​, ಈಶ್ವರಪ್ಪನವರಿಗೂ ಅಪ್ಲೆಯಾಯ್ತಾ? ಕೆ.ಇ.ಕಾಂತೇಶ್​ ಮಾಜಿ  ಸಿಎಂ ಯಡಿಯೂರಪ್ಪರನ್ನ ಭೇಟಿಯಾಗಿದ್ದೇಕೆ? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / ತಂದೆ ಕೈಯಲ್ಲಿ ಮಗುವಿನ ಸಾವು ತಂದಿಟ್ಟ ವಿಧಿ!  ಸಣ್ಣ ಅಸಡ್ಡೆಗೆ  ಜೀವವೇ ಹೋಯಿತೆ?  ಪೋಷಕರೇ  ಪ್ಲೀಸ್​ ಎಚ್ಚರ ವಹಿಸಿ! 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಶಿವಮೊಗ್ಗ ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಮತ್ತು ನಾಲ್ಕನೇ ‘ಪ್ರಬಲ’ ಅಭ್ಯರ್ಥಿ ಯಾರು? 

Read/ ಶಿವಮೊಗ್ಗ ಬಳಿಕ ಸಾಗರ ಸಂಚಲನ/  ಕಾಂಗ್ರೆಸ್​ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News  

Leave a Comment