ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ಸಿದ್ದಪ್ಪ ನಿಧನ
SHIVAMOGGA | MALENADUTODAY NEWS | ಮಲೆನಾಡು ಟುಡೆ | Apr 7, 2025 ಶಿವಮೊಗ್ಗ | ಜಿಲ್ಲಾ ಜೆಡಿಎಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಿದ್ದಪ್ಪ (62) ಇಂದು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದು, ತಮ್ಮ ಪುತ್ರ ಪುತ್ರಿ ಪತ್ನಿ ಹಾಗೂ ಕುಟುಂಬದವರನ್ನು ಅಗಲಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ಅನೇಕ ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಪ್ಪ ಜಿಲ್ಲಾ ಮಟ್ಟದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಸಿದ್ದಪ್ಪ ನಿಧನಕ್ಕೆ ಪಕ್ಷದ ಪ್ರಮುಖರು, ಕಾರ್ಯಕರ್ತರು, ವಿವಿಧ ಸಂಘ … Read more