ಯತ್ನಾಳ್‌ಗೆ ಕುಮಾರ ಬಲ | ಬೆಂಗಳೂರಲ್ಲಿ ರೆಬೆಲ್ಸ್ ಸಭೆ | ಮೇಲಿಂದ ಮೇಲೆ ಚರ್ಚೆ!
SHIVAMOGGA| MALENADUTODAY NEWS | ಮಲೆನಾಡು ಟುಡೆ ರಾಷ್ಟ್ರೀಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಇದರ ನಡುವೆಯು ಬಿಜೆಪಿಯಲ್ಲಿ ಬಂಡಾಯ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಬೆಂಗಳೂರಿನಲ್ಲಿ ರೆಬೆಲ್ಸ್ ಟೀಂ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೇತೃತ್ವದಲ್ಲಿಯೇ ಸಭೆ ನಡೆಸಿದೆ. ಇದುವರೆಗೂ ಸೊರಬದ ಮಾಜಿ ಶಾಸಕ ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ನಡೆಯುತ್ತಿದ್ದ ಸಭೆ ಇದೀಗ ಬೆಂಗಳೂರಲ್ಲಿ ಮಾಜಿ ಸಂಸದ ಜಿ ಎಂ … Read more