18 ಶಾಸಕರ ಅಮಾನತ್ತನ್ನು ವಿರೋದಿಸಿ ಶಿವಮೊಗ್ಗದಲ್ಲಿ ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 24, 2025 ಶಿವಮೊಗ್ಗ | ಸಭಾಪತಿಗಳು ಸದನದಿಂದ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದನ್ನು ಹಾಗು ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದನ್ನು ವಿರೋಧಿಸಿ ಇಂದು ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿತು. ಈ ಮೆರವಣಿಗೆಯು ಅಮೀರ್ ಅಹಮ್ಮದ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಸಾಗಿತು. ಈ ವೇಳೆ ಪ್ರತಿಭಟನಾಕಾರರು ಮುಖ್ಯಮಂತ್ರಿಗಳ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಸಕ … Read more