ಪತ್ರಿಕಾ ಭವನದ ಅಧ್ಯಕ್ಷರ ಬಗ್ಗೆ ಅಪಪ್ರಚಾರ | ಎನ್ ಮಂಜುನಾಥ್ ಹೇಳಿದ್ದೇನು
SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 3, 2025 ಶಿವಮೊಗ್ಗ ಪತ್ರಕರ್ತರ ಪ್ರಾತಿನಿಧಿಕ ಸಂಸ್ಥೆ ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿರ್ಹಹಣೆಯಲ್ಲಿ ನಡೆಯುತ್ತಿರುವ ಪತ್ರಿಕಾ ಭವವನದ ಅಧ್ಯಕ್ಷರ ಬಗ್ಗೆ ಇತ್ತೀಚೆಗೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪತ್ರಿಕೆಗಳಲ್ಲಿ ಅಪಪ್ರಾಚಾರ ಮಾಡುತ್ತಿದ್ದಾರೆ. ಆ ಎಲ್ಲಾ ಪತ್ರಿಕಾ ಪ್ರಕಟಣೆಗಳು ಸತ್ಯಕ್ಕೆ ದೂರವಾದದ್ದು ಎಂದು ಟ್ರಸ್ಟ್ ನ ಅಧ್ಯಕ್ಷರಾದ ಎನ್ ಮಂಜುನಾಥ್ ಸ್ಪಸ್ಟನೆ ನೀಡಿದರು. ಈ ಕುರಿತು ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು ಈ ಹಿಂದೆ … Read more