ಸಿಎಂ ಕೋಳಿ ಸಾರ್​ ಸಮಾಚಾರದ ನಡುವೆ, ಹೀರೋ ಆದ ಕಲರ್​ ಫುಲ್​ ಬೇಳೂರು ಗೋಪಾಲಕೃಷ್ಣ! ತಪ್ಪದೆ ಈ ಸ್ಟೋರಿ ಓದಿ

CM Reply to Belur Gopalakrishna ಸಚಿವ ಸ್ಥಾನದ ಆಕಾಂಕ್ಷಿ ಬೇಳೂರು ಗೋಪಾಲಕೃಷ್ಣಗೆ ಸಿಎಂ ಸಿದ್ದರಾಮಯ್ಯ ಅಚ್ಚರಿ ಉತ್ತರ CM Siddaramaiah Reply to Minister Aspirant Belur Gopalakrishna

CM Reply to Belur Gopalakrishna ಡಿಸೆಂಬರ್,02, 2025 : ಮಲೆನಾಡು ಟುಡೆ ಸುದ್ದಿ :  ಇವತ್ತು ಡಿಸಿಎಂ ಡಿಕೆ ಶಿವಕುಮಾರ್​ ರವರ ಮನೆಯಲ್ಲಿ ಸಿಎಂ ಸಿದ್ದರಾಮಯ್ಯರವರು ನಾಟಿ ಕೋಳಿ ಸಾರು, ಇಡ್ಲಿ ತಿನ್ನುವ ಉಪಹಾರ ಸಭೆ ಸಾಕಷ್ಟು ಕುತೂಹಲ ಕೆರಳಿಸಿತ್ತು. ಆದರೆ ಈ ಸಭೆಯಲ್ಲಿ ಹೀರೋ ಆಗಿದ್ದು ಮಾತ್ರ ನಮ್ಮ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು. ಇತ್ತೀಚೆಗಷ್ಟೆ ಮಿನಿಸ್ಟರ್ ಗಿರಿ ಕೇಳಿ ಕೇಳಿ ಸಾಕಾಗಿದೆ ಅಂತಾ ಬೇಸರ ಮಾಡಿಕೊಂಡಿದ್ದ ಅವರನ್ನ ಇವತ್ತು ಮೀಡಿಯಾದವರು ಎಳೆದು ಎಳೆದು … Read more

ವೆಂಕ, ನಾಣಿ, ಸೀನಾ! ಕಾಂಗ್ರೆಸ್ಸೆ ಕೊನೆಯಾಗುತ್ತೆ!? ಡಿಕೆಶಿಗೆ ವಿರೋಧ, ಸಿಎಂ ಮೇಲೆ ಕಳಕಳಿ! ಶಿವಮೊಗ್ಗದಲ್ಲಿ ರಾಜಕಾರಣದ ಲೇಟೆಸ್ಟ್ ಮಾತು ಓದಿ

 If DK Shivakumar becomes CM Congress finished

ನವೆಂಬರ್ 22,  2025 : ಮಲೆನಾಡು ಟುಡೆ :  ರಾಜ್ಯ ಕಾಂಗ್ರೆಸ್​ ಸರ್ಕಾರದ ನಾಯಕತ್ವಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಬಿಜೆಪಿ ಮುಖಂಡರು ಹಾಗೂ ರಾಷ್ಟ್ರಭಕ್ತ ಬಳಗದ ಮುಖಂಡರು ಪ್ರತಿಕ್ರಿಯಿಸಿದ್ದಾರೆ. ಈ ಕುರಿತಾಗಿ ಮಾತನಾಡಿದ  ಎಂಎಲ್‌ಸಿ ಡಿ.ಎಸ್. ಅರುಣ್​   ರಾಜ್ಯ ಕಾಂಗ್ರೆಸ್​ ಸರ್ಕಾರವು ಕಳೆದ 2.5 ವರ್ಷಗಳಿಂದ ಒಂದಲ್ಲಾ ಒಂದು ಗೊಂದಲಗಳನ್ನು ಸೃಷ್ಟಿಸುತ್ತಿದೆ ಅಂತಾ ಆರೋಪಿಸಿದರು. ಅಲ್ಲದೆ ಡಿಕೆ ಶಿವಕುಮಾರ್ ಸಿಎಂ ಆಗಬಾರದು, ಅವರು ಆಗೋದು ಇಲ್ಲ. ಅವರ ಬಳಿ ಇರೋದು ವೆಂಕ ನಾಣಿ ಸೀನಾ ಮಾತ್ರ ಎಂದು … Read more

ದೆಹಲಿ ಸ್ಪೋಟ ಪ್ರಕರಣ : ಕಾಂಗ್ರೆಸ್​ ನಾಯಕರು ದೇಶದ ಪರವಾಗಿ ನಿಲ್ಲಬೇಕಿತ್ತು…? ಬಿವೈ ವಿಜಯೇಂದ್ರ 

Vijayendra Slams Congress 

Vijayendra Slams Congress ಶಿವಮೊಗ್ಗ: ದೆಹಲಿ ಬ್ಲಾಸ್ಟ್​  ವಿಚಾರದಲ್ಲಿ ಎಲ್ಲಾ ಪಕ್ಷಗಳು ಒಗ್ಗಟ್ಟು ತೋರಿಸಿ ದೇಶದ ಪರವಾಗಿ ನಿಲ್ಲಬೇಕಿತ್ತು ಆದರೆ ಕಾಂಗ್ರೆಸ್​ ನಾಯಕರು ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಶಿವಮೊಗ್ಗ ನಗರದಲ್ಲಿ ಇಂದಿನಿಂದಲೇ ಭಾರೀ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿಗಳ ಆದೇಶ : ಕಾರಣವೇನು ಇಂದು ನಗರದಲ್ಲಿ ನಡೆದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೆಹಲಿಯಲ್ಲಿ ನಡೆದ ಸ್ಫೋಟ ಪ್ರಕರಣವನ್ನು ಭಯೋತ್ಪಾದಕ ದಾಳಿ ಎಂದೇ ಹೇಳಬೇಕು. ಘಟನೆ ನಡೆದ ತಕ್ಷಣ ಗೃಹ ಸಚಿವರು ತಕ್ಷಣವೇ … Read more

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ..? ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು

Parappana Agrahara Jail

Parappana Agrahara Jail ಶಿವಮೊಗ್ಗ : ಜೈಲುಗಳೆಂದರೆ ಅಪರಾಧಿಗಳಲ್ಲಿ ಭಯ ಹುಟ್ಟಬೇಕು, ಮತ್ತು ಅಲ್ಲಿಗೆ ಹೋದವರು ಇನ್ನು ಮುಂದೆ ಅಪರಾಧ ಮಾಡುವುದಿಲ್ಲ ಎಂಬ ಸಂಕಲ್ಪ ಮಾಡಬೇಕು. ಆದರೆ, ಪ್ರಸ್ತುತ ರಾಜ್ಯದ ಪ್ರಮುಖ ಜೈಲುಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜ್ಯಾತಿಥ್ಯ ನೀಡಲಾಗುತ್ತಿದೆ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ … Read more

ನಾನೂ ಸಹ ಆಗ್ತೀನಿ! ಸಾಗರ ಶಾಸಕ ಬೇಳೂರು ಗೋಪಾಲ ಕೃಷ್ಣ!

Belur Gopalakrishna

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 27, 2025, ನವೆಂಬರ್​ ಕ್ರಾಂತಿ ಇನ್ನಷ್ಟು ಸ್ಪಷ್ಟವಾಗುತ್ತಿದ್ದಂತೆ, ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿ. ಈ ಬಗ್ಗೆ ಪಕ್ಷದ ಪ್ರಮುಖರಲ್ಲಿ ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದೇನೆ ಅಂತಾ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಹೇಳಿದ್ದಾರೆ.  ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ನಡೆಯುತ್ತಿದೆ. ನಾನು ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಇದಕ್ಕೆ ಕಾರಣವೂ ಇದೆ. ಮೂರು ಬಾರಿ ಶಾಸಕನಾಗಿದ್ದೇನೆ. ಆದ್ದರಿಂದ ನನಗೂ ಸಚಿವ ಸ್ಥಾನ ನೀಡಿ ಎಂದು ಕೇಳಿದ್ದೇನೆ ಎಂದು … Read more

ಬಿಎಸ್​ವೈ ವಿರುದ್ಧ ಪೋಕ್ಸೋ ಕೇಸ್​! ಆದೇಶ ಕಾಯ್ದಿರಿಸಿದ ಏಕಸದಸ್ಯ ಪೀಠ! ಸಂಕಷ್ಟ?

BSY, Yediyurappa, POCSO Case, Karnataka High Court, Court Reserves Order, Sexual Harassment, Justice M.A. Arun, Audio Recording, Legal Battle, Political Crisis

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 24, 2025 :  ಮಾಜಿ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ  ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ಎ.ಆರುಣ್ ನೇತೃತ್ವದ ಏಕಸದಸ್ಯ ನ್ಯಾಯಪೀಠವು  ವಿಸ್ತೃತ ವಿಚಾರಣೆ ಮುಗಿಸಿ ಇದೀಗ ಆದೇಶವನ್ನು ಕಾಯ್ದಿರಿಸಿದೆ. BSY POXCO Case ಬಿಎಸ್​​ವೈ ನಾಲ್ಕು ಬಾರಿ ಸಿಎಂ ಆದರೂ, ಏರ್‌ಪೋರ್ಟ್ ಸಂತ್ರಸ್ತ ರೈತರ ಸಮಸ್ಯೆಗೆ ಪರಿಹಾರ ಸಿಗದಿರುವುದೇ ವಿಪರ್ಯಾಸ.ಜೆಪಿ ಬರೆಯುತ್ತಾರೆ. ಪ್ರಕರಣದಲ್ಲಿ ಯಡಿಯೂರಪ್ಪ ಅವರ ಮುಂದಿನ ಭವಿಷ್ಯವನ್ನು ನ್ಯಾಯಾಲಯದ ಆದೇಶ ನಿರ್ಧರಿಸಲಿದೆ. ಇನ್ನೂ ಕೇಸ್​ನಲ್ಲಿ ಯಡಿಯೂರಪ್ಪ ಪರ … Read more

ಆಂಜನೇಯ ಸ್ವಾಮಿಗೆ ಕೈ ಮುಗಿದು, ಅಲ್ಲಮ ಪ್ರಭು ಜನ್ಮಸ್ಥಳದಲ್ಲಿ ₹1 ಕೋಟಿ ಕಾಮಗಾರಿ ಆರಂಭಿಸಿದ ಬಿವೈ ಬ್ರದರ್ಸ್​!

Allama Prabhu Janmasthala B.Y. Raghavendra Launches Allama Prabhu Janmasthala Shiralakoppa Development ProjectMLA Vijayendra Pledges ₹1 Cr; Shivamogga News Today

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 15 2025:  ಶಿರಾಳಕೊಪ್ಪ ಅನುಭವ ಮಂಟಪದ ಅಲ್ಲಮಪ್ರಭು ದೇವರ ಜನ್ಮಸ್ಥಳ ಮತ್ತು ಅವರ ಗದ್ದುಗೆಯ ಕ್ಷೇತ್ರದ ಅಭಿವೃದ್ಧಿ  ಸುಮಾರು ₹1 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದ ಬಿವೈ ರಾಘವೇಂದ್ರ ಶಂಕುಸ್ಥಾಪನೆ ನೆರವೇರಿಸಿದ್ದಅಋಎ.   ರಾಜ್ಯ ಬಿಜೆಪಿ ಅಧ್ಯಕ್ಷರೂ ಆಗಿರುವ ಸ್ಥಳೀಯ ಶಾಸಕ ಬಿ.ವೈ. ವಿಜಯೇಂದ್ರ ಅವರೊಂದಿಗೆ ಸಂಸದ ರಾಘವೇಂದ್ರ ಅವರು ಕಾಮಗಾರಿಗೆ ಚಾಲನೆ ನೀಡಿದ ಅವರು ಬಳ್ಳಿಗಾವಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ತಾವು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.  ಶಾಸಕ ಬಿ.ವೈ. ವಿಜಯೇಂದ್ರ … Read more

BIG NEWS : ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಗೀತಾ ಶಿವರಾಜ್‌ಕುಮಾರ್ ಘೋಷಣೆ

Geetha Shivarajkumar Announces Retirement from Electoral Politics | Focuses on Organization

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 27 2025 :  ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್​ ಅಧ್ಯಕ್ಷೆ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ನಟ ಶಿವರಾಜ್​ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್​ಕುಮಾರ್, ಇನ್ನುಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.  ಈ ಹಿಂದೆ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು, ಶಿವಮೊಗ್ಗದಲ್ಲಿಯೇ ನಾನಿನ್ನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದರು. ಇವತ್ತಿನ ಸಮಾರಂಭಧಲ್ಲಿ ಮಾತನಾಡಿದ ಅವರು ಚುನಾವಣೆಗೆ ಸ್ಪರ್ಧಿಸಿದ್ದರೂ ಕೂಡ ಪಕ್ಷ ಸಂಘಟನೆಯಲ್ಲಿ ಜೊತೆಗೆ ಇರುತ್ತೇನೆ, ನಿಮ್ಮೊಂದಿಗೆ ಕೆಲಸ ಮಾಡುತ್ತೇನೆ, … Read more

ಬಸ್​ಸ್ಟ್ಯಾಂಡ್​ ಬಳಿ ಸರ್ಕಲ್​ನಲ್ಲಿ ವಾಹನಗಳ ತಡೆದ ಬಿಜೆಪಿ ನಾಯಕರು! ರಸ್ತೆ ತಡೆದು ಧರಣಿ! ಕಾರಣ ಐತೆ!

BJP staged a protest in Shivamogga, blocking roads and raising slogans against the state Congress government for its alleged failure to fix potholes

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 24 2025 : ಶಿವಮೊಗ್ಗ ಬಿಜೆಪಿ ಮುಖಂಡರು ಇವತ್ತು ನಗರದ ಅಶೊಕ ಸರ್ಕಲ್​ನಲ್ಲ ರಸ್ತೆ ತಡೆ ನಡೆಸಿದ್ದಷ್ಟೆ ಅಲ್ಲದೆ,ವಾಹನಗಳ ತಡೆದು ರಾಜ್ಯಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ.  ರಾಜ್ಯದಲ್ಲಿ ರಸ್ತೆಗಳ ಗುಂಡಿಗಳನ್ನು ಮುಚ್ಚದ ಮತ್ತು ಅಭಿವೃದ್ಧಿ ನಿರ್ಲಕ್ಷಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಇಂದು ಶಿವಮೊಗ್ಗದಲ್ಲಿ ಆಕ್ರೋಶ ವ್ಯಕ್ತಪಡಿಸಿದೆ. ಜಿಲ್ಲಾ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ನಗರದ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಅಶೋಕ ವೃತ್ತದಲ್ಲಿ ರಸ್ತೆ ತಡೆ ನಡೆಸಿ, ರಾಜ್ಯ … Read more

ಶಿವಮೊಗ್ಗಕ್ಕಿಂದು ಕೇಂದ್ರ ಸಚಿವೆ ಶೊಭಾ ಕರಂದ್ಲಾಜೆ ಭೇಟಿ! ಏನೆಲ್ಲಾ ಕಾರ್ಯಕ್ರಮ ಇದೆ ಗೊತ್ತಾ

Union Minister Shobha Karandlaje to Visit Shivamogga 

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 14, 2025 : ಶಿವಮೊಗ್ಗಕ್ಕೆ ಇವತ್ತು ಕೇಂದ್ರ ಸಚಿವೆ ಶೊಭಾ ಕರಂದ್ಲಾಜೆ ಆಗಮಿಸಲಿದ್ದಾರೆ. ಕೇಂದ್ರದ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳು, ಕಾರ್ಮಿಕರು ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ  ಶಿವಮೊಗ್ಗದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.  ಇವತ್ತ ಬೆಳಗ್ಗೆ 11:30 ಕ್ಕೆ ಶಿವಮೊಗ್ಗದ ಪೆಸಿಟ್‌ ಎಂಜಿನಿಯರಿಂಗ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ನಡೆಯುವ ‘ಅನ್ವೇಷಣಾ’ ನವೋದ್ಯಮ ಕಾರ್ಯಾಗಾರದಲ್ಲಿ ಶೋಭಾ ಕರಂದ್ಲಾಜೆ ಪಾಲ್ಗೊಳ್ಳಲಿದ್ದಾರೆ. ನಂತರ, ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕಾಗಿ ಮೀಸಲಿಟ್ಟ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು