ದಿನೇಶ್ ಗುಂಡೂರಾವ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ರಾಜಿನಾಮೆ ನೀಡಬೇಕು | ಬಿವೈ ವಿಜಯೇಂದ್ರ
SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 4, 2025 ಶಿವಮೊಗ್ಗ | ರಾಜ್ಯದಲ್ಲಿ ಸರಣಿ ಬಾಣಂತಿ ಸಾವು ಪ್ರಕರಣಗಳು ಸಂಭವಿಸುತ್ತಿದೆ ಇದಕ್ಕೆ ರಾಜ್ಯ ಸರ್ಕಾರ ಹಾಗೂ ಸಚಿವರುಗಳ ನಿರ್ಲಕ್ಷ್ಯವೇ ಕಾರಣ ಆದ್ದರಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜಿನಾಮೆ ಕೊಡಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದರು. ಇಂದು ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು … Read more