ಶಿವಮೊಗ್ಗ ಲೋಕಸಭಾ ಚುನಾವಣೆ ಗೆಲ್ಲಲ್ಲು ಮಧು ಬಂಗಾರಪ್ಪ ಮಾಸ್ಟರ್ ಪ್ಲಾನ್! ಏನಂದ್ರು ಅವರು ಓದಿ!
shivamogga Mar 15, 2024 : Madhu Bangarappa ಶಿವಮೊಗ್ಗ ಲೋಕಸಭಾ ಚುನಾವಣಾ ಆಖಾಡದಲ್ಲಿ ಕಾಂಗ್ರೆಸ್ ಕೂಡ ತನ್ನದೇ ಆದ ರೀತಿಯಲ್ಲಿ ಸಿದ್ದತೆ ಮಾಡಿಕೊಳ್ಳುತ್ತಿದೆ. ಅಭ್ಯರ್ಥಿ ಹೆಸರು ಘೋಷಣೆಯಾಗಿ ಒಂದು ವಾರದ ಮೇಲಾದರೂ, ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗಕ್ಕೆ ಬಂದಿಲ್ಲ. ಇದರ ನಡುವೆ ಸಹೋದರಿಯ ಪರವಾಗಿ ಎರಡನೇ ಬಾರಿ ಸುದ್ದಿಗೋಷ್ಟಿ ನಡೆಸಿರುವ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಗ್ಯಾರಂಟಿ ವಿಷಯ ಇಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ . ಗ್ಯಾರಂಟಿ ಯೋಜನೆಗಳು ತುಂಬಾ ಚೆನ್ನಾಗಿ ವರ್ಕೌಟ್ … Read more