ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಸಿಕ್ಕ ಅನುಮಾನಸ್ಪದ ಬಾಕ್ಸ್ ಬಗ್ಗೆ ಡೌಟ್ ಇದೆ ಎಂದ ಶಾಸಕ ಎಸ್.ಎನ್. ಚನ್ನಬಸಪ್ಪ
Shivamogga Feb 15, 2024 | ಕಳೆದ ನವೆಂಬರ್‌ನಲ್ಲಿ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಅನುಮಾನಸ್ಪದ ಬಾಕ್ಸ್ ವಿಚಾರ ವಿಧಾನಸಭೆಯಲ್ಲಿ ಚರ್ಚೆಯಾಗಿದೆ. ಆದಿನ ಪತ್ತೆಯಾದ ಬಾಕ್ಸ್‌ಗಳಿಗೂ ಹಾಗೂ ಪೊಲೀಸರು ಎಫ್‌ಎಸ್‌ಎಲ್ ತನಿಖೆಗೆ ಕಳುಹಿಸಿದ ಬಾಕ್ಸ್‌ಗಳಿಗೂ ವ್ಯತ್ಯಾಸವಿದೆ. ಹಾಗಾಗಿ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಎಸ್.ಎನ್.ಚನ್ನಬಸಪ್ಪ ಹೇಳಿದ್ದೇನು? ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಮಾತನಾಡ್ತಿದ್ದ ಶಾಸಕ S N Channabasappa ಪತ್ತೆಯಾದ ಎರಡು ಬಾಕ್ಸ್‌ಗಳ … Read more