ಮಧು ಬಂಗಾರಪ್ಪ V/s ಪ್ರಣವಾನಂದ ಸ್ವಾಮೀಜಿ! ಅವರ ಆರೋಪಕ್ಕೆ ಸಚಿವರು ನೀಡಿದ ಉತ್ತರವೇನು?
KARNATAKA NEWS/ ONLINE / Malenadu today/ Sep 16, 2023 SHIVAMOGGA NEWS ಪ್ರಣಾವನಂದ ಸ್ವಾಮೀಜಿ ಹಾಗೂ ಸಚಿವ ಮಧು ಬಂಗಾರಪ್ಪರ ನಡುವಿನ ವಾಕ್ಸಮರ ಮುಂದುವರಿದಿದೆ. ಕಾಂಗ್ರೆಸ್ನ ಹಿರಿಯ ನಾಯಕ ಹರಿಪ್ರಸಾದ್ ಪರವಾಗಿ ನಿಂತಿರುವ ಪ್ರಣಾವನಂದ ಸ್ವಾಮೀಜಿಯವರ ಬಗ್ಗೆ ನಿನ್ನೆ ಮಾತನಾಡಿದ್ದ ಮಧು ಬಂಗಾರಪ್ಪನವರ ಬಗ್ಗೆ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೆ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಮಾತನಾಡಿದ್ದಾರೆ. ಅವರು ತಪ್ಪು ಮಾಡಿಲ್ಲವೆಂದ ಮೇಲೆ ಕಣ್ಣೀರೇಕೆ ಹಾಕಿದ್ರು ಎಂದು ಪ್ರಶ್ನಿಸಿದ ಸಚಿವರು, ಅವರಿಗೆ ನನ್ನಿಂದ … Read more