ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಸುಮುಟೋ ಕೇಸ್! ಕಾರಣ? ಮನೆ ಮುಂದೆ ನಿಲ್ಲಿಸಿದ್ದ ಒಮಿನಿಗೆ ಬೆಂಕಿ, ಎಫ್​ಐಆರ್​!

KARNATAKA NEWS/ ONLINE / Malenadu today/ Aug 2, 2023 SHIVAMOGGA NEWS ಮನೆ ಮುಂದೆ ನಿಲ್ಲಿಸಿದ್ದ ಒಮಿನಿಗೆ ಬೆಂಕಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು  ನ್ಯೂ ಟೌನ್ ಪೊಲೀಸ್ ಸ್ಟೇಷನ್ (New Town Police Station) ವ್ಯಾಪ್ತಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಒಮಿನಿ ವ್ಯಾನ್​ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಪ್ರವೀಣ್​ ಎಂಬವರಿಗೆ ಸೇರಿದ ಒಮನಿ ವಾಹನ ಘಟನೆಯಲ್ಲಿ ಅರ್ದಂಬರ್ಧ ಸುಟ್ಟು ಹೋಗಿದೆ. ಇನ್ನೂ ಘಟನೆ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದ್ದು, ಆರೋಪಿಗಳು ಯಾರು ಎಂಬುದು … Read more

2 ದಿನ ಶಿವಮೊಗ್ಗಕ್ಕೆ ಮಧು ಬಂಗಾರಪ್ಪ ಭೇಟಿ! ಯಾವೆಲ್ಲಾ ಕಾರ್ಯಕ್ರಮಗಳಿವೆ! ಇಲ್ಲಿದೆ ವಿವರ

KARNATAKA NEWS/ ONLINE / Malenadu today/ Aug 1, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ  ಸಚಿವರಾದ ಎಸ್. ಮಧು ಬಂಗಾರಪ್ಪರವರು ಇದೇ ಆಗಸ್ಟ್ 05 ಮತ್ತು 06  ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಎರಡು ದಿನ ಅವರ ಕಾರ್ಯಕ್ರಮಗಳ ವಿವರಗಳನ್ನು ನೋಡುವುದಾದರೆ, ಸಚಿವರು  ಆಗಸ್ಟ್​  05 ರ ಬೆಳಿಗ್ಗೆ 9 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸುವರು. ಬೆಳಿಗ್ಗೆ 9.30ಕ್ಕೆ ಯಡೆಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ … Read more

ಚುನಾವಣಾ ಕಣದಲ್ಲಿ ಕೆಪಿಸಿಸಿ ಅಧ್ಯಕ್ಷರ ಹೊಸ ಅಸ್ತ್ರ! ಕಾಂಗ್ರೆಸ್​ ತಂತ್ರಗಾರಿಕೆಯಲ್ಲಿ ನಂಜೇಶ್ ಬೆಣ್ಣೂರು ಕೈ ಚಳಕ!

KARNATAKA NEWS/ ONLINE / Malenadu today/ Jul 21, 2023 SHIVAMOGGA NEWS ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಹೊಸ ಹೊಸ ಅಚ್ಚರಿಯ ಅಭ್ಯರ್ಥಿಗಳು ಆಯ್ಕೆಯಾಗಿದ್ದನ್ನ ಕಂಡೀದ್ದೀರಿ. ಅದರಲ್ಲಿಯು ಪ್ರದೀಪ್ ಈಶ್ವರ್​ ನಂತಹ ಅಭ್ಯರ್ಥಿಗಳು ಕಾಂಗ್ರೆಸ್​ ಪಾಳಯದ ಬಾಹುಬಲಿಯಾಗಿ ಕಾಣಿಸಿಕೊಳ್ತಿದ್ಧಾರೆ. ಬಿಜೆಪಿಯ ಬಲಿಷ್ಟ ಅಭ್ಯರ್ಥಿಯಾಗಿದ್ದ ಸುಧಾಕರ್​ರವರನ್ನ ಅವರ ಪ್ರಾಬಲ್ಯದ ಕ್ಷೇತ್ರದಲ್ಲಿಯೆ ಸೋಲಿಸುವ ನಿಟ್ಟಿನಲ್ಲಿ ಪ್ರದೀಪ್ ಈಶ್ವರ್​ರವರನ್ನ ಕಣಕ್ಕಿಳಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರದ್ದು ಚಾಣಾಕ್ಯ ತಂತ್ರ ಯಶಸ್ವಿಯಾಗಿತ್ತು.  ಇದೀಗ ವಿಧಾನಪರಿಷತ್ ಚುನಾವಣೆಯಲ್ಲಿಯು ಅವರು ಮತ್ತೊಂದು ಅಸ್ತ್ರವನ್ನು … Read more

ಅಂಗೈನಲ್ಲಿ ಕೂದಲು ಯಾಕೆ ಇರೋದಿಲ್ಲ! ಡಿಸಿಎಂ ಹೇಳಿದ ಎಸ್​ಎಂಕೃಷ್ಣ ನುಡಿದ ಕಥೆ!

ಅಂಗೈನಲ್ಲಿ ಕೂದಲು ಯಾಕೆ ಇರೋದಿಲ್ಲ! ಡಿಸಿಎಂ ಹೇಳಿದ ಎಸ್​ಎಂಕೃಷ್ಣ ನುಡಿದ ಕಥೆ!

KARNATAKA NEWS/ ONLINE / Malenadu today/ Jul 14, 2023 SHIVAMOGGA NEWS ಸದ್ಯ ನಡೆಯುತ್ತಿರುವ ಕರ್ನಾಟಕ ವಿಧಾನಸಭಾ ಅಧಿವೇಶನ 2023  ದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಮೇಲಾಗಿ ಈ ಚರ್ಚೆಗಳ ನಡುವೆ ನಾಯಕರು ಆಡುತ್ತಿರುವ ಮಾತುಗಳು , ಹೇಳುತ್ತಿರುವ ಹಳೆಯ ಕಥೆಗಳು ಕುತೂಹಲ ಮೂಡಿಸುತ್ತಿದೆ. ಇದಕ್ಕೆ ಪೂರಕವಾಗಿ ನಿನ್ನೆ ದಿನದ ಅಧಿವೇಶನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್​, ಪ್ರತಿಪಕ್ಷಗಳನ್ನು ಟೀಕಿಸುತ್ತಲೇ ತಮ್ಮ ಸರ್ಕಾರದ ನಿರ್ಧಾರಗಳನ್ನು ಸಮರ್ಥಿಸಿಕೊಂಡರು. ಈ ವೇಳೆ ಅವರು ಎಸ್ಎಂ ಕೃಷ್ಣರವರು ಹೇಳಿದ್ದ, ಅಕ್ಬರ್​ … Read more

‘ಅ’ ಸಹಕಾರ ರಾಜಕಾರಣ! ಶಿವಮೊಗ್ಗ ಡಿಸಿಸಿ ಬ್ಯಾಂಕ್​ನಲ್ಲಿ ಏನಾಗುತ್ತಿದೆ? ಆರ್​ಎಂ ಮಂಜುನಾಥ್​ ಗೌಡರು ಎಂಟ್ರಿಯಾಗ್ತಾರಾ?

KARNATAKA NEWS/ ONLINE / Malenadu today/ Jul 7, 2023 SHIVAMOGGA NEWS  ಶಿವಮೊಗ್ಗ ಡಿಸಿಸಿ ಬ್ಯಾಂಕ್​  ಅಧ್ಯಕ್ಷರಾದ ಚನ್ನವೀರಪ್ಪರವರ  ವಿರುದ್ಧ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಗುರುವಾರ ಅವಿಶ್ವಾಸ ಮಂಡನೆಗೆ ನಿನ್ನೆದಿನ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗೆ  ಏಳು ನಿರ್ದೇಶಕರು ಸಹಿ ಹಾಕಿದ್ದಾರೆ. ರಾಜಕೀಯವಾಗಿ ಈ ಬೆಳವಣಿಗೆ ಸಾಕಷ್ಟು ಕುತೂಹಲ ಮೂಡಿಸಿದೆ.  ಈ ಹಿಂದೆ ಬಿಜೆಪಿ ಸರ್ಕಾರವಿದ್ದ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್‌ ಅಧಿಕಾರ ಸಹ ಕಾಂಗ್ರೆಸ್‌ನಿಂದ ಬಿಜೆಪಿಗೆ  ಕೈ ಬದಲಾಗಿತ್ತು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ … Read more

ಶಿವಮೊಗ್ಗಕ್ಕೆ ಅಚ್ಚರಿ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ! ಶಾರದಾ ಪೂರ್ಯನಾಯ್ಕ್​ರಿಗೆ ಜೆಡಿಎಸ್​ ನಲ್ಲಿ ಸಿಕ್ತು ಮಹತ್ವದ ಸ್ಥಾನ

KARNATAKA NEWS/ ONLINE / Malenadu today/ Jul 3, 2023 SHIVAMOGGA NEWS ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ  ಜೆಡಿಎಸ್ ಶಾಸಕಿ ಶಾರದಾ ಪೂರ್ಯಾನಾಯಕ್ ಗೆ ಪಕ್ಷದಲ್ಲಿ ಅಚ್ಚರಿಯ ಸ್ಥಾನಮಾನವೊಂದು ಲಭ್ಯವಾಗಿದೆ. ಅವರನ್ನ ಜೆಡಿಎಸ್​ ಶಾಸಕಾಂಗ ಪಕ್ಷದ  ಉಪ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ.  ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ  ಹೆಚ್.ಡಿ.ಕುಮಾರಸ್ವಾಮಿ ಕಾರ್ಯನಿರ್ವಹಿಸಲಿದ್ದು, ಸದನದಲ್ಲಿ ಉಪ ನಾಯಕಿಯಾಗಿ ಶಾರದಾ ಪೂರ್ಯ ನಾಯ್ಕ್​ ಕೆಲಸ ಮಾಡಲಿದ್ಧಾರೆ. .   ಹಿರಿಯ ನಾಯಕರ ಸಲಹೆಗಳನ್ನು ಪರಿಗಣಿಸಿ, ಜೆಡಿಎಸ್ ಮೊದಲ ಬಾರಿಗೆ ಮಹಿಳೆಯೊಬ್ಬರು  ಉಪನಾಯಕಿ … Read more

ಎಲ್ಲಿದೆ ಮೋದಿ ಗ್ಯಾರಂಟಿ!? ಶಿವಮೊಗ್ಗದಲ್ಲಿ ಕಿಮ್ಮನೆ ರತ್ನಾಕರ್​ ನೇತೃತವದಲ್ಲಿ ಕಾಂಗ್ರೆಸ್ ಸತ್ಯಾಗ್ರಹ!

KARNATAKA NEWS/ ONLINE / Malenadu today/ Jul 3, 2023 SHIVAMOGGA NEWS ಶಿವಮೊಗ್ಗ/ ಕೇಂದ್ರ ಸರ್ಕಾರ ಅಕ್ಕಿ ತಾರತಮ್ಯ ಮಾಡ್ತಿದೆ ಹಾಗೂ  ಸುಳ್ಳು ಭರವಸೆಗಳನ್ನು ನೀಡ್ತಿದೆ ಎಂಧು ಆರೋಪಿಸಿ ಇವತ್ತು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು  ಮಹಾತ್ಮಾ ಗಾಂಧಿ ಪಾರ್ಕಿನ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಕೈಗೊಂಡರು.  ಪ್ರತಿಭಟನೆಯ ಆರಂಭದಿಂದಲೇ  ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ಸರ್ಕಾರ ಯಾವ ಭರವಸೆಗಳನ್ನೂ … Read more

ಶಿವಮೊಗ್ಗದ ಗಾಂಧಿ ಪ್ರತಿಮೆ ಎದುರು ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ನೇತೃತ್ವದಲ್ಲಿಂದು ಉಪವಾಸ ಸತ್ಯಾಗ್ರಹ ! ಕಾರಣವೇನು?

KARNATAKA NEWS/ ONLINE / Malenadu today/ Jul 3, 2023 SHIVAMOGGA NEWS ಶಿವಮೊಗ್ಗದಲ್ಲಿ ಇವತ್ತು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ (kimmane ratnakar) ಮತ್ತೆ ಉಪವಾಸ ಸತ್ಯಾಗ್ರಹ ನಡೆಸಲಿದ್ಧಾರೆ.  ಈ ಭಾರಿ ಕೇಂದ್ರ ಸರಕಾರದ ವಿರುದ್ಧ  ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ಧಾರೆ.  ಶಿವಮೊಗ್ಗ ನಗರದ ಗಾಂಧಿ ಪಾರ್ಕಿನ ಮಹಾತ್ಮ ಗಾಂಧೀಜಿ  ಪ್ರತಿಮೆ ಬಳಿ ಮಾಜಿ ಸಚಿವರು ಉಪವಾಸ ಸತ್ಯಾಗ್ರಹ  ನಡೆಸಲಿದ್ದಾರೆ. ಕೇಂದ್ರ ಸರಕಾರ ಕಳೆದ 9 ವರ್ಷಗಳ ಹಿಂದೆಯೇ ಹಲವು ಭರವಸೆಗಳನ್ನು ನೀಡಿತ್ತು ಆದರೆ ಅದನ್ನ ಈಡೇರಿಸಿಲ್ಲ ಎಂದು … Read more

ಮತ್ತೆ ಸತ್ಯಾಗ್ರಹದ ವೇದಿಕೆ ಏರಿದ ಕಿಮ್ಮನೆ ರತ್ನಾಕರ್! ಜುಲೈ 3 ಕ್ಕೆ ಉಪವಾಸ ಧರಣಿ! ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ Jun 29, 2023 SHIVAMOGGA NEWS ಶಿವಮೊಗ್ಗ/ ಮಾಜಿ ಸಚಿವ ಕಿಮ್ಮನೆ ರತ್ನಾಕರ್ (kimmane ratnakar) ಮತ್ತೆ ಹೋರಾಟಕ್ಕೆ ಮುಂದಾಗಿದ್ದಾರೆ. ಈ ಭಾರಿ ಕೇಂದ್ರ ಸರಕಾರದ ವಿರುದ್ಧ ಜುಲೈ 3 ರಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ಧಾರೆ. ಅಂದು ಬೆಳಗ್ಗೆ 9.30ರಿಂದ ಸಂಜೆ 5.30ರ ವರೆಗೆ ಶಿವಮೊಗ್ಗ ನಗರದ ಗಾಂಧಿ ಪಾರ್ಕಿನ ಮಹಾತ್ಮ ಗಾಂಧೀಜಿ  ಪ್ರತಿಮೆ ಬಳಿ ಮಾಜಿ ಸಚಿವರು ಉಪವಾಸ ಸತ್ಯಾಗ್ರಹ  ನಡೆಸಲಿದ್ದಾರೆ.  ಈ ಸಂಬಂಧ ನಿನ್ನೆ ಜಿಲ್ಲಾ … Read more

ಗೀತಾ ಶಿವರಾಜ್​ ಕುಮಾರ್, ಕುಮಾರ್ ಬಂಗಾರಪ್ಪರವರ ಸ್ಪರ್ಧೆ/ ಮಧು ಬಂಗಾರಪ್ಪರವರು ಹೇಳಿದ್ಧೇನು!? ಇಲ್ಲಿದೆ ವಿವರ

KARNATAKA NEWS/ ONLINE / Malenadu today/ Jun 27, 2023 SHIVAMOGGA NEWS ತೀರ್ಥಹಳ್ಳಿಯ, ತಾಲೂಕು ಕಚೇರಿಯಲ್ಲಿ  ಅಧಿಕಾರಿಗಳೊಂದಿಗೆ  ಇವತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಮಾಲೋಚನೆ ನಡೆಸಿದ್ಧಾರೆ. ಈ ವೇಳೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಶಾಲೆಗಳಿವೆ. ಮೂಲಭೂತ ಸೌಕರ್ಯಗಳ ಕೊರತೆಯಿದೆ.. ಎಲ್ಲವನ್ನು ಬಗೆಹರಿಸುತ್ತೇವೆ ಎಂದಿದ್ದಾರೆ. ಈ ಸಂಬಂಧ  ಇಲಾಖೆಗೆ ಸಂಬಂಧಿಸಿದ ಅನುದಾನಕ್ಕಾಗಿ ಬಜೆಟ್​ನಲ್ಲಿ ಪ್ರಸ್ತಾಪಿಸಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ.  ಇನ್ನೂ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು