ಕೆ.ಎಸ್. ಈಶ್ವರಪ್ಪನವರ ಮನೆಗೆ ಕಾಶಿ ಜಗದ್ಗುರುಗಳ ಭೇಟಿ! ಮಾಜಿ ಸಚಿವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಬಿ.ವೈ. ವಿಜಯೇಂದ್ರ
KARNATAKA NEWS/ ONLINE / Malenadu today/ Jun 10, 2023 SHIVAMOGGA NEWS ಶಿವಮೊಗ್ಗ/ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ಇವತ್ತು ಹುಟ್ಟುಹಬ್ಬದ ಸಂಭ್ರಮ!75 ಜನ್ಮದಿನದ ಅಂಗವಾಗಿ ಅವರ ನಿವಾಸಕ್ಕೆ ಆಗಮಿಸುತ್ತಿರುವ ಅಭಿಮಾನಿಗಳು ಈಶ್ವರಪ್ಪನವರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಇನ್ನೂ ಇದೇ ವೇಳೇ ಕಾಶಿ ಜಗದ್ಗುರುಗಳು ಈಶ್ವರಪ್ಪನವರ ನಿವಾಸಕ್ಕೆ ಬಂದು ಮಾಜಿ ಸಚಿವರಿಗೆ ಆಶೀರ್ವಾದ ಮಾಡಿದರು. ಈ ವೇಳೆ ಈಶ್ವರಪ್ಪನವರ ಕುಟುಂಬಸ್ಥರು ಸ್ವಾಮೀಜಿಗಳ ಪಾದ ಪೂಜೆ ನೆರವೇರಿಸಿದರು. ಕಾಶಿ ಜಗದ್ಗುರುಗಳ ಹಾರೈಕೆಗೆ ಧನ್ಯವಾದ ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, … Read more