ಬಾಮೈದನಿಗಾಗಿ ಕಾರ್ ಡ್ರೈವ್ ಮಾಡಿದ ಭಾವ! ಮಧು ಬಂಗಾರಪ್ಪರನ್ನ ರಾಜಭವನಕ್ಕೆ ಕರೆದೊಯ್ಯ ಶಿವಣ್ಣ
KARNATAKA NEWS/ ONLINE / Malenadu today/ May 27, 2023 SHIVAMOGGA NEWS ಪ್ರಮಾಣ ವಚನ ಕಾರ್ಯಕ್ರಮಕ್ಕೆ ನಟ ಶಿವರಾಜ್ಕುಮಾರ್ (Shivarajkumar) ಮಧು ಬಂಗಾರಪ್ಪರವರನ್ನ ಕಾರಿನಲ್ಲಿ ಕೂರಿಸಿಕೊಂಡು ಡ್ರೈವ್ ಮಾಡಿಕೊಂಡು ಹೋಗಿದ್ಧಾರೆ. ಮುಂದೆ ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ನ್ನ ಕೂರಿಸಿಕೊಂಡಿದ್ದ ಶಿವಣ್ಣ, ಹಿಂದೆ ಮಧು ಬಂಗಾರಪ್ಪ ಹಾಗೂ ಅವರ ಕುಟುಂಬವನ್ನ ಕೂರಿಸಿಕೊಂಡು ರಾಜಭವನಕ್ಕೆ ಕಾರ್ ಡ್ರೈವ್ ಮಾಡಿಕೊಂಡು ತೆರಳಿದರು. ಈ ವೇಳೆ ಮಾಧ್ಯಮದವರು ಮುತ್ತಿಕೊಂಡು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ, ಮಧು ಬಂಗಾರಪ್ಪ ಕೈ ಬೀಸಿ … Read more