Meggan Hospital Shivamogga  ಮೆಗ್ಗಾನ್ ಆಸ್ಪತ್ರೆಗೆ ಸೂಪರ್ ಸ್ಪೆಷಾಲಿಟಿ’ ಸ್ಥಾನಮಾನ  ಸಚಿವ ಮಧು ಬಂಗಾರಪ್ಪ ಹೇಳಿದ್ದೇನು

Shivamogga is Malnad Regional Health Hub july 24 Minister Madhu Bangarappa Meggan Hospital Shivamogga ಮಧು ಬಂಗಾರಪ್ಪ

Meggan Hospital Shivamogga  ಶಿವಮೊಗ್ಗ: ಶಿವಮೊಗ್ಗದ ಪ್ರತಿಷ್ಠಿತ ಮೆಗ್ಗಾನ್ ಬೋಧನಾ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಚಿಂತನೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ಇಂದು ಸಚಿವರು ಮೆಗ್ಗಾನ್​ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ವೀಕ್ಷಣೆ ನಡೆಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು ಬಹಳ ದಿನಗಳಿಂದ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಬೇಕೆಂದುಕೊಂಡಿದ್ದೆ, ಇಂದು ಬಂದು ಮಾಹಿತಿ ಪಡೆದಿದ್ದೇನೆ. ಮೆಗ್ಗಾನ್ ಆಸ್ಪತ್ರೆಗೆ ದಿನಕ್ಕೆ 2,500ಕ್ಕೂ ಹೆಚ್ಚು ರೋಗಿಗಳು ಒಪಿಡಿ (ಹೊರರೋಗಿ ವಿಭಾಗ)ಗೆ ಬರುತ್ತಿದ್ದಾರೆ. ಕೇವಲ … Read more

Kimmane ratnakar birthday :  ಮಾಜಿ ಸಚಿವ ಕಿಮ್ಮನೆ ರತ್ನಾಕರ್​ಗೆ 74 ನೇ ಹುಟ್ಟುಹಬ್ಬದ ಸಂಭ್ರಮ : ಕೇಕ್​ ಕತ್ತರಿಸಿ ಶುಭಾಶಯ ಕೋರಿದ ಮಧು ಬಂಗಾರಪ್ಪ

Kimmane ratnakar birthday

Kimmane ratnakar birthday :  ಮಾಜಿ ಸಚಿವ ಕಿಮ್ಮನೆ ರತ್ನಾಕರ್​ಗೆ 74 ನೇ ಹುಟ್ಟುಹಬ್ಬದ ಸಂಭ್ರಮ : ಕೇಕ್​ ಕತ್ತರಿಸಿ ಶುಭಾಶಯ ಕೋರಿದ ಮಧು ಬಂಗಾರಪ್ಪ ಬೆಂಗಳೂರು : ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್ ಅವರು ಇಂದು ತಮ್ಮ 74ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸಿ ಕಿಮ್ಮನೆ ರತ್ನಾಕರ್‌ ಅವರಿಗೆ ಆತ್ಮೀಯವಾಗಿ … Read more

Congress Government july 12,  ಭದ್ರಾವತಿ ಶಾಸಕ ಬಿಕೆ ಸಂಗಮೇಶ್​ ಪುತ್ರ ಬಿಎಸ್​ ಗಣೇಶ್​ಗೆ ಹೊಸ ಜವಾಬ್ದಾರಿ! ಕುತೂಹಲ ಮೂಡಿಸಿದ ಕಾಂಗ್ರೆಸ್ ಸರ್ಕಾರದ ನಡೆ 

Congress Government  bs ganesh

Congress Government  ಭದ್ರಾವತಿ ಶಾಸಕ ಬಿಕೆ ಸಂಗಮೇಶ್​ ಪುತ್ರ ಬಿಎಸ್​ ಗಣೇಶ್​ಗೆ ಹೊಸ ಜವಾಬ್ದಾರಿ! ಕುತೂಹಲ ಮೂಡಿಸಿದ ಕಾಂಗ್ರೆಸ್ ಸರ್ಕಾರದ ನಡೆ  Congress Government  ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಗಳನ್ನು ನೋಡುತ್ತಿದ್ದೇವೆ. ಇದರ ನಡುವೆ ಎರಡನೇ ಹಂತದ ರಾಜಕೀಯ ನಾಯಕರಿಗೆ ಸ್ಥಾನಮಾನಗಳನ್ನು ನೀಡುವ ಕೆಲಸಗಳು ನಡೆಯುತ್ತಿದೆ. ಇದಕ್ಕೆ ಪೂರಕ ಎಂಬಂತೆ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ರವರ ಪುತ್ರ ಬಿಎಸ್​ ಗಣೇಶ್​ರವರನ್ನು ಶಿವಮೊಗ್ಗ ಜಿಲ್ಲಾ ಯೋಜನೆಗಳ ಅನುಷ್ಠಾನ ಸಮಿತಿಗೆ ನೇಮಿಸಿದೆ. ಈ ಹಿಂದೆ 13-03-2024 ರಂದು ರಚಿಸಿದ್ದ … Read more

by vijayendra ಜುಲೈ 08, ಸಿ ಎಂ ಸಿದರಾಮಯ್ಯ ಆಡಳಿತದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಾರೆ: ಬಿ.ವೈ. ವಿಜಯೇಂದ್ರ ಆರೋಪ

by vijayendra ಬಿ ವೈ ವಿಜಯೇಂದ್ರ

by vijayendra ಶಿವಮೊಗ್ಗದ ಬಂಜಾರ ಸಮುದಾಯ ಭವನದಲ್ಲಿ ಬಿಜೆಪಿಯಿಂದ ಆಯೋಜಿಸಲಾಗಿದ್ದ ಬಿಜೆಪಿ ಪ್ರಮುಖರ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. by vijayendra  ಒಂದೆಡೆ ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು ಹಾಗೂ ಅವರ ಸಚಿವ ಸಂಪುಟ ತಾವು ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿಕೊಂಡು ತಮಗೇ ತಾವೇ ಶಹಬ್ಬಾಸ್‌ಗಿರಿ ಕೊಟ್ಟುಕೊಳ್ಳುತ್ತಿದೆ. ಆದರೆ ವಾಸ್ತವಿಕ ಸತ್ಯ ಏನೆಂದರೆ, ಇಂದು ಮಹಾನಗರ ಪಾಲಿಕೆ ವಿಚಾರದಲ್ಲಿ ನೌಕರರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಲಾರಿ ಮಾಲೀಕರ ಹೇಳಿಕೆಯನ್ನೂ ಗಮನಿಸಿದ್ದೀರಿ. … Read more

Karnataka Congress july 08 / ಶಿವಮೊಗ್ಗ, ಭದ್ರಾವತಿ ಶಾಸಕರ ಜೊತೆ ರಣದೀಪ್ ಸಿಂಗ್ ಸುರ್ಜೇವಾಲಾ ಮೀಟಿಂಗ್​/ ಯಾವಾಗ ಗೊತ್ತಾ

Karnataka Congress july 08

Karnataka Congress,  ಸುರ್ಜೇವಾಲಾ ಮುಂದೆ ಶಾಸಕರ ಅಹವಾಲು ಸಭೆ! ರಾಜ್ಯ ಸರ್ಕಾರದದಲ್ಲಿ ಸಚಿವರುಗಳ ಬಗ್ಗೆ ಬೇಸರ ವ್ಯಕ್ತವಾದ ಬೆನ್ನಲ್ಲೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾರವರನ್ನ ರಾಜ್ಯಕ್ಕೆ ಕಳುಹಿಸಿದ ಹೈಕಮಾಂಡ್​, ಶಾಸಕರಿಗೆ ಪ್ರತ್ಯೇಕವಾಗಿ 20 ನಿಮಿಷದ ಅವಕಾಶ ನೀಡಿ ಅವರುಗಳ ಅಹವಾಲು ಕೇಳಲು ತಿಳಿಸಿತ್ತು. ಅದರಂತೆ ರಾಜ್ಯಕ್ಕೆ ಆಗಮಿಸಿರುವ ಸುರ್ಜೆವಾಲಾ ಪ್ರತಿಯೊಬ್ಬ ಶಾಸಕರ ಬಳಿಯಲ್ಲಿಯು ಅವರ ಸಮಸ್ಯೆಗಳು , ಅಹವಾಲುಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸಲಹೆ ಸೂಚನೆಗಳನ್ನು ಕಲೆಹಾಕುತ್ತಿದ್ದಾರೆ.  ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ … Read more

tunga Bagina Ceremony ಜುಲೈ 04 : ತುಂಬಿದ ತುಂಗೆಗೆ ಬಾಗಿನ ಅರ್ಪಿಸಿದ ಜಿಲ್ಲಾ ಬಿಜೆಪಿ

tunga Bagina Ceremony

tunga Bagina Ceremony : ತುಂಬಿದ ತುಂಗೆಗೆ ಬಾಗಿನ ಅರ್ಪಿಸಿದ ಜಿಲ್ಲಾ ಬಿಜೆಪಿ tunga Bagina Ceremony : ಶಿವಮೊಗ್ಗ :  ತುಂಗಾ ನದಿಯು ಉತ್ತಮ ಮಳೆಯಿಂದಾಗಿ ಮೈದುಂಬಿ ಹರಿಯುತ್ತಿದ್ದು ಈ ನಿಟ್ಟಿನಲ್ಲಿ ಇಂದು ಬಿಜೆಪಿ ಶಿವಮೊಗ್ಗ ನಗರ ಸಮಿತಿ ತುಂಗೆಗೆ ಬಾಗಿನವನ್ನು ಅರ್ಪಿಸಿತು.  ಇಂದು ಬೆಳಿಗ್ಗೆ  ನದಿಗೆ ಗೌರವ ಸಲ್ಲಿಸುವ ಹಾಗೂ ಪ್ರಕೃತಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಬಿಜೆಪಿ ಶಿವಮೊಗ್ಗ ನಗರ ಸಮಿತಿಯಿಂದ ‘ತುಂಗಾ ನದಿಗೆ ಬಾಗಿನ ಅರ್ಪಣೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  ನಗರದ ಕೋರ್ಪಲಯ್ಯ ಛತ್ರ … Read more

madhu bangarappa ಜುಲೈ 03 : ಸಿಗಂಧೂರು ಸೇತುವೆಗೆ ಹೋಗಿ ಅಣ್ಣ ತಮ್ಮ ಉಯ್ಯಾಲೆ ಆಡಿ ಬಂದಿದ್ದಾರೆ : ಮಧು ಬಂಗಾರಪ್ಪ ಹೀಗಂದಿದ್ಯಾಕೆ

Karnataka Public Schools

madhu bangarappa : ಸಿಗಂಧೂರು ಸೇತುವೆಗೆ ಹೋಗಿ ಅಣ್ಣಾ ಉಯ್ಯಾಲೆ ಆಡಿ ಬಂದಿದ್ದಾರೆ : ಮಧು ಬಂಗಾರಪ್ಪ ಹೀಗಂದಿದ್ಯಾಕೆ madhu bangarappa :  ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಸಂಸದ ಬಿ.ವೈ. ರಾಘವೇಂದ್ರ ವಿರುದ್ಧ ಮಧು ಬಂಗಾರಪ್ಪ ತೀವ್ರ ವಾಗ್ದಾಳಿ ನಡೆಸಿದರು. ಇಬ್ಬರು ಸಹ”ಅಭಿವೃದ್ಧಿ ಹರಿಕಾರರು ಎಂದು ಪುಗಸಟ್ಟೆ ಪ್ರಚಾರ ತೆಗೆದುಕೊಳ್ಳುತ್ತಾರೆ. ಮಲೆನಾಡಿನ ಜನರು ಎಂದರೆ ಅವರಿಗೆ ಆಗುವುದಿಲ್ಲ ಎನಿಸುತ್ತದೆ. ಈ ಹಿಂದೆ  ಅವರು ದಂಡಾವತಿ ಯೋಜನೆಯನ್ನು ವಿರೋಧಿಸಿದ್ದರು. ನೀರಾವರಿ ಯೋಜನೆಗಳೆ ಇವರಿಗೆ ಬೇಕಾಗಿಲ್ಲ. … Read more

nsui shivamogga ಜುಲೈ 03 : ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಆಯೋಜಿಸಿರುವ ದೇಶಭಕ್ತಿ ಗೀತೆ ಸ್ಪರ್ಧೆಗೆ NSUI ಆಕ್ಷೇಪ : ಕಾರ್ಯಕ್ರಮ ನಡೆಸದಂತೆ ಸಚಿವರಿಗೆ ಮನವಿ

nsui shivamogga

nsui shivamogga  : ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಆಯೋಜಿಸಿರುವ ದೇಶಭಕ್ತಿ ಗೀತೆ ಸ್ಪರ್ಧೆಗೆ NSUI ಆಕ್ಷೇಪ : ಕಾರ್ಯಕ್ರಮ ನಡೆಸದಂತೆ ಸಚಿವರಿಗೆ ಮನವಿ ಜುಲೈ 19 ರಂದು  ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಹಾಗೂ ಮಂಥನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆ ಆಯೋಜಿಸಿದೆ. ಇದು ಯುವಜನತೆಯಲ್ಲಿ ರಾಜಕೀಯ-ಕೋಮು ದ್ವೇಷ ಭಾವನೆ ಮೂಡಿಸುವ ಉದ್ದೇಶದಿಂದ ಆಯೋಜಿಸಿದ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮಕ್ಕೆ ಕಾಲೇಜಿನ ವಿದ್ಯಾರ್ಥಿಗಳನ್ನು ಕಳುಹಿಸಬಾರದೆಂದು ಎನ್​ಎಸ್​ಯುಐ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ … Read more

ks eshwarappa ಜೂನ್​ 30 : ಸಂವಿಧಾನ ಬದಲಾವಣೆ ವಿವಾದ : ದತ್ತಾತ್ರೇಯ ಹೊಸಬಾಳೆ ಹೇಳಿಕೆಗೆ ಈಶ್ವರಪ್ಪ ಬೆಂಬಲ; ಸಿಎಂ ಸಿದ್ದರಾಮಯ್ಯಗೆ 3 ಪ್ರಶ್ನೆ

ks eshwarappa

ks eshwarappa ಶಿವಮೊಗ್ಗ : ಸಂವಿಧಾನದಲ್ಲಿ ‘ಜಾತ್ಯಾತೀತ’ ಮತ್ತು ‘ಸಮಾಜವಾದಿ’ ಪದಗಳನ್ನು ಸೇರಿಸಿದ ವಿಚಾರವಾಗಿ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೀಗ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಹೊಸಬಾಳೆ ಅವರ ಹೇಳಿಕೆಯನ್ನು ಬಲವಾಗಿ ಸಮರ್ಥಿಸಿಕೊಂಡು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೂರು ನೇರ ಪ್ರಶ್ನೆಗಳನ್ನು ಎಸೆದಿದ್ದಾರೆ. ks eshwarappa ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ, “ಸಿದ್ದರಾಮಯ್ಯ ಅವರು ಪ್ರತಿದಿನ ಸಂವಿಧಾನದ ಬಗ್ಗೆ ತಿರುಚಿದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ‘ಜಾತ್ಯಾತೀತ’ … Read more

rastra bhakta balaga june 25 / ನಮ್ಮ ಪ್ರಾಣ ಹೋದರೂ ಅವಕಾಶ ಕೊಡಲ್ಲ ಎಂದ ಕೆಎಸ್​ಇ/ ಪ್ರತಿಭಟನೆಯಲ್ಲಿ ಏನೆಲ್ಲಾ ನಡೀತು!

rastra bhakta balaga

rastra bhakta balaga ಶಿವಮೊಗ್ಗ: ವಸತಿ ಹಗರಣ, ಮುಸ್ಲಿಂ ಮೀಸಲಾತಿ ವಿರುದ್ಧ ಈಶ್ವರಪ್ಪ ನೇತೃತ್ವದಲ್ಲಿ ‘ರಾಷ್ಟ್ರಭಕ್ತರ ಬಳಗ’ದ ಬೃಹತ್ ಪ್ರತಿಭಟನೆ Shivamogga News | KS Eshwarappa Protest | Housing Scam Karnataka | Muslim Reservation Row |   ಶಿವಮೊಗ್ಗ, ಜೂನ್ 25 (ಮಲೆನಾಡು ಟುಡೆ ಸುದ್ದಿ): ರಾಜೀವ್ ಗಾಂಧಿ ವಸತಿ ಯೋಜನೆ ಮನೆ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಹಾಗೂ ವಸತಿ ಯೋಜನೆಗಳಲ್ಲಿ ಮುಸಲ್ಮಾನರಿಗೆ ಮೀಸಲಾತಿಯನ್ನು ಹೆಚ್ಚಿಸುವ ರಾಜ್ಯ ಸರ್ಕಾರದ ಪ್ರಸ್ತಾವಿತ ನಿರ್ಧಾರವನ್ನು … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು