ಮಠದ ಅನುದಾನಕ್ಕೂ ಬಿಜೆಪಿಯಿಂದ 40 % ಪರ್ಸೆಂಟ್ ಕಮಿಷನ್! ಕಾಂಗ್ರೆಸ್ನಿಂದ ಜನರ ಹಣ ಜನರಿಗೆ! ಗ್ಯಾರಂಟಿ ಕಾರ್ಡ್ ಕೊಟ್ಟಸುರ್ಜೇವಾಲಾ
MALENADUTODAY.COM |SHIVAMOGGA| #KANNADANEWSWEB ಶಿವಮೊಗ್ಗ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕಾಂಗ್ರೆಸ್ ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಗ್ಯಾರಂಟಿ ಕಾರ್ಡ್ ವಿತರಣೆ ಮಾತಡಿದ್ರು. ಬಳಿಕ ಮಾತನಾಡಿದ ಅವರು, ಜನರ ಹಣ ಜನರಿಗೆ ಸಲ್ಲಬೇಕು ಎಂಬುದು ಕಾಂಗ್ರೆಸ್ ಸಿದ್ಧಾಂತವಾಗಿದ್ದು, ಪ್ರತಿ ಮನೆಗೆ 200 ಯೂನಿಟ್‌ಉಚಿತ ವಿದ್ಯುತ್, ಪ್ರತಿ ಮನೆಯ ಯಜಮಾನಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂ, ನೇರವಾಗಿ ಬ್ಯಾಂಕ್ ಖಾತೆಗೆ ಮತ್ತು ರಾಜ್ಯದ 4 ಕೋಟಿ … Read more