ಬಿಜೆಪಿಯಲ್ಲಿ ಹಠಾವೋ! ಕಾಂಗ್ರೆಸ್ನಲ್ಲಿ ಬಚಾವೋ! ಸಾಗರ ಟಿಕೆಟ್ಗಾಗಿ ಕೆಪಿಸಿಸಿಯಲ್ಲಿ ಕಾಗೋಡು ತಿಮ್ಮಪ್ಪ- ಬೇಳೂರು ಗೋಪಾಲಕೃಷ್ಣ ಸಮರ
MALENADUTODAY.COM |SHIVAMOGGA| #KANNADANEWSWEB ಟಿಕೆಟ್…ಟಿಕೆಟ್.. ಟಿಕೆಟ್.. ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಟಿಕೆಟ್ ಗಾಗಿ ಹೋರಾಟ ನಡೆಸ್ತಿದ್ದಾರೆ. ಚುನಾವಣೆ ಘೋಷಣೆ ಹೊತ್ತಿನಲ್ಲಿಯು ಕೈ ಪಾಳಯದ ಸಾಗರ …